No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Monday, September 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಭದ್ರಾವತಿ: ನಗರಸಭೆ ಎಲ್ಲಾ ವಾರ್ಡುಗಳಿಗೂ ಶುದ್ದ ನೀರು ಕ್ರಮಕ್ಕೆ ಮುಂದಾಗಲಿ: ವೇಣುಗೋಪಾಲ್

kalpa News by kalpa News
August 4, 2019
in Small Bytes, ಭದ್ರಾವತಿ
0
ಭದ್ರಾವತಿ: ನಗರಸಭೆ ಎಲ್ಲಾ ವಾರ್ಡುಗಳಿಗೂ ಶುದ್ದ ನೀರು ಕ್ರಮಕ್ಕೆ ಮುಂದಾಗಲಿ: ವೇಣುಗೋಪಾಲ್
Share on FacebookShare on TwitterShare on WhatsApp

ಭದ್ರಾವತಿ: ನಗರಸಭೆ ವ್ಯಾಪ್ತಿಯ ಎಲ್ಲಾ 35 ವಾರ್ಡುಗಳಿಗೂ ಶುದ್ದ ಕುಡಿಯುವ ನೀರನ್ನು ಒದಗಿಸಲು ನಗರಸಭೆ ಮುಂದಾಗಬೇಕೆಂದು ಆಗ್ರಹಿಸಿ ಸರ್.ಎಂ.ವಿ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಹಾಗು ನಗರಸಭಾ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಆರ್. ವೇಣುಗೋಪಾಲ್ ನೇತೃತ್ವದಲ್ಲಿ ಪೌರಾಯುಕ್ತ ಮನೋಹರ್ ರವರಿಗೆ ಶನಿವಾರ ಮನವಿ ಸಲ್ಲಿಸಿದರು.

ನಗರದ ಆನೇಕೊಪ್ಪ ಹಾಗು ಹಳೇನಗರದ ಪಂಪ್‍ಹೌಸ್‍ಗಳಲ್ಲಿ ವಿದೇಶಿ ತಂತ್ರಜ್ಞಾನ ಮಾದರಿ ಮೈಕ್ರೋ ಪೈಬರ್ ಪಿಲ್ಟ್ರೇಷನ್ ಘಟಕ ಅಳವಡಿಸುವುದು, ಜನ್ನಾಪುರದ ಸರ್ವೆ ನಂ:70 ರ ಸುಮಾರು 46 ಎಕರೆ ವಿಸ್ತೀರ್ಣವುಳ್ಳ ಕೆರೆಯ ಅಭೀವೃದ್ದಿ ಕಾರ್ಯ ವಿಳಂಬವಾಗುತ್ತಿರುವ ಹಿನ್ನಲೆಯಲ್ಲಿ ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರ, ತಾಲೂಕು ಆಡಳಿತ ಹಾಗು ಭದ್ರಾ ಮೀನುಗಾರರ ಸಂಘ ಹಾಗು ಕೆರೆಯ ಸುತ್ತಮುತ್ತಲ ರೈತರನ್ನೊಳಗಂಡಂತೆ ಸಭೆ ಕರೆದು ಅಭಿವೃದ್ದಿ ಪಡಿಸಲು ಮುಂದಾಗಬೇಕು.

ಸೀಗೇಬಾಗಿ ವ್ಯಾಪ್ತಿಯ ಸರಕಾರಿ ಕೆರೆಯನ್ನು(ಕ್ಯಾದಗೆರೆ) ಪ್ರವಾಸಿ ತಾಣವನ್ನಾಗಿಸುವುದು, ಎನ್‍ಟಿಬಿ ಕಛೇರಿಯಲ್ಲಿ ಹೆಚ್ಚುವರಿ ಸಿಬ್ಬಂದಿಗಳನ್ನು ನೇಮಿಸುವುದು, ಕಛೇರಿ ದುರಸ್ಥಿ ಮಾಡುವುದು, ಮೆಸ್ಕಾಂ ಕೌಂಟರ್, ನೆಮ್ಮದಿ ಕೇಂದ್ರಕ್ಕೆ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಮೇಲ್ಚಾವಣಿ ನಿರ್ಮಿಸುವುದು, ಸೂಕ್ತ ಸಿಬ್ಬಂದಿ ನೇಮಕ, ಮೇಜರ್ ಹಾಗು ಮೈನರ್ ವಾಟರ್ ಸಪ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗುತ್ತಿಗೆ ಕಾರ್ಮಿಕರಿಗೆ ನಗರ ಸಭೆಯಿಂದಲೇ ವೇತನ ಪಾವತಿಸುವುದು, ಆರೋಗ್ಯ ಕೇಂದ್ರದಲ್ಲಿ ಹೈಟೆಕ್ ಲ್ಯಾಬ್‍ನ್ನಾಗಿ ಪರಿವರ್ತಿಸುವುದು, ನೂತನವಾಗಿ ಬಾಕ್ಸ್ ಚರಂಡಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವುದು ಸೇರಿದಂತೆ ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಮನವಿಯಲ್ಲಿ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಸರ್.ಎಂ.ವಿ ಚಾರಿಟಬಲ್ ಟ್ರಸ್ಟ್ ಪದಾಧಿಕಾರಿಗಳಾದ ಆರ್.ಮುಕುಂದಯ್ಯ, ಗ್ಸೇವಿಯರ್, ಭವಾನಿ ಶಂಕರ್, ದೇವರಾಜ ಅರಸು ಜನಸ್ಪಂದನ ಸೇನೆಯ ಸತೀಶ್, ಎಚ್.ಮಂಜುನಾಥ್, ಕೃಷ್ಣ, ಷಣ್ಯುಗಂ, ಶಿವ, ಶೇಖರಪ್ಪ, ಗುರುಪ್ರಸಾದ್, ಮೊಹಮದ್ ರಫಿ, ಎಸ್.ಶಿವರಾಜ್ ಭದ್ರಾ ಸುವರ್ಣ ಸೇನೆಯ ಮುಖಂಡರಾದ ರಮಾ ವೆಂಕಟೇಶ್, ಲಕ್ಷ್ಮೀ ಸೇರಿದಂತೆ ಅನೇಕರು ಭಾಗವಹಿಸಿ ಪೌರಾಯುಕ್ತ ಮನೋಹರ್ ರವರಿಗೆ ಮನವಿ ಸಲ್ಲಿಸಿದರು.

(ವರದಿ: ಆರ್.ವಿ. ಕೃಷ್ಣ, ಭದ್ರಾವತಿ)

Tags: BhadravathiDrinking WaterKannada NewsMalnad Newsಭದ್ರಾವತಿಶುದ್ದ ನೀರು
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪ್ರವಾಸೋದ್ಯಮ ಅಭಿವೃದ್ಧಿಗೆ ನೀಲನಕ್ಷೆ ಸಿದ್ಧಪಡಿಸಿ: ಸಿಎಂ ಯಡಿಯೂರಪ್ಪ ಸೂಚನೆ

Next Post

ಭದ್ರಾವತಿ: ಪ್ಲಾಸ್ಟಿಕ್ ರಾಷ್ಟ್ರಧ್ವಜ ಮಾಡುವವರ ವಿರುದ್ದ ಕ್ರಮಕ್ಕೆ ಒತ್ತಾಯ

kalpa News

kalpa News

Next Post
ಭದ್ರಾವತಿ: ಪ್ಲಾಸ್ಟಿಕ್ ರಾಷ್ಟ್ರಧ್ವಜ ಮಾಡುವವರ ವಿರುದ್ದ ಕ್ರಮಕ್ಕೆ ಒತ್ತಾಯ

ಭದ್ರಾವತಿ: ಪ್ಲಾಸ್ಟಿಕ್ ರಾಷ್ಟ್ರಧ್ವಜ ಮಾಡುವವರ ವಿರುದ್ದ ಕ್ರಮಕ್ಕೆ ಒತ್ತಾಯ

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL