No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Friday, July 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಭದ್ರಾವತಿ: ಹತ್ಯೆ ಖಂಡಿಸಿ ವಕೀಲರಿಂದ ಪ್ರತಿಭಟನಾ ಮೆರವಣಿಗೆ

kalpa News by kalpa News
June 15, 2019
in Small Bytes, ಭದ್ರಾವತಿ
0
ಭದ್ರಾವತಿ: ಹತ್ಯೆ ಖಂಡಿಸಿ ವಕೀಲರಿಂದ ಪ್ರತಿಭಟನಾ ಮೆರವಣಿಗೆ
Share on FacebookShare on TwitterShare on WhatsApp

ಭದ್ರಾವತಿ: ಉತ್ತರ ಪ್ರದೇಶದ ಆಗ್ರಾ ವಕೀಲರ ಪರಿಷತ್ ಅಧ್ಯಕ್ಷೆ ದರ್ವೆಶ್‍ ಯಾದವ್ ಅವರ ಹತ್ಯೆಯನ್ನು ಖಂಡಿಸಿ ನಗರದ ವಕೀಲರ ಸಂಘದ ಸದಸ್ಯರು ಶುಕ್ರವಾರ ನ್ಯಾಯಾಲಯದ ಕಾರ್ಯಕಲಾಪಗಳಿಂದ ಹೊರಗುಳಿದು ಪ್ರತಿಭಟನಾ ಮೆರವಣಿಗೆ ನಡೆಸಿ ತಹಶೀಲ್ದಾರ್ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ವೈ. ಜಯರಾಂ ಮಾತನಾಡಿ ನ್ಯಾಯಾಲಯದ ಆವರಣದಲ್ಲಿ ನಡೆದ ಘಟನೆ ಅಮಾನವೀಯ ಕೃತ್ಯವಾಗಿದ್ದು ಇಂಥಹ ಘಟನೆ ಮರುಕಳಿಸದಂತೆ ಅಲ್ಲಿನ ಸರಕಾರ ಶೀಘ್ರ ಕ್ರಮಕೈಗೊಳ್ಳಬೇಕು ಎಂದರು.

ವಕೀಲರಾದ ಬಿ.ಎಸ್. ರೂಪಾರಾವ್ ಮಾತನಾಡಿ ಮಾನವೀಯತೆ ಮರೆತು ಇಂತಹ ಘಟನೆ ನಡೆದಿರುವುದು ಖಂಡನಾರ್ಹ. ಅಲ್ಲದೆ ಇತ್ತೀಚಿಗೆ ಅರಸಿಕೆರೆಯಲ್ಲಿ ವಕೀಲರೋರ್ವರ ಮೇಲೆ ನಡೆದ ಕಹಿ ಘಟನೆಯಾಗಿದೆ. ಕರ್ತವ್ಯ ನಿರ್ವಹಿಸುತ್ತಿರುವ ವಕೀಲರಿಗೆ ಜೀವ ಭದ್ರತೆ ಹಾಗು ರಕ್ಷಣೆ ಇಲ್ಲದಂತಾಗಿದೆ. ಆಯಾ ರಾಜ್ಯ ಸರಕಾರಿಗಳು ಸೂಕ್ತ ಕಾನೂನನ್ನು ಸಮರ್ಪಕವಾಗಿ ಜಾರಿಗೊಳಿಸುವ ಮೂಲಕ ಇಂತಹ ಘಟನೆಗಳು ಮರುಕಳಿಸದಂತಾಬೇಕೆಂದರು.

ಸಂಘದ ಕಾರ್ಯದರ್ಶಿ ಟಿ.ಎಸ್. ರಾಜು ಮನವಿ ವಾಚಿಸಿದರು. ವಕೀಲರ ಸಂಘದ ಅಧ್ಯಕ್ಷ ವಿ. ವೆಂಕಟೇಶ್ ತಹಶೀಲ್ದಾರ್’ಗೆ ಮನವಿ ಅರ್ಪಿಸಿದರು.

ಪ್ರತಿಭಟನೆಯಲ್ಲಿ ನ್ಯಾಯವಾದಿಗಳಾದ ಮೋಹನ್, ರಂಗಪ್ಪ, ಶ್ವೇತ, ಸುಜಾತ, ವಸಂತ, ರಮೇಶ್‍ಬಾಬು, ಮಹೇಶ್‍ಕುಮಾರ್, ಸಯ್ಯದ್ ನಿಯಾಜ್, ಕೂಡ್ಲಿಗೆರೆ ಮಂಜುನಾಥ್, ನವರತ್ನಮಾಲ, ಬೇಕಲ್ ವಿದ್ಯಾ, ಪ್ರಶಾಂತ್, ಬಿ.ಸಿ.ಕೇಶವಮೂರ್ತಿ, ರಮೇಶ್‍ಸಿಂಗ್, ಪರಮೇಶ್ವರಪ್ಪ, ಉಮೇಶ್, ನಾಗವೇಣಿ, ಮುಕ್ತಾಬಾಯಿ ಮುಂತಾದವರಿದ್ದರು.

(ವರದಿ: ಆರ್.ವಿ. ಕೃಷ್ಣ, ಭದ್ರಾವತಿ)

Tags: BhadravathiKannada NewsMalnad Newsಉತ್ತರ ಪ್ರದೇಶಭದ್ರಾವತಿವಕೀಲರ ಪರಿಷತ್ವಕೀಲರ ಸಂಘ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭದ್ರಾವತಿ: ವಿಐಎಸ್‍ಎಲ್ ಕಾರ್ಖಾನೆ ಖಾಸಗೀಕರಣ/ಮಾರಾಟ ಸಂಪೂರ್ಣಕ್ಕೆ ವಿರೋಧ

Next Post

ಭದ್ರಾವತಿ: ವಿಕಲಚೇತನರಿಗೆ ದ್ವಿಚಕ್ರ ಮೋಟಾರ್ ವಾಹನ ವಿತರಣೆ

kalpa News

kalpa News

Next Post
ಭದ್ರಾವತಿ: ವಿಕಲಚೇತನರಿಗೆ ದ್ವಿಚಕ್ರ ಮೋಟಾರ್ ವಾಹನ ವಿತರಣೆ

ಭದ್ರಾವತಿ: ವಿಕಲಚೇತನರಿಗೆ ದ್ವಿಚಕ್ರ ಮೋಟಾರ್ ವಾಹನ ವಿತರಣೆ

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!