No Result
View All Result
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ
English Articles

Duniya Vijay, Rachita Ram & Raj B. Shetty’s Landlord Premieres This Saturday on Zee Kannada

by ಕಲ್ಪ ನ್ಯೂಸ್
May 22, 2026
0

Kalpa Media House  |  Bengaluru | Zee Kannada has always captivated its audience with unique content, offering engaging fiction stories,...

Read moreDetails
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
Indriya Launches Customer-Owned Gold Exchange Programme to Promote Responsible Gold Consumption

Indriya Launches Customer-Owned Gold Exchange Programme to Promote Responsible Gold Consumption

May 19, 2026
  • Advertise With Us
  • Grievances
  • About Us
  • Contact Us
Saturday, May 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಉಗ್ರರೊಂದಿಗೆ ಗುಂಡಿನ ಚಕಮಕಿ: ವೀರಸ್ವರ್ಗ ಸೇರಿದ ಮೇಜರ್ ಕೇತನ್ ಶರ್ಮಾ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 18, 2019
in ರಾಷ್ಟ್ರೀಯ
0
ಉಗ್ರರೊಂದಿಗೆ ಗುಂಡಿನ ಚಕಮಕಿ: ವೀರಸ್ವರ್ಗ ಸೇರಿದ ಮೇಜರ್ ಕೇತನ್ ಶರ್ಮಾ
Share on FacebookShare on TwitterShare on WhatsApp

ಶ್ರೀನಗರ: ಅನಂತನಾಗ್ ಜಿಲ್ಲೆಯಲ್ಲಿ ನಿನ್ನೆ ರಾತ್ರಿ ಉಗ್ರರು ಹಾಗೂ ಸೇನಾ ಯೋಧರ ನಡುವೆ ನಡೆದ ಭಾರೀ ಗುಂಡಿನ ಚಕಮಕಿಯಲ್ಲಿ ದೇಶದ ಹೆಮ್ಮೆಯ ಯೋಧ ಮೇಜರ್ ಕೇತನ್ ಶರ್ಮಾ ವೀರಸ್ವರ್ಗ ಸೇರಿದ್ದಾರೆ.

ಅನಂತನಾಗ್ ಜಿಲ್ಲೆಯ ಅಚಬಲ್ ಪ್ರದೇಶದಲ್ಲಿ ಉಗ್ರರು ಅವಿತಿದ್ದಾರೆ ಎಂಬ ಖಚಿತ ಮಾಹಿತಿ ಆಧರಿಸಿದ ಯೋಧರು ನಿನ್ನೆ ರಾತ್ರಿಯಿಂದಲೇ ಕಾರ್ಯಾಚರಣೆ ಆರಂಭಿಸಿದ್ದರು. ಈ ವೇಳೆ ನಡೆದ ಭಾರೀ ಗುಂಡಿನ ಚಕಮಕಿಯಲ್ಲಿ ಮೇಜರ್ ಕೇತನ್ ಶರ್ಮಾ ಅವರು ವೀರಸ್ವರ್ಗ ಸೇರಿದ್ದು, ಈ ವೇಳೆ ಇಬ್ಬರು ಯೋಧರು ತೀವ್ರವಾಗಿ ಗಾಯಗೊಂಡಿದ್ದಾರೆ.

ಅಲ್ಲದೇ, ಸೇನಾ ಯೋಧರ ಗುಂಡಿಗೆ ಇಬ್ಬರು ಉಗ್ರರ ಸತ್ತಿದ್ದು, ಅವರ ದೇಹಗಳನ್ನು ವಶಕ್ಕೆ ಪಡೆಯಲಾಗಿದೆ.

#ChinarCorpsCdr & all ranks salute the supreme sacrifice of Maj Ketan Sharma, the gallant officer, who was martyred fighting terrorists in Op #Badura (#Anantnag) & offer condolences to the bereaved family #Kashmir #IndianArmy @NorthernComd_IA@adgpi@easterncomd@WhiteKnight_ia pic.twitter.com/0fhpFTKiPV

— Chinar Corps – Indian Army (@ChinarcorpsIA) June 17, 2019

ಇನ್ನು, ಇದೇ ಅನಂತನಾಗ್ ಜಿಲ್ಲೆಯ ಬಿಜ್ಬಿಹಾರ ಪಟ್ಟಣದ ಸಮೀಪವಿರುವ ಮರ್ಹಮಾ ಸಂಗಮ್ ಗ್ರಾಮದಲ್ಲಿ ಇಂದು ಮುಂಜಾನೆ ಭದ್ರತಾ ಪಡೆಗಳು ಉಗ್ರರ ವಿರುದ್ಧ ಕಾರ್ಯಾಚರಣೆ ಮುಂದುವರೆಸಿದ್ದು, ಈ ವೇಳೆ ಯೋಧರೊಬ್ಬರು ಗಾಯಗೊಂಡಿದ್ದಾರೆ.

ಇಬ್ಬರು ಅಥವಾ ಮೂವರು ಉಗ್ರರು ಅಡಗಿಕೊಂಡಿರುವ ಖಚಿತ ಮಾಹಿತಿ ಮೇರೆಗೆ ಮನೆಯೊಂದನ್ನು ಸುತ್ತುವರಿದ ಭದ್ರತಾಪಡೆ ಸಿಬ್ಬಂದಿ ಶರಣಾಗುವಂತೆ ಉಗ್ರರಿಗೆ ಸೂಚಿಸಿದರು. ಆದರೆ, ಉಗ್ರರು ಗುಂಡಿನ ದಾಳಿ ನಡೆಸಿದ್ದರಿಂದ, ಭದ್ರತಾಪಡೆಗಳು ಪ್ರತಿದಾಳಿ ಮಾಡಿದ್ದಾಗಿ ತಿಳಿದುಬಂದಿದೆ.

19 ರಾಷ್ಟ್ರೀಯ ರೈಫಲ್ಸ್‌, ಸಿಆರ್‌ಪಿಎಫ್ ಹಾಗೂ ಜಮ್ಮು ಕಾಶ್ಮೀರ ಪೊಲೀಸ್ ಜಂಟಿಯಾಗಿ ಈ ಕಾರ್ಯಾಚರಣೆಯನ್ನು ನಡೆಸುತ್ತಿದೆ.

Tags: AnantnagAnantnag EncounterCRPFindian armyKannada NewsMajor Ketan Sharmamartyredಅನಂತನಾಗ್ ಜಿಲ್ಲೆಜಮ್ಮು ಕಾಶ್ಮೀರ ಪೊಲೀಸ್ಯೋಧ ಮೇಜರ್ ಕೇತನ್ ಶರ್ಮಾಸಿಆರ್‌ಪಿಎಫ್
Share196Tweet123Send
Previous Post

ಉತ್ತರದ ಬಿಹಾರದಲ್ಲಿ ಬಿಸಿಗಾಳಿಗೆ 130 ಮಂದಿ ಬಲಿ

Next Post

ಹೃದಯ ವಿದ್ರಾವಕ! ಮೂವರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಾಯಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕ್ಯಾಲಿಫೋರ್ನಿಯಾದಲ್ಲಿ ಶೂಟೌಟ್’ಗೆ ಇಬ್ಬರು ಬಲಿ, ನಾಲ್ವರಿಗೆ ಗಂಭೀರ ಗಾಯ

ಹೃದಯ ವಿದ್ರಾವಕ! ಮೂವರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಾಯಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಗಾಯಕಿ ಭೂಮಿಕಾ ಮಧುಸೂಧನ್’ಗೆ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿಯ ಗೌರವ

ಗಾಯಕಿ ಭೂಮಿಕಾ ಮಧುಸೂಧನ್’ಗೆ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿಯ ಗೌರವ

May 22, 2026
ಕುವೆಂಪು ವಿವಿಯಲ್ಲಿ ಭಯೋತ್ಪಾದನಾ ವಿರೋಧಿ ದಿನ | ಪ್ರತಿಜ್ಞಾ ವಿಧಿ ಸ್ವೀಕಾರ

ಕುವೆಂಪು ವಿವಿಯಲ್ಲಿ ಭಯೋತ್ಪಾದನಾ ವಿರೋಧಿ ದಿನ | ಪ್ರತಿಜ್ಞಾ ವಿಧಿ ಸ್ವೀಕಾರ

May 22, 2026
ಅಕ್ರಮ ಗೋ ಸಾಗಾಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ಹಿಂದೂ ಜಾಗರಣ ವೇದಿಕೆ ಆಗ್ರಹ

ಅಕ್ರಮ ಗೋ ಸಾಗಾಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ಹಿಂದೂ ಜಾಗರಣ ವೇದಿಕೆ ಆಗ್ರಹ

May 22, 2026
ನರೇಂದ್ರ ಮೋದಿಯವರನ್ನು ಪ್ರಧಾನಿ ಹುದ್ದೆಯಿಂದ ವಜಾಗೊಳಿಸಬೇಕು: ರಾಷ್ಟ್ರಪತಿಗಳಿಗೆ ಮನವಿ

ನಾಳೆ ರೋಜಗಾರ್ ಮೇಳ | 51,000ಕ್ಕೂ ಹೆಚ್ಚು ಯುವಕರಿಗೆ ನೇಮಕಾತಿ ಪತ್ರ ವಿತರಣೆ

May 22, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಕನ್ಯಾಕುಮಾರಿ – ಕೆಎಸ್’ಆರ್ ಬೆಂಗಳೂರು ಎಕ್ಸ್’ಪ್ರೆಸ್ ರೈಲಿನ ಸಮಯ ಬದಲು

May 22, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL