Monday, June 30, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಬೆಂಗಳೂರಿಗೆ ಶರಾವತಿ ನೀರು ಯೋಜನೆ: ರಾಘವೇಶ್ವರ ಶ್ರೀಗಳು ಹೇಳಿದ್ದೇನು ಗೊತ್ತಾ?

June 24, 2019
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - < 1 minute

ಬೆಂಗಳೂರು: ಶರಾವತಿ ನೀರನ್ನು ಬೆಂಗಳೂರಿಗೆ ತರುವ ಪ್ರಸ್ತಾವಿತ ಯೋಜನೆ ಅವೈಜ್ಞಾನಿಕ ಹಾಗೂ ಅತಾರ್ಕಿಕವಾಗಿದ್ದು, ವಿಶ್ವದಲ್ಲೇ ಅಪರೂಪದ ಜೀವವೈವಿಧ್ಯ ತಾಣ ಎನಿಸಿದ ಪಶ್ಚಿಮಘಟ್ಟ ಪರಿಸರಕ್ಕೆ ಈ ಯೋಜನೆ ಮಾರಕ ಎಂದು ರಾಮಚಂದ್ರಾಪುರ ಮಠದ ಶ್ರೀರಾಘವೇಶ್ವರ ಭಾರತೀ ಶ್ರೀಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಈ ಕುರಿತಂತೆ ಶ್ರೀಮಠ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಕಾರ್ಯಸಾಧುವಲ್ಲದ ಈ ಪ್ರಸ್ತಾವಿತ ಯೋಜನೆಯನ್ನು ಸರ್ಕಾರ ತಕ್ಷಣ ಕೈಬಿಡಬೇಕು ಎಂದು ಶ್ರೀಗಳು ಒತ್ತಾಯಿಸಿದ್ದಾರೆ.

ಇಂತಹ ಕೋಟ್ಯಂತರ ರೂಪಾಯಿ ವೆಚ್ಚದ ಯೋಜನೆಯ ಬದಲಾಗಿ ಮಳೆ ನೀರು ಕೊಯ್ಲಿನಂಥ ಪರ್ಯಾಯ ವಿಧಾನದ ಮೂಲಕ ರಾಜಧಾನಿಯ ನೀರಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು ಎಂದು ಸಲಹೆ ಮಾಡಿದ್ದಾರೆ.

ಅಭಿವೃದ್ಧಿಗೆ ನಮ್ಮ ವಿರೋಧವಿಲ್ಲ. ಆದರೆ ಪರಿಸರ ಮತ್ತು ಅಭಿವೃದ್ಧಿ ನಡುವೆ ಸಮತೋಲನ ಇಂದಿನ ಅಗತ್ಯ. ಪ್ರಕೃತಿಗೆ ವಿರುದ್ಧವಾದ ಯಾವ ಯೋಜನೆಯೂ ಸುಸ್ಥಿರವಾಗಲಾರದು. 400 ಕಿಲೋಮೀಟರ್ ದೂರದಿಂದ ಒಂದೂವರೆ ಸಾವಿರ ಅಡಿ ಎತ್ತರದ ಬೆಂಗಳೂರಿಗೆ ನೀರು ತರುವ ಪ್ರಸ್ತಾವ ಕೈಬಿಟ್ಟು, ರಾಜಧಾನಿಯ ಅನಿಯಂತ್ರಿತ ಬೆಳವಣಿಗೆ ತಡೆದು, ಸುಸ್ಥಿರ ಅಭಿವೃದ್ಧಿ ಕಡೆಗೆ ಗಮನ ಹರಿಸುವುದು ಸೂಕ್ತ ಎಂದು ಅಭಿಪ್ರಾಯಪಟ್ಟಿದ್ದಾರೆ.

ಈಗಾಗಲೇ ಜಾರಿಯಾಗಿರುವ ಲಿಂಗನಮಕ್ಕಿ, ಕಾರ್ಗಲ್, ಚಕ್ರಾ, ಸಾವೇಹಕ್ಕಲು, ವಾರಾಹಿ, ರೇಗುಸೊಪ್ಪೆ, ಗಾಜನೂರು, ಭದ್ರಾ, ಮಾಣಿ, ನಾಗಝರಿ, ಕಾಳಿ ಯೋಜನೆಗಳಿಂದ ಜನರು ಅಪಾರ ಕಷ್ಟ ನಷ್ಟ ಅನುಭವಿಸಿದ್ದಾರೆ. ತನ್ನ ಧಾರಣಾ ಸಾಮರ್ಥ್ಯ ಮೀರಿದ ಯೋಜನೆಗಳಿಗೆ ಸಿಕ್ಕು ಪಶ್ಚಿಮಘಟ್ಟ ನಲುಗುತ್ತಿದೆ. ಮತ್ತೊಂದು ಅಂಥ ದುಬಾರಿ ಯೋಜನೆಯ ದುಸ್ಸಾಹಸ ಮಾಡುವ ಬದಲು, ಮಳೆ ನೀರು ಕೊಯ್ಲಿನಂಥ ಸುಸ್ಥಿರ ವಿಧಾನದ ಮೂಲಕ ನೀರಿನ ಸಮಸ್ಯೆ ಬಗೆಹರಿಸುವತ್ತ ನಮ್ಮ ಆಡಳಿತಗಾರರು ಗಮನ ಹರಿಸಲು ಎಂದು ಹೇಳಿದ್ದಾರೆ.

Tags: BENGALURUKannada NewsMalnad NewsRaghaveshwara Bharati SwamijiRiverSharavathi Riverಕಾರ್ಗಲ್ಬೆಂಗಳೂರುರಾಘವೇಶ್ವರ ಭಾರತೀ ಶ್ರೀಲಿಂಗನಮಕ್ಕಿಶರಾವತಿ ನದಿ
Previous Post

ಚಳ್ಳಕೆರೆಯನ್ನು ಮಾದರಿ ವಿಧಾನಸಭಾ ಕ್ಷೇತ್ರ ಮಾಡಲು ನಿರಂತರ ಶ್ರಮ: ಶಾಸಕ ರಘುಮೂರ್ತಿ

Next Post

ನಾಟಕ ವಿಮರ್ಷೆ: ಮನಸೂರೆಗೊಂಡ ಮೂಕಜ್ಜಿ 

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ನಾಟಕ ವಿಮರ್ಷೆ: ಮನಸೂರೆಗೊಂಡ ಮೂಕಜ್ಜಿ 

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮೈಸೂರು ರೈಲ್ವೆ ನಿಲ್ದಾಣ ಕುರಿತಾಗಿ ಪ್ರಯಾಣಿಕರಿಗೆ ಮಹತ್ವದ ಮಾಹಿತಿ ನೀಡಿದ ರೈಲ್ವೆ ಇಲಾಖೆ

June 30, 2025

ಹಾಸನ | ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಒಂದೇ ದಿನ ಮೂವರ ಸಾವು | ಆತಂಕ

June 30, 2025

ಆಷಾಢ ಏಕಾದಶಿ | ಹುಬ್ಬಳ್ಳಿಯಿಂದ ಪಂಢರಪುರಕ್ಕೆ ತೆರಳುವ ಭಕ್ತರಿಗೆ ರೈಲ್ವೆ ಇಲಾಖೆ ಗುಡ್ ನ್ಯೂಸ್

June 30, 2025

Dyson announced the results of its first Global Wet Cleaning Study

June 28, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮೈಸೂರು ರೈಲ್ವೆ ನಿಲ್ದಾಣ ಕುರಿತಾಗಿ ಪ್ರಯಾಣಿಕರಿಗೆ ಮಹತ್ವದ ಮಾಹಿತಿ ನೀಡಿದ ರೈಲ್ವೆ ಇಲಾಖೆ

June 30, 2025

ಹಾಸನ | ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಒಂದೇ ದಿನ ಮೂವರ ಸಾವು | ಆತಂಕ

June 30, 2025

ಆಷಾಢ ಏಕಾದಶಿ | ಹುಬ್ಬಳ್ಳಿಯಿಂದ ಪಂಢರಪುರಕ್ಕೆ ತೆರಳುವ ಭಕ್ತರಿಗೆ ರೈಲ್ವೆ ಇಲಾಖೆ ಗುಡ್ ನ್ಯೂಸ್

June 30, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!