No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
  • Advertise With Us
  • Grievances
  • About Us
  • Contact Us
Thursday, June 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಜರ್ಮನಿಯಿಂದ ಆಗಮಿಸಿ ದೇಶದ ಅಭಿವೃದ್ದಿಗೆ ಮತ ಚಲಾಯಿಸಿದ ಭದ್ರಾವತಿ ದಂಪತಿಗೆ ವ್ಯಾಪಕ ಪ್ರಶಂಸೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 23, 2019
in ಭದ್ರಾವತಿ
0
ಜರ್ಮನಿಯಿಂದ ಆಗಮಿಸಿ ದೇಶದ ಅಭಿವೃದ್ದಿಗೆ ಮತ ಚಲಾಯಿಸಿದ ಭದ್ರಾವತಿ ದಂಪತಿಗೆ ವ್ಯಾಪಕ ಪ್ರಶಂಸೆ
Share on FacebookShare on TwitterShare on WhatsApp

ಭದ್ರಾವತಿ: 2019ರ ಲೋಕಸಭಾ ಚುನಾವಣೆ ದೇಶದ ಇತಿಹಾಸದಲ್ಲೊಂದು ಮಹತ್ವದ ಮೈಲಿಗಲ್ಲಾಗಿದ್ದು, ಇಡಿಯ ವಿಶ್ವದ ಗಮನವನ್ನು ಸೆಳೆದಿದೆ.

ಚುನಾವಣೆ ಎನ್ನುವುದು ಪ್ರಜಾಪ್ರಭುತ್ವದ ಹಬ್ಬ ಎನ್ನುವ ಜೊತೆಯಲ್ಲಿ ಪ್ರಸಕ್ತ ಪರಿಸ್ಥಿತಿಯಲ್ಲಿ ಲೋಕಸಭಾ ಚುನಾವಣೆ ಎಂದರೆ, ದೇಶದ ಅಭಿವೃದ್ಧಿಯ ಆಯ್ಕೆ ಎಂಬ ರೀತಿಯಲ್ಲಿ ಕಳೆದ ಐದು ವರ್ಷದಲ್ಲಿ ಬದಲಾವಣೆಯಾಗಿದೆ. ಹೀಗಾಗಿಯೇ, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ತಮ್ಮ ಮತ ಚಲಾಯಿಸಬೇಕು ಎಂಬ ಕಾರಣದಿಂದ ವಿದೇಶಗಳಲ್ಲಿ ನೆಲೆಸಿರುವ ಭಾರತೀಯರು ಮತ ಚಲಾವಣೆಗೋಸ್ಕರ ಸ್ವದೇಶಕ್ಕೆ ಆಗಮಿಸಿರುವ ಉದಾಹರಣೆಗಳು ಕಾಣ ಸಿಗುತ್ತಿವೆ. ಇಂತಹ ಸಾಲಿಗೆ ಭದ್ರಾವತಿಯ ದಂಪತಿಗಳೂ ಸಹ ಸೇರಿದ್ದಾರೆ.

ಭದ್ರಾವತಿ ಮೂಲದ ಕಾವ್ಯಶ್ರೀ ಬೆಂಗಳೂರು ನಗರ ಮೂಲದ ಚೇತನ್ ಅವರನ್ನು ವಿವಾಹವಾಗಿ ಕೆಲಸ ನಿಮಿತ್ತ ಜರ್ಮನಿಯಲ್ಲಿ ನೆಲೆಸಿದ್ದಾರೆ. ಕಳೆದ ಐದು ವರ್ಷದಿಂದ ದೇಶ ಅಭಿವೃದ್ಧಿಯ ಹಾದಿಯಲ್ಲಿ ಸಾಗುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿಯ ಚುನಾವಣೆಯಲ್ಲಿ ಮತ ಚಲಾಯಿಸಲೇಬೇಕು ಎಂಬ ಕಾರಣದಿಂದ ಈ ದಂಪತಿ ಸ್ವದೇಶಕ್ಕೆ ಆಗಮಿಸಿ ತಮ್ಮ ಹಕ್ಕು ಚಲಾಯಿಸಿದ್ದಾರೆ.

ಚೇತನ್ ಅವರು ಬೆಂಗಳೂರಿನ ಬ್ಯಾಟರಾಯನಪುರ ಮತಗಟ್ಟೆಯಲ್ಲಿ ಎಪ್ರಿಲ್ 18ರಂದು ನಡೆದ ಮತದಾನದಲ್ಲಿ ತಮ್ಮ ಹಕ್ಕು ಚಲಾಯಿಸಿದರೆ, ಕಾವ್ಯಶ್ರೀ ಅವರು ಇಂದು ಭದ್ರಾವತಿಯ ಹೊಸಮನೆಯಲ್ಲಿ ಮತದಾನ ಮಾಡಿದರು.

ದೇಶ ಔನ್ನತ್ಯದೆಡೆಗೆ ಸಾಗುತ್ತಿರುವ ಈ ಸಂದರ್ಭದಲ್ಲಿ ಒಂದೊಂದು ಮತವೂ ಸಹ ಮಹತ್ವವನ್ನು ಪಡೆದುಕೊಳ್ಳುತ್ತದೆ. ಹೀಗಾಗಿ, ತಮ್ಮ ಮತ ವ್ಯರ್ಥವಾಗಬಾರದು ಎಂಬ ಕಾರಣದಿಂದ ಇವರು ತಮ್ಮ ನಗರಗಳಿಗೆ ಆಗಮಿಸಿ ಮತ ಚಲಾಯಿಸಿದ್ದಾರೆ.


ಈ ಕುರಿತಂತೆ ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಜೊತೆಯಲ್ಲಿ ಮಾತನಾಡಿದ ಕಾವ್ಯಶ್ರೀ, ಮತ ನೀಡುವುದು ಪ್ರತಿಯೊಬ್ಬರ ಕರ್ತವ್ಯ. ಆದರೆ ಜನ ಅದನ್ನು ಮರೆತಿದ್ದಾರೆ. ನಮ್ಮ ದೇಶದಲ್ಲಿ ಒಳ್ಳೆ ಕೆಲಸಗಳು ಆಗಿಲ್ಲ ಎಂದು ದೂರುತ್ತಾರೆಯೇ ವಿನಾ ಚುನಾವಣೆಯಲ್ಲಿ ಮತ ಚಲಾಯಿಸಿ ದೇಶಕ್ಕೋಸ್ಕರ ಕೆಲಸ ಮಾಡುವ ನಾಯಕನನ್ನು ಆಯ್ಕೆ ಮಾಡುವುದಿಲ್ಲ. ಕಳೆದ 5 ವರ್ಷಗಳಲ್ಲಿ ಅನೇಕ ಬೆಳವಣಿಗೆಗಳು ಆಗಿದ್ದು, ಅಂತಹ ಬೆಳವಣಿಗೆಗಳು ಇನ್ನೂ ಕೆಲವು ವರ್ಷ ಆದರೆ ನಮ್ಮ ದೇಶ ಅಭಿವೃದ್ಧಿ ದೇಶ ಆಗುತ್ತದೆ ಎನ್ನುತ್ತಾರೆ.

ಇವರ ಪತಿ ಚೇತನ್ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದು, ಭಾರತ ಅಭಿವೃದ್ಧಿ ಹೊಂದುತ್ತಿರುವ ದೇಶ ಎಂದು ನಾವೆಲ್ಲರೂ ನಮ್ಮ ಪುಸ್ತಕದಲ್ಲಿ ಓದಿದ್ದೇವೆ. ನಮ್ಮ ಮುಂದಿನ ಪೀಳಿಗೆ ಭಾರತ ಒಂದು ಅಭಿವೃದ್ಧಿ ಹೊಂದಿರುವ ದೇಶ ಎಂದು ಓದಲಿ ಎನ್ನುವುದು ನಮ್ಮ ಆಸೆಯಾಗಿದೆ. ಇದೇ ಉದ್ದೇಶದಿಂದ ನಾವು ಮತ ಚಲಾಯಿಸಲು ಬಂದಿದ್ದೇವೆ ಎನ್ನುತ್ತಾರೆ.

ನಮ್ಮ ದೇಶದ ಅಭಿವೃದ್ಧಿ ಮುಂದೆ ನಾವು ಅಲ್ಲಿಂದ ಬಂದು ಮತ ಚಲಾಯಿಸಿರುವುದು ದೊಡ್ಡ ವಿಚಾರವಲ್ಲ. 5 ವರ್ಷದಿಂದ ಆಗಿರುವ ಬದಲಾವಣೆ ಇನ್ನೂ ಕೆಲವು ವರ್ಷ ಬರಲಿ, ಭ್ರಷ್ಟಾಚಾರ ಹೋಗಲಿ, ದೇಶ ಸಮೃದ್ದಿಯಾಗಿರಲಿ ಎಂದು ಹಾರೈಸಿ, ಮೋದಿ ಅವರ ಮೇಲೆ ನಂಬಿಕೆ ಇಟ್ಟು ನಮ್ಮ ಮತವನ್ನು ನೀಡಿದ್ದೇವೆ ಎನ್ನುತ್ತಾರೆ.

ಮತದಾನಕ್ಕಾಗಿ ಅಷ್ಟು ದೂರದಿಂದ ಆಗಮಿಸಿ, ತಮ್ಮ ಹಕ್ಕು ಚಲಾಯಿಸಿದ ಈ ದಂಪತಿಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

Tags: BENGALURUBhadravathiKannada NewsLok Sabha election 2019Malnad Newsಜರ್ಮನಿಬೆಂಗಳೂರುಭದ್ರಾವತಿಮತದಾನಲೋಕಸಭಾ ಚುನಾವಣೆ-2019
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ: ಐಸಿಯುನಲ್ಲಿದ್ದರೂ ಮರೆಯದೇ ಸ್ಟ್ರೆಚರ್’ನಲ್ಲಿ ಬಂದು ಮತ ಚಲಾಯಿಸಿದ ಹಿರಿಯ

Next Post

ಕತಾರ್’ನಿಂದ ಆಗಮಿಸಿ ಪ್ರಧಾನಿ ಮೋದಿಗಾಗಿ ಮತ ಚಲಾಯಿಸಿದ ಶಿವಮೊಗ್ಗದ ಯುವತಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕತಾರ್’ನಿಂದ ಆಗಮಿಸಿ ಪ್ರಧಾನಿ ಮೋದಿಗಾಗಿ ಮತ ಚಲಾಯಿಸಿದ ಶಿವಮೊಗ್ಗದ ಯುವತಿ

ಕತಾರ್’ನಿಂದ ಆಗಮಿಸಿ ಪ್ರಧಾನಿ ಮೋದಿಗಾಗಿ ಮತ ಚಲಾಯಿಸಿದ ಶಿವಮೊಗ್ಗದ ಯುವತಿ

Leave a Reply Cancel reply

Your email address will not be published. Required fields are marked *

No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL