No Result
View All Result
ಗುಜರಾತ್’ನಲ್ಲಿ ಭೀಕರ ದುರಂತ | ಮಹಾರಾಷ್ಟ್ರ ಸಾರಿಗೆಯ 2 ಬಸ್’ಗಳ ಮುಖಾಮುಖಿ ಡಿಕ್ಕಿ | 7 ಮಂದಿ ಸಜೀವ ದಹನ
English Articles

Tragic Accident in Gujarat | Head-on Collision Between Two MSRTC Buses | 7 Burnt Alive

by ಕಲ್ಪ ನ್ಯೂಸ್
June 3, 2026
0

Kalpa Media House  |  Surat   | At least seven people were killed and over 35 others injured in a horrific...

Read moreDetails
ಸಿಂಗಾಪುರ ವಿರುದ್ಧ 25-0 ಅಂತರದ ಜಯದೊಂದಿಗೆ ಭಾರತದ U18 ಮಹಿಳಾ ತಂಡ ಸೆಮಿಫೈನಲ್‌ಗೆ ಲಗ್ಗೆ

India U18 Women Storm into Semifinals with 25–0 Win Over Singapore

June 3, 2026
SWR to run special trains for Good Friday, Easter rush

Regulation, Diversion and Rescheduling of Trains in the Solapur–Wadi Section

June 1, 2026
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
  • Advertise With Us
  • Grievances
  • About Us
  • Contact Us
Wednesday, June 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮಂಡ್ಯ

ಮಂಡ್ಯದಲ್ಲಿ ಸಿಆರ್’ಪಿಎಫ್ ಯೋಧರ ಭದ್ರತೆ: ಮೇ 23ರಂದು 144 ಸೆಕ್ಷನ್ ಜಾರಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 18, 2019
in ಮಂಡ್ಯ
0
ಮಂಡ್ಯದಲ್ಲಿ ಸಿಆರ್’ಪಿಎಫ್ ಯೋಧರ ಭದ್ರತೆ: ಮೇ 23ರಂದು 144 ಸೆಕ್ಷನ್ ಜಾರಿ
Share on FacebookShare on TwitterShare on WhatsApp

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಷ್ಟ್ರ ರಾಜಕಾರಣದ ಗಮನ ಸೆಳೆದಿರುವ ಮಂಡ್ಯ ಕ್ಷೇತ್ರಕ್ಕೆ ಭಾರೀ ಬಂದೋಬಸ್ತ್‌ ಏರ್ಪಡಿಸಲಾಗಿದ್ದು, ಇದಕ್ಕಾಗಿ ಸಿಆರ್’ಪಿಎಫ್ ಯೋಧರನ್ನು ನಿಯೋಜಿಸಲಾಗಿದೆ.

ಈ ಕುರಿತಂತೆ ಉನ್ನತ ಮೂಲಗಳಿಂದ ಮಾಹಿತಿ ತಿಳಿದುಬಂದಿದ್ದು, ಫಲಿತಾಂಶದ ದಿನದಂದು ಮುಂಜಾಗ್ರಾತಾ ಕ್ರಮವಾಗಿ ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿದ್ದು, 23ರಂದು 144 ಸೆಕ್ಷನ್ ಹೇರಲಾಗುತ್ತದೆ ಎಂದು ಹೇಳಲಾಗಿದ್ದರೂ, ಅಧಿಕೃತ ಮೂಲಗಳು ಇದನ್ನು ಖಚಿತಪಡಿಸಿಲ್ಲ.

ಮೇ 23 ಮತ್ತು 24ರಂದು ಯಾವುದೇ ಮೆರವಣಿಗೆ ಮಾಡುವುನ್ನು ಮತ್ತು ಪಟಾಕಿ ಸಿಡಿಸುವುದನ್ನು ಕೂಡಾ ತಡೆಯಬೇಕೆಂದು ತೀರ್ಮಾನ ಮಾಡಿದ್ದಾರೆ ಎನ್ನಲಾಗಿದೆ.

ಇನ್ನು ಮಕ್ಕಳಿಗೆ ಯಾವುದೇ ತೊಂದರೆಯಾಗಬಾರದೆಂಬ ಉದ್ದೇಶದಿಂದ ಎರಡು ದಿನಗಳ ಕಾಲ ಶಾಲಾ ಕಾಲೇಜುಗಳಿಗೆ ರಜೆ ನೀಡುವ ಸಾಧ್ಯತೆಗಳು ಕೂಡಾ ಇದೆ. ಸಿನಿಮಾ ಥಿಯೇಟರ್, ಮಾಲ್‌ಗಳು ಕ್ಲೋಸ್ ಆಗಲಿವೆ. ಕೆಎಸ್‌ಆರ್‌ಟಿಸಿ ಮತ್ತು ರೈಲ್ವೇ ನಿಲ್ದಾಣಗಳಲ್ಲಿ ಕೂಡಾ ಹೆಚ್ಚಿನ ಭದ್ರತೆಗೆ ಒತ್ತು ನೀಡಲಾಗುವುದು. ಚುನಾವಣಾ ಫಲಿತಾಂಶದ ಒಂದು ದಿನ ಮೊದಲೇ ಅಂದರೆ ಮೇ 22 ರಿಂದಲೇ ಮಂಡ್ಯ ಜಿಲ್ಲೆಯಾದ್ಯಂತ ಕರ್ನಾಟಕ ಪೊಲೀಸ್ ಮಾತ್ರವಲ್ಲದೆ ಸಿಆರ್‌ಪಿಎಫ್ ಅವರು ಗಸ್ತು ತಿರುಗಲಿದ್ದಾರೆ ಎಂದು ತಿಳಿದು ಬಂದಿದೆ.

ಮೇ 23ರ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಸೆಕ್ಷನ್ 144 ಆದೇಶ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಮಂಡ್ಯದಲ್ಲಿ ಮೇ 22 ರಿಂದಲೇ ಮದ್ಯದಂಗಡಿಗಳನ್ನು ಬಂದ್ ಮಾಡಲಾಗುವುದು. ಎರಡು ದಿನಗಳ ಕಾಲ ಮದ್ಯದಂಗಡಿಗಳನ್ನು ತೆರೆಯುವಂತಿಲ್ಲ. ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಅಬ್ಬರ ಸೃಷ್ಟಿಸಿದ ಮಂಡ್ಯದಲ್ಲಿ ಈಗ ಫಲಿತಾಂಶದ ದಿನ ಮಂಡ್ಯದ ಭದ್ರತೆಯ ಬಗ್ಗೆ ಚುನಾವಣಾ ಆಯೋಗ ಚಿಂತನೆ ನಡೆಸಬೇಕಾಗಿದೆ.

ಮೇ 23 ರಂದು ಮಂಡ್ಯದಲ್ಲಿ ಭದ್ರತೆಗಾಗಿ ಪೋಲಿಸ್ ಮಹಾನಿರ್ದೇಶಕರಿಂದ ಚುನಾವಣಾ ಆಯೋಗ ಮಾಹಿತಿಯನ್ನು ಕೇಳಿದೆ. ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಹೇಗೆ ಕ್ರಮಗಳನ್ನು ಕೈಗೊಳ್ಳಬೇಕೆಂದು ಚರ್ಚೆ ನಡೆಸಿದ್ದಾರೆ. ಭದ್ರತೆಯ ದೃಷ್ಟಿಯಿಂದ ಅಕ್ಕಪಕ್ಕದ ಜಿಲ್ಲೆಗಳಿಂದಲೂ ಮಂಡ್ಯಕ್ಕೆ ಹೆಚ್ಚಿನ ಪೊಲೀಸರನ್ನು ನಿಯೋಜಿಸಲು ಸಿದ್ಧತೆ ನಡೆಸಲಾಗಿದೆ. ಒಂದು ದಿನ ಮುಂಚಿತವಾಗಿಯೇ ಭದ್ರತೆಯ ಬಗ್ಗೆ ಕ್ರಮಗಳನ್ನು ಕೈಗೊಳ್ಳಲು ಕೂಡಾ ಸಿದ್ಧತೆ ನಡೆದಿದೆ.

Tags: CRPFCRPF in MandyaElection NewsKannada NewsLok Sabha election 2019Mandyaಮಂಡ್ಯಲೋಕಸಭಾ ಚುನಾವಣೆ-2019
Share196Tweet123Send
Previous Post

ಭದ್ರಾವತಿ: ಶ್ರೀ ನರಸಿಂಹ ಸ್ವಾಮಿ ಜಯಂತಿ ಆಚರಣೆ

Next Post

ಮೋದಿ ದೇಹ ದಂಡನೆಯ ಧ್ಯಾನ ಮಾಡಿದ್ದು ಯಾವ ಕಾರಣಕ್ಕೆ ಗೊತ್ತಾ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮೋದಿ ದೇಹ ದಂಡನೆಯ ಧ್ಯಾನ ಮಾಡಿದ್ದು ಯಾವ ಕಾರಣಕ್ಕೆ ಗೊತ್ತಾ?

ಮೋದಿ ದೇಹ ದಂಡನೆಯ ಧ್ಯಾನ ಮಾಡಿದ್ದು ಯಾವ ಕಾರಣಕ್ಕೆ ಗೊತ್ತಾ?

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ನೂತನ ಸಿಎಂ ಪದಗ್ರಹಣ ಸಮಾರಂಭ | ನೇರಪ್ರಸಾರಕ್ಕೆ ಬೃಹತ್ ಎಲ್ಇಡಿ ವ್ಯವಸ್ಥೆ

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪದಗ್ರಹಣ

June 3, 2026
ವಿದ್ಯಾರ್ಥಿಗಳ ಸಾಧನೆ ವಿದ್ಯಾಸಂಸ್ಥೆಯ ಮೌಲ್ಯ ಹೆಚ್ಚಿಸುತ್ತದೆ: ನಾರಾಯಣ ರಾವ್ ಅಭಿಪ್ರಾಯ

ವಿದ್ಯಾರ್ಥಿಗಳ ಸಾಧನೆ ವಿದ್ಯಾಸಂಸ್ಥೆಯ ಮೌಲ್ಯ ಹೆಚ್ಚಿಸುತ್ತದೆ: ನಾರಾಯಣ ರಾವ್ ಅಭಿಪ್ರಾಯ

June 3, 2026
ಮೋದಿ ಅವಧಿಯಲ್ಲಿ RBI ನಿಜಕ್ಕೂ ಚಿನ್ನ ಮಾರಿದೆಯೇ? ಇಲ್ಲಿದೆ PIB ಫ್ಯಾಕ್ಟ್ ಚೆಕ್ ವರದಿ

ಮೋದಿ ಅವಧಿಯಲ್ಲಿ RBI ನಿಜಕ್ಕೂ ಚಿನ್ನ ಮಾರಿದೆಯೇ? ಇಲ್ಲಿದೆ PIB ಫ್ಯಾಕ್ಟ್ ಚೆಕ್ ವರದಿ

June 3, 2026
ಸಿರಿಂಜ್ ಹಿಡಿಯುವ ಕೈ ಪೆನ್ನು ಹಿಡಿದಾಗ – ಆವೃತ್ತಿ ಎರಡು ಪುಸ್ತಕ ಬಿಡುಗಡೆ

ಆರೋಗ್ಯ ಜಾಗೃತಿಗಾಗಿ ರಾಜ್ಯ ಮಟ್ಟದ ಕವನ ಮತ್ತು ಕಥಾ ಸ್ಪರ್ಧೆ

June 3, 2026
ದೇವೇಗೌಡರ ಕಾಲು ಮುಟ್ಟಿ ಆರ್ಶೀವಾದ ಪಡೆದ ಡಿ.ಕೆ. ಶಿವಕುಮಾರ್, ಯಡಿಯೂರಪ್ಪ ನಿವಾಸಕ್ಕೂ ಭೇಟಿ

ದೇವೇಗೌಡರ ಕಾಲು ಮುಟ್ಟಿ ಆರ್ಶೀವಾದ ಪಡೆದ ಡಿ.ಕೆ. ಶಿವಕುಮಾರ್, ಯಡಿಯೂರಪ್ಪ ನಿವಾಸಕ್ಕೂ ಭೇಟಿ

June 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL