No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
  • Advertise With Us
  • Grievances
  • About Us
  • Contact Us
Sunday, August 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಗೌರಿಬಿದನೂರು: ಅಂಗವಿಕಲ ವಿದ್ಯಾರ್ಥಿಗೆ ಲಯನ್ಸ್‌ ಸಂಸ್ಥೆಯಿಂದ ತ್ರಿಚಕ್ರ ವಾಹನ ವಿತರಣೆ

kalpa News by kalpa News
August 20, 2019
in Small Bytes, ಚಿಕ್ಕ ಬಳ್ಳಾಪುರ
0
ಗೌರಿಬಿದನೂರು: ಅಂಗವಿಕಲ ವಿದ್ಯಾರ್ಥಿಗೆ ಲಯನ್ಸ್‌ ಸಂಸ್ಥೆಯಿಂದ ತ್ರಿಚಕ್ರ ವಾಹನ ವಿತರಣೆ
Share on FacebookShare on TwitterShare on WhatsApp

ಗೌರಿಬಿದನೂರು: ನಗರದ ಹೊರವಲಯದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಪದವಿ ಕಾಲೇಜಿನ ಅಂಗವಿಕಲ ವಿದ್ಯಾರ್ಥಿ ಜೆ.ಎಲ್. ಶ್ರೀನಿವಾಸ್ ರವರಿಗೆ ಲಯಸ್ ಸಂಸ್ಥೆಯ ವತಿಯಿಂದ ತ್ರಿಚಕ್ರ ವಾಹನವನ್ನು ವಿತರಣೆ ಮಾಡಿದರು.

ಬಳಿಕ ಮಾತನಾಡಿದ ಲಯನ್ಸ್‌ ಸಂಸ್ಥೆಯ ಅಧ್ಯಕ್ಷ ಪ್ರೊ.ಕೆ.ಆರ್. ರಾಮಾಂಜನೇಯಲು, ಸಮಾಜದಲ್ಲಿ ಪ್ರತಿಯೊಬ್ಬರೂ ತನ್ನದೇ ಆದಂತಹ ವಿಶಿಷ್ಟ ಪ್ರತಿಭೆಯನ್ನು ಹೊಂದಿದ್ದು ಇದರಿಂದ ಅವರಲ್ಲಿನ ವ್ಯಕ್ತಿತ್ವದ ವಿಕಸನಕ್ಕೆ ಸಾಧ್ಯವಾಗುತ್ತದೆ. ಅಲ್ಲದೆ ಅಂಗವಿಕಲ ಮಕ್ಕಳು ಯಾವುದೇ ಕಾರಣಕ್ಕೂ ಕಲಿಕೆ ಅಥವಾ ಇನ್ನಿತರ ಚಟುವಟಿಕೆಗಳಿಂದ ದೂರ ಉಳಿಯದಂತೆ ಸರ್ಕಾರವು ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಅವರಿಗೆ ಅವಶ್ಯಕವಿರುವ ಸಾಧನ ಸಲಕರಣೆಗಳನ್ನು ವಿತರಣೆ ಮಾಡಲು ಮುಂದಾಗಿದೆ. ಇದರ ಜೊತೆಯಲ್ಲಿ ವಿವಿಧ ಸಂಘಸಂಸ್ಥೆಗಳು ಅವರ ಕಲಿಕಾಸಕ್ತಿಗೆ ಹಾಗೂ ಬೆಳವಣಿಗೆಗೆ ಪೂರಕವಾದ ಸೌಲಭ್ಯಗಳನ್ನು ಒದಗಿಸಲು ಸಿದ್ಧರಾಗಿದ್ದಾರೆ. ಇದರ ಸಂಪೂರ್ಣ ಲಾಭವನ್ನು ವಿಕಲಚೇತನರು ಸದುಪಯೋಗ ಪಡಿಸಿಕೊಳ್ಳಬೇಕಾಗಿದೆ ಎಂದರು.

ಪ್ರಾಂಶುಪಾಲ ಎಂ. ಶಿವಣ್ಣ ಮಾತನಾಡಿ, ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಮತ್ತು ಭೌದ್ಧಿಕ ಚಟುವಟಿಕೆಗಳಿಗೆ ಆಸರೆಯಾಗುವ ನಿಟ್ಟಿನಲ್ಲಿ ಲಯನ್ಸ್‌ ಸಂಸ್ಥೆಯು ಉದಾರವಾಗಿ ವಿಕಲಚೇತನ ವಿದ್ಯಾರ್ಥಿಗಳಿಗೆ ಅವಶ್ಯಕವಿರುವ ಸಾಧನಗಳನ್ನು ನೀಡುತ್ತಿರುವುದು ನಿಜಕ್ಕೂ ಅಭಿನಂಧನಾರ್ಹವಾದುದು. ಇದಕ್ಕಾಗಿ ಸಂಸ್ಥೆಗೆ ಕಾಲೇಜಿನ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಸದಾ ಅಭಾರಿಯಾಗಿರುತ್ತೇವೆ ಎಂದರು.

ಲಯನ್ಸ್‌ ಸಂಸ್ಥೆಯ ಪದಾಧಿಕಾರಿಗಳಾದ ಸೂರಜ್, ಶ್ರೀಧರ್, ವಿ. ರವೀಂದ್ರನಾಥ್, ಉಪನ್ಯಾಸಕರಾದ ರಮೇಶ್ ಚಂದ್ರಗುಪ್ತ, ಬಿ. ಮಂಜುನಾಥ್, ಮಧುಸೂಧನ ರೆಡ್ಡಿ, ಗಂಗಾಧರಯ್ಯ, ಸುರೇಶ್ ಬಾಬು, ರಾಧಿಕಾ, ಪಿ. ಸುನೀತಾ, ಅಡಿವಪ್ಪ, ಮಂಜುನಾಥ್, ಎಂ. ನಾಗರಾಜ್, ಜಭೀವುಲ್ಲಾ, ಪ್ರವೀಣ್, ವಾಣಿ, ಪಾರ್ವತಮ್ಮ ಉಪಸ್ಥಿತರಿದ್ದರು.

(ವರದಿ: ಬಿ.ಎಂ. ಅಜಯ್, ಗೌರಿಬಿದನೂರು)

Tags: ChikkaballapuraDisabled StudentGauribidanurKannada NewsLionsಅಂಗವಿಕಲ ವಿದ್ಯಾರ್ಥಿಗೌರಿಬಿದನೂರುಲಯನ್ಸ್‌ ಸಂಸ್ಥೆ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಯುವ ಹೆಗಲಿಗೆ ಕಮಲ ನೇತೃತ್ವ: ಬಿಜೆಪಿ ರಾಜ್ಯಾಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲ್ ನೇಮಕ

Next Post

ಗೌರಿಬಿದನೂರು: ಕೇಂದ್ರ ತಂಡದಿಂದ ಯೋಜನೆಗಳ ಪರಿಶೀಲನೆ

kalpa News

kalpa News

Next Post
ಗೌರಿಬಿದನೂರು: ಕೇಂದ್ರ ತಂಡದಿಂದ ಯೋಜನೆಗಳ ಪರಿಶೀಲನೆ

ಗೌರಿಬಿದನೂರು: ಕೇಂದ್ರ ತಂಡದಿಂದ ಯೋಜನೆಗಳ ಪರಿಶೀಲನೆ

Leave a Reply Cancel reply

Your email address will not be published. Required fields are marked *

No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL