Read - < 1 minute
ಬೆಂಗಳೂರು: ರಾಜ್ಯದ 19ನೆಯ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಿ.ಎಸ್. ಯಡಿಯೂರಪ್ಪ, ವಿಧಾನಸೌಧದ ಕಚೇರಿಯಲ್ಲಿ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು.
ವಿಧಾನಸೌಧದ ಮೂರನೆಯ ಮಹಡಿಯಲ್ಲಿರುವ ಮುಖ್ಯಮಂತ್ರಿಗಳ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದ ಯಡಿಯೂರಪ್ಪನವರಿಗೆ ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್ ಅವರು ಪುಷ್ಪಗುಚ್ಚ ನೀಡಿ ಅಭಿನಂದಿಸಿದರು.
Discussion about this post