No Result
View All Result
SWR to run special trains for Good Friday, Easter rush
English Articles

Summer Special Train Between Tiruchchirappalli & SMVT Bengaluru

by ಕಲ್ಪ ನ್ಯೂಸ್
April 2, 2026
0

Kalpa Media House  |  Bengaluru | Southern Railway has notified the operation of four-trip special trains between Tiruchchirappalli and Sir...

Read moreDetails
PESITM hosts Mock CET 2026 to Strengthen KCET Preparation

PESITM hosts Mock CET 2026 to Strengthen KCET Preparation

March 31, 2026
India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

March 30, 2026
SWR to run special trains for Good Friday, Easter rush

SWR to run special trains for Good Friday, Easter rush

March 30, 2026
ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ

South Western Railway | Praveen Takes Charge as Hubballi Divisional Public Relations Officer

March 28, 2026
  • Advertise With Us
  • Grievances
  • About Us
  • Contact Us
Thursday, April 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಭದ್ರಾವತಿ: ವಿದ್ಯಾರ್ಥಿಗಳ ಶಿಸ್ತು ಕಲಿಕೆಗೆ ಸ್ಟೂಡೆಂಟ್ ಪೊಲೀಸ್ ಕೆಡೆಟ್ ಅವಶ್ಯಕ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 4, 2019
in Small Bytes, ಭದ್ರಾವತಿ
0
ಭದ್ರಾವತಿ: ವಿದ್ಯಾರ್ಥಿಗಳ ಶಿಸ್ತು ಕಲಿಕೆಗೆ ಸ್ಟೂಡೆಂಟ್ ಪೊಲೀಸ್ ಕೆಡೆಟ್ ಅವಶ್ಯಕ
Share on FacebookShare on TwitterShare on WhatsApp

ಭದ್ರಾವತಿ: ವಿದ್ಯಾರ್ಥಿಗಳು ಶಿಸ್ತು ಕಲಿಕೆಗೆ ಎನ್‍ಸಿಸಿ ಹಾಗು ಸ್ಟೂಡೆಂಟ್ ಪೊಲೀಸ್ ಕೆಡೆಟ್‍ಗಳಂತಹ ತರಬೇತಿಗಳು ಅತ್ಯಾವಶಕ ಎಂದು ನಗರಸಭಾ ಪೌರಾಯುಕ್ತ ಮನೋಹರ್ ಹೇಳಿದರು.

ಶನಿವಾರ ಹಳೇನಗರ ಸಂಚಿಯ ಹೊನ್ನಮ್ಮ ಸರಕಾರಿ ಬಾಲಿಕಾ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ ಆಶ್ರಯದಲ್ಲಿ ಏರ್ಪಡಿಸಿದ್ದ ಸ್ಟೂಡೆಂಟ್ ಪೊಲೀಸ್ ಕೆಡೆಟ್ ಯೋಜನೆಯ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸಮಾಜಕ್ಕೆ ಏನನ್ನಾದರೂ ಕೊಡುಗೆ ನೀಡಬೇಕಾದಲ್ಲಿ ವಿದ್ಯಾರ್ಥಿ ಜೀವನದಲ್ಲಿ ಕಲಿತ ಮೆಟ್ಟಿಲುಗಳು ಮುಂದೆ ಸಹಕಾರಿಯಾಗಲಿದೆ. ಅದೇ ಮುಂದಿನ ಜೀವನಕ್ಕು ದಾರಿದೀಪವಾಗಲಿದೆ ಎಂದರು.

ಹಳೇನಗರ ಪೊಲೀಸ್ ಠಾಣೆಯ ಸಬ್‍ಇನ್ಸ್‍ಪೆಕ್ಟರ್ ಭರತ್ ಕುಮಾರ್ ಮಾತನಾಡಿ ಕೇಂದ್ರ ಹಾಗು ರಾಜ್ಯ ಸರಕಾರ ಯುವ ಶಕ್ತಿಗಳಾಗಿ ಪರಿವರ್ತನೆ ಹಾಗು ಸಾರ್ವಜನಿಕರಿಗೆ ಅರಿವು ಮೂಡಿಸುವ ಸಲುವಾಗಿ ಎನ್‍ಸಿಸಿ ಮಾದರಿಯಲ್ಲಿ ಸ್ಟೂಡೆಂಟ್ ಪೊಲೀಸ್ ಕೆಡೆಟ್ (ಎಸ್‍ಪಿಸಿ) ಜಾರಿಗೆ ತಂದಿದೆ. ಪೊಲೀಸ್ ಮತ್ತು ಜನ ಸಾಮಾನ್ಯರ ಸೇತುವೆಯಾಗಿ ಕಾರ್ಯನಿರ್ವಹಿಸಲು ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಸ್ಟೂಡೆಂಟ್ ಪೊಲೀಸ್ ಕೆಡೆಟ್ ಆರಂಭಿಸಲಾಗಿದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳುವಂತೆ ಕರೆನೀಡಿದರು.

ಕೆಎಸ್‍ಆರ್‍ಪಿ ಆರ್‍ಎಸ್‍ಐ ಎ.ಟಿ.ಸಂತೋಷ್ ಪ್ರಾಸ್ತಾವಿಕ ನುಡಿಗಳನ್ನಾಡಿ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣದೊಂದಿಗೆ ಏನನ್ನಾದರೂ ಕೊಡುಗೆಯಾಗಿ ನೀಡಬೇಕೆಂಬ ಉದ್ದೇಶ ಹೊತ್ತಿದ್ದ ಡಾ.ಎಪಿಜೆ ಅಬ್ದುಲ್ ಕಲಾಂ ರವರು 2010 ರಲ್ಲಿ ಜನಸ್ನೇಹಿ ಪೊಲೀಸ್ ಮಾದರಿಯಾಗಿ ಸ್ಟೂಡೆಂಟ್ ಪೊಲೀಸ್ ಕೆಡೆಟ್ ಜಾರಿಗೆ ತಂದಿದ್ದರು. ಅದು ರಾಜ್ಯದಲ್ಲಿಯೂ ವಿಸ್ತರಿಸುವ ಉದ್ದೇಶ ಹೊತ್ತ ಸರಕಾರವು ಕಳೆದ 5 ರ್ಷಗಳಿಂದೆ ಪೊಲೀಸ್ ಇಲಾಖೆ ಜೊತೆಗೆ ಭಾರತ ದೇಶದ ಬಲಿಷ್ಟದ ದೃಷ್ಟಿಯಿಂದ ಎಸ್‍ಪಿಸಿ ತೆರೆಯಲಾಗಿದೆ.

ಈ ಯೋಜನೆಯು ಸರಕಾರಿ ಹಾಗು ಅನುದಾನಿತ ವಿದ್ಯಾಸಂಸ್ಥೆಗಳಲ್ಲಿ ಜಾರಿಯಲ್ಲಿದ್ದು ಜಿಲ್ಲೆಯಲ್ಲಿ 30 ಶಾಲೆಗಳಲ್ಲಿ ಅನುಷ್ಟಾನ ಗೊಳಿಸಿ ಹಳೇನಗರದ ಸಂಚಿಯ ಹೊನ್ನಮ್ಮ ಶಾಲೆಯನ್ನು ಆಯ್ಕೆ ಮಾಡಿಕೊಂಡಿದೆ. ಜಾರಿಗೆ ತಂದಿರುವ ಯೋಜನೆಯಿಂದ ಉತ್ತಮ ಶಿಕ್ಷಣದ ಜೊತೆಗೆ ಸಾರ್ವಜನಿಕ ಸೇತುವೆಯಾಗಿ ನೈತಿಕತೆ, ನಾಗರೀಕ ಸಂಸ್ಕೃತಿ, ಹಿತಾಸಕ್ತಿ ಮುಂತಾದವುಗಳಿಗೆ ಒತ್ತು ನೀಡಲು ಚಿಂತನೆ ಮಾಡಲಾಗಿದೆ ಎಂದರು.

ಕಾಲೇಜಿನ ಉಪ ಪ್ರಾಚಾರ್ಯರಾದ ಶಾಂತಮ್ಮ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಪ್ರಾಂಶುಪಾಲ ಮೇಘರಾಜ್, ಎಸ್‍ಡಿಎಂಸಿ ಸದಸ್ಯೆ ಸುಜಾತ, ಸಹ ಶಿಕ್ಷಕಿ ಉಮಾ ಸೇರಿದಂತೆ ಮುಂತಾದವರಿದ್ದರು.

(ವರದಿ: ಆರ್.ವಿ. ಕೃಷ್ಣ, ಭದ್ರಾವತಿ)

Tags: BhadravathiKannada NewsMalnad NewsNCCStudent police cadetಭದ್ರಾವತಿಸ್ಟೂಡೆಂಟ್ ಪೊಲೀಸ್ ಕೆಡೆಟ್
Share196Tweet123Send
Previous Post

ದಕ್ಷಿಣ ಭಾರತದ ಪ್ರಥಮ ಆಯುರ್ವೇದ ವಿಶ್ವವಿದ್ಯಾಲಯ ಶಿವಮೊಗ್ಗದಲ್ಲಿ ಸ್ಥಾಪನೆಯಾಗಲಿ

Next Post

ಪ್ರವಾಸೋದ್ಯಮ ಅಭಿವೃದ್ಧಿಗೆ ನೀಲನಕ್ಷೆ ಸಿದ್ಧಪಡಿಸಿ: ಸಿಎಂ ಯಡಿಯೂರಪ್ಪ ಸೂಚನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಪ್ರವಾಸೋದ್ಯಮ ಅಭಿವೃದ್ಧಿಗೆ ನೀಲನಕ್ಷೆ ಸಿದ್ಧಪಡಿಸಿ: ಸಿಎಂ ಯಡಿಯೂರಪ್ಪ ಸೂಚನೆ

ಪ್ರವಾಸೋದ್ಯಮ ಅಭಿವೃದ್ಧಿಗೆ ನೀಲನಕ್ಷೆ ಸಿದ್ಧಪಡಿಸಿ: ಸಿಎಂ ಯಡಿಯೂರಪ್ಪ ಸೂಚನೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ | ಕಾರಣವೇನು?

ಸಾಗರ | ಹೊಟೇಲ್ ಓನರ್ ಕಾರಲ್ಲಿ ಪತ್ತೆಯಾಯ್ತು ಬಿಹಾರಿ ಯುವಕನ ಶವ | ಎಸ್ಪಿ ನಿಖಿಲ್ ಹೇಳಿದ್ದೇನು?

April 2, 2026
SWR to run special trains for Good Friday, Easter rush

Summer Special Train Between Tiruchchirappalli & SMVT Bengaluru

April 2, 2026
ಭದ್ರಾವತಿಯ ಇಬ್ಬರಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ, ಏನಿದು ಪ್ರಕರಣ?

ಭದ್ರಾವತಿಯ ಇಬ್ಬರಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ, ಏನಿದು ಪ್ರಕರಣ?

April 2, 2026
ಜೀವ ಒತ್ತೆಯಿಟ್ಟು ವ್ಯಕ್ತಿಯ ಪ್ರಾಣ ಉಳಿಸಿದ ಹೆಡ್ ಕಾನ್‌ಸ್ಟೇಬಲ್’ಗೆ ಹೊಸ್ಮತ್ ಆಸ್ಪತ್ರೆಯಿಂದ ಪ್ರಶಸ್ತಿ

ಜೀವ ಒತ್ತೆಯಿಟ್ಟು ವ್ಯಕ್ತಿಯ ಪ್ರಾಣ ಉಳಿಸಿದ ಹೆಡ್ ಕಾನ್‌ಸ್ಟೇಬಲ್’ಗೆ ಹೊಸ್ಮತ್ ಆಸ್ಪತ್ರೆಯಿಂದ ಪ್ರಶಸ್ತಿ

April 2, 2026
ತಾವು ಬರೆದ ಪುಸ್ತಕವನ್ನು ಕೇಂದ್ರ ಸಚಿವ ಪ್ರಧಾನ್ ಅವರಿಗೆ ಪ್ರದಾನ ಮಾಡಿದ ಪೂರ್ಣ ಚೇತನ ಶಾಲಾ ವಿದ್ಯಾರ್ಥಿಗಳು

ತಾವು ಬರೆದ ಪುಸ್ತಕವನ್ನು ಕೇಂದ್ರ ಸಚಿವ ಪ್ರಧಾನ್ ಅವರಿಗೆ ಪ್ರದಾನ ಮಾಡಿದ ಪೂರ್ಣ ಚೇತನ ಶಾಲಾ ವಿದ್ಯಾರ್ಥಿಗಳು

April 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL