Read - < 1 minute
ಲಖ್ನೋ: ಉತ್ತರ ಪ್ರದೇಶದ ಆಗ್ರಾ-ಲಖ್ನೋ ಹೆದ್ದಾರಿಯಲ್ಲಿ ಇಂದು ಮುಂಜಾನೆ ಭೀಕರ ಅಪಘಾತ ಸಂಭವಿಸಿದ್ದು, 7 ಪ್ರಯಾಣಿಕರು ಸ್ಥಳದಲ್ಲೇ ಅಸುನೀಗಿದ್ದು, 34 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಇಂದು ಮುಂಜಾನೆ ದುರ್ಘಟನೆ ಸಂಭವಿಸಿದ್ದು, ಟ್ರಕ್ ಹಾಗೂ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಬಸ್’ನಲ್ಲಿ ಸುಮಾರು 45ಕ್ಕೂ ಅಧಿಕ ಪ್ರಯಾಣಿಕರಿದ್ದರು ಎನ್ನಲಾಗಿದೆ.
ರಕ್ಷಣಾ ಕಾರ್ಯಾಚರಣೆ ನಡೆದಿದೆ.
Discussion about this post