No Result
View All Result
Kotak Mahindra Bank Announces Results
English Articles

Kotak Mahindra Bank Announces Results

by ಕಲ್ಪ ನ್ಯೂಸ್
May 4, 2026
0

Kalpa Media House  |  Bengaluru  | The Board of Directors of Kotak Mahindra Bank (“the Bank”) approved the audited standalone...

Read moreDetails
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
  • Advertise With Us
  • Grievances
  • About Us
  • Contact Us
Wednesday, May 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಫನಿ ಅಬ್ಬರಕ್ಕೆ ಒಡಿಶಾ ಅಲ್ಲೋಕಕಲ್ಲೋಲ: 1 ಸಾವಿರ ಕೋಟಿ ರೂ. ಪರಿಹಾರ ಘೋಷಿಸಿದ ಮೋದಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 3, 2019
in ರಾಷ್ಟ್ರೀಯ
0
ಫನಿ ಅಬ್ಬರಕ್ಕೆ ಒಡಿಶಾ ಅಲ್ಲೋಕಕಲ್ಲೋಲ: 1 ಸಾವಿರ ಕೋಟಿ ರೂ. ಪರಿಹಾರ ಘೋಷಿಸಿದ ಮೋದಿ
Share on FacebookShare on TwitterShare on WhatsApp

ನವದೆಹಲಿ: ಒಡಿಶಾದ ಕರಾವಳಿಯಲ್ಲಿ ಫನಿ ಚಂಡಮಾರುತ ಇಂದು ಮುಂಜಾನೆ ಸುಮಾರು 240 ಕಿಮೀ ವೇಗದಲ್ಲಿ ಅಪ್ಪಳಿಸಿದ ಪರಿಣಾಮ, ಪುರಿ, ಭುವನೇಶ್ವರ ಸೇರಿದಂತೆ ಸುಮಾರು 18 ಜಿಲ್ಲೆಗಳಲ್ಲಿ ಅಲ್ಲೋಲಕಲ್ಲೋಲವಾಗಿದೆ.

#WATCH Rain and strong winds hit Bhubaneswar as #FANI cyclone hits Puri coast with wind speed of above 175km/per hour. pic.twitter.com/QZYkk1EALI

— ANI (@ANI) May 3, 2019

ಇಂದು ಮುಂಜಾನೆ ಸುಮಾರು 240 ರಿಂದ 245 ಕಿಮೀ ವೇಗದಲ್ಲಿ ಕರಾವಳಿ ತೀರಕ್ಕೆ ಚಂಡಮಾರುತ ಅಪ್ಪಳಿಸಿದ್ದು, ಸುಮಾರು 11 ಲಕ್ಷ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿರುವ ರಾಜ್ಯ ಸರ್ಕಾರ ಆಶ್ರಯ ಕೇಂದ್ರಗಳಲ್ಲಿ ಆಶ್ರಯ ನೀಡಿದೆ. ಈಗಾಗಲೇ ರಾಜ್ಯದ 17 ಜಿಲ್ಲೆಗಳಲ್ಲಿ ಫೋನಿ ಚಂಡಮಾರುತದ ಎಚ್ಚರಿಕೆ ನೀಡಲಾಗಿದ್ದು, ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

Odisha: Police personnel of Nayapalli police station clear roads in Bhubaneswar. Several trees have been uprooted in the heavy rain and strong winds which hit the region today. #CyclonicStormFANI pic.twitter.com/tGxBvzP36c

— ANI (@ANI) May 3, 2019

ಚಂಡಮಾರುತದಿಂದಾಗಿ ಒಡಿಶಾ, ಆಂಧ್ರ ಪ್ರದೇಶ, ತೆಲಂಗಾಣ, ತಮಿಳುನಾಡು ಮತ್ತು ಕೇರಳದಲ್ಲಿ ಮುಂಜಾನೆಯಿಂದಲೇ ಭಾರಿ ಪ್ರಮಾಣದ ಬಿರುಗಾಳಿ ಸಹಿತ ಮಳೆ ಸುರಿಯುತ್ತಿದೆ. ಆಂಧ್ರದ ಕರಾವಳಿಯಲ್ಲೂ ಭಾರೀ ಮಳೆಸುರಿಯುತ್ತಿದ್ದು, ಪಶ್ಚಿಮ ಬಂಗಾಳ ಮತ್ತು ಈಶಾನ್ಯ ರಾಜ್ಯಗಳಲ್ಲಿಯೂ ಭಾರೀ ಮಳೆ ಬೀಳುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

#CycloneFani @BBSRBuzz
Visuals from Puri. Keep Praying. #JayJagannath pic.twitter.com/f8DmJyakOw

— Asit Mohanty – ଅସିତ ମହାନ୍ତି (@Asit5) May 3, 2019

ಇನ್ನು, ವಿಶಾಖಪಟ್ಟಣಂನಲ್ಲಿ ಸಮುದ್ರತೀರದಲ್ಲಿ ಭಾರಿ ವೇಗವಾಗಿ ಗಾಳಿ ಬೀಸುತ್ತಿದ್ದು, ಸಮುದ್ರದ ಅಲೆಗಳ ಎತ್ತರವೂ ಸಹ ಹೆಚ್ಚಾಗುತ್ತಿದೆ.

Rough sea weather conditions in Bhadrak, Odisha under the influence of #CycloneFani. pic.twitter.com/la0z3W5aVG

— ANI (@ANI) May 3, 2019

ಫನಿ ಚಂಡಮಾರುತದ ಬೀಸುತ್ತಿರುವ ಬೆನ್ನಲ್ಲೇ ಭಾರತೀಯ ಕರಾವಳಿ ಭದ್ರತಾ ಪಡೆ ಪರಿಸ್ಥಿತಿಯನ್ನು ನಿಭಾಯಿಸಲು 34 ರಕ್ಷಣಾ ತಂಡಗಳನ್ನು ವೈಜಾಕ್, ಚೆನ್ನೈ, ಪ್ಯಾರಡಿಪ್, ಗೋಪಾಲ್ಪುರ, ಹಲ್ದಿಯಾ, ಫ್ರೇಜರ್’ಗಂಜ್ ಮತ್ತು ಕೋಲ್ಕತ್ತಾದಲ್ಲಿ ನಿಯೋಜಿಸಲಾಗಿದೆ.

1 ಸಾವಿರ ಕೋಟಿ ರೂ. ಪರಿಹಾರ ಘೋಷಿಸಿದ ಪ್ರಧಾನಿ ಮೋದಿ
ಫನಿ ಚಂಡ ಮಾರುತದ ಅಬ್ಬರಕ್ಕೆ ತತ್ತರಿಸಿರುವ ರಾಜ್ಯಗಳಿಗೆ ಪ್ರಧಾನಿ ನರೇಂದ್ರ ಮೋದಿ ತುರ್ತು ಪರಿಹಾರವಾಗಿ 1 ಸಾವಿರ ಕೋಟಿ ರೂ. ಪರಿಹಾರ ಧನ ಘೋಷಣೆ ಮಾಡಿದ್ದಾರೆ.

कल ही हम इस चक्रवात से जूझ रहे राज्यों के लिए 1000 करोड़ रूपये से ज्यादा एडवांस में राशि जारी कर चुके हैं।

NDRF , कोस्टगार्ड, भारतीय नौसेना और थल सेना पूरी मुस्तैदी के साथ प्रशासन के साथ जुटी हुई हैं: प्रधानमंत्री श्री नरेन्द्र मोदी https://t.co/QDvz0gDQqD #ModiJahanVikasWahan pic.twitter.com/zEv0jFjFCR

— BJP LIVE (@BJPLive) May 3, 2019

ಈ ಕುರಿತಂತೆ ತುರ್ತು ಸಭೆ ನಡೆಸಿ ನಿರ್ಧಾರ ಕೈಗೊಂಡಿರುವ ಅವರು, ರಕ್ಷಣಾ ಕಾರ್ಯಾಚರಣೆಗಾಗಿ ಎನ್’ಡಿಆರ್’ಎಫ್, ಭಾರತೀಯ ನೌಕಾ ದಳ, ಹಾಗು ಸೇನಾ ಯೋಧರನ್ನು ನಿಯೋಜನೆ ಮಾಡಲಾಗಿದ್ದು, ನಾಗರಿಕರ ರಕ್ಷಣೆಗಾಗಿ ಅತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳುವಂತೆ ಅವರು ಸೂಚಿಸಿದ್ದಾರೆ.

Chaired a high level meeting to review the preparedness relating to Cyclone Fani. The Central Government is ready to provide all possible assistance that would be required.

Prayers for the safety and well-being of our citizens. pic.twitter.com/GLoCzmV1io

— Chowkidar Narendra Modi (@narendramodi) May 2, 2019

Tags: ‘ಫನಿ’ ಚಂಡಮಾರುತAndra PradeshFani CycloneKannada NewsOdishaPM Narendra ModiRelief packageTelanganaWeather Reportಚಂಡಮಾರುತ
Share196Tweet123Send
Previous Post

ಯುವ ಯಕ್ಷ ಪ್ರತಿಭೆ ವಿದ್ಯಾ ಕುಂಟಿಕ್ಕಾನ ಮಠ ಸಾಧನೆಗೆ ಕರುನಾಡು ಫಿದಾ

Next Post

ಮಕ್ಕಳ ಮೈಛಳಿ ಬಿಡಿಸಿ ಕಲಿಸಿದ ಶಿವಮೊಗ್ಗ ರಂಗಾಯಣ ಶಿಬಿರ ಅಭಿನಂದನಾರ್ಹ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮಕ್ಕಳ ಮೈಛಳಿ ಬಿಡಿಸಿ ಕಲಿಸಿದ ಶಿವಮೊಗ್ಗ ರಂಗಾಯಣ ಶಿಬಿರ ಅಭಿನಂದನಾರ್ಹ

ಮಕ್ಕಳ ಮೈಛಳಿ ಬಿಡಿಸಿ ಕಲಿಸಿದ ಶಿವಮೊಗ್ಗ ರಂಗಾಯಣ ಶಿಬಿರ ಅಭಿನಂದನಾರ್ಹ

Leave a Reply Cancel reply

Your email address will not be published. Required fields are marked *

  • Trending
  • Latest
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಭದ್ರಾವತಿ | ಆರು ಪೌರ ಕಾರ್ಮಿಕರಿಗೆ ಮಧು ಲ್ಯಾಬ್ ವತಿಯಿಂದ ಸನ್ಮಾನ

ಭದ್ರಾವತಿ | ಆರು ಪೌರ ಕಾರ್ಮಿಕರಿಗೆ ಮಧು ಲ್ಯಾಬ್ ವತಿಯಿಂದ ಸನ್ಮಾನ

May 5, 2026
Impressive concert by Smt. Surabhi Sheshadri

Impressive concert by Smt. Surabhi Sheshadri

May 5, 2026
ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ | ಮಮತಾ ಬ್ಯಾನರ್ಜಿ ಹೊಸ ವರಸೆ

ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ | ಮಮತಾ ಬ್ಯಾನರ್ಜಿ ಹೊಸ ವರಸೆ

May 5, 2026
ಬೇಸೂರು ಗ್ರಾಮದಲ್ಲಿ ಉದ್ದೇಶಿತ ಅಣು ವಿದ್ಯುತ್ ಸ್ಥಾವರ ಸ್ಥಾಪನೆ ನಿಲ್ಲಿಸುವಂತೆ ಡಿಸಿಗೆ ಮನವಿ

ಬೇಸೂರಿನಲ್ಲಿ ಪರಮಾಣು ವಿದ್ಯುತ್ ಸ್ಥಾವರ | ಸಾರ್ವಜನಿಕರಲ್ಲಿ ಆತಂಕ ಬೇಡ: ಜಿಲ್ಲಾಧಿಕಾರಿ ಸ್ಪಷ್ಟನೆ

May 5, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಗಮನಿಸಿ! ಈ ದಿನ ಬೆಂಗಳೂರಿನಿಂದ ಹೊರಡುವ ಈ ರೈಲುಗಳ ಸಂಚಾರದಲ್ಲಿ ಬದಲಾವಣೆ

May 5, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL