No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
  • Advertise With Us
  • Grievances
  • About Us
  • Contact Us
Sunday, September 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಗಮನಿಸಿ: ಶಿವಮೊಗ್ಗದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ರೋಟಾ ವೈರಸ್ ಲಸಿಕೆ ಲಭ್ಯವಿದೆ

kalpa News by kalpa News
August 31, 2019
in Small Bytes, ಶಿವಮೊಗ್ಗ
0
ಗಮನಿಸಿ: ಶಿವಮೊಗ್ಗದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ರೋಟಾ ವೈರಸ್ ಲಸಿಕೆ ಲಭ್ಯವಿದೆ
Share on FacebookShare on TwitterShare on WhatsApp

ಶಿವಮೊಗ್ಗ: ಮಕ್ಕಳಲ್ಲಿ ಭೇದಿಗೆ ಕಾರಣವಾಗುವ ರೋಟಾ ವೈರಸ್ ತಡೆಗೆ ಹೊಸ ಲಸಿಕೆಯನ್ನು ನೀಡಲಾಗುತ್ತಿದ್ದು, ಅದನ್ನು ಪ್ರತಿಯೊಂದು ಮಗುವಿಗೆ ಹಾಕಲು ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ತಿಳಿಸಿದರು.

ತಮ್ಮ ಕಚೇರಿಯಲ್ಲಿ ಆರೋಗ್ಯ ಇಲಾಖೆಗೆ ಸಂಬಂಧಿಸಿದ ವಿವಿಧ ಯೋಜನೆಗಳ ಅನುಷ್ಟಾನ ಕುರಿತು ಅವರು ಸಭೆ ನಡೆಸಿದರು.

ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ರೋಟಾ ವೈರಸ್ ಲಸಿಕೆಯನ್ನು ನೀಡಲಾಗುತ್ತಿದ್ದು, ಮಗುವಿಗೆ 6, 10 ಮತ್ತು 14ನೇ ವಾರದಲ್ಲಿ ಈ ಲಸಿಕೆಯನ್ನು ಹಾಕಬೇಕು. ತಮ್ಮ ವ್ಯಾಪ್ತಿಯಲ್ಲಿರುವ ಎಲ್ಲಾ ಮಕ್ಕಳು ರೋಟಾ ವೈರಸ್ ಲಸಿಕೆ ಹಾಕಿರುವುದನ್ನು ಖಾತ್ರಿಪಡಿಸುವಂತೆ ಜಿಲ್ಲಾಧಿಕಾರಿ ಅವರು ಸೂಚನೆ ನೀಡಿದರು.

ಕೋಟ್ಪಾ ಕಾಯ್ದೆ ಕಟ್ಟುನಿಟ್ಟಿನಿಂದ ಜಾರಿ
ತಂಬಾಕು ಉತ್ಪನ್ನಗಳ ಮಾರಾಟ ಮತ್ತು ಬಳಕೆಯನ್ನು ನಿಯಂತ್ರಿಸುವ ಕೋಟ್ಪಾ ಕಾಯ್ದೆಯನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು. ಶಾಲೆಗಳ ವ್ಯಾಪ್ತಿಯಲ್ಲಿ ಯಾವುದೇ ಕಾರಣಕ್ಕೂ ತಂಬಾಕು ಉತ್ಪನ್ನ ಮಾರಾಟಕ್ಕೆ ಅವಕಾಶ ನೀಡಬಾರದು. ಜಿಲ್ಲೆಯಲ್ಲಿ ಕಳೆದ ಎಪ್ರಿಲ್‌ನಿಂದ ಈವರೆಗೆ 589 ಕೊಟ್ಪಾ ದಾಳಿಗಳನ್ನು ನಡೆಸಲಾಗಿದೆ. ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ ಈ ಕಾರ್ಯದಲ್ಲಿ ಸಹಕರಿಸಬೇಕು ಎಂದು ಸೂಚಿಸಿದರು.

ಕೆಲವು ಗ್ರಾಮ ಪಂಚಾಯತ್ ವ್ಯಾಪ್ತಿಗಳಲ್ಲಿ ತಂಬಾಕು ಉತ್ಪನ್ನ ಮಾರಾಟ ನಿಯಂತ್ರಣಕ್ಕೆ ಸ್ಥಳೀಯ ಪಿಡಿಒ ಸಹಕಾರ ನೀಡದಿರುವ ಬಗ್ಗೆ ದೂರುಗಳು ಬಂದಿವೆ. ಅಂತಹ ಪಿಡಿಒಗಳಿಗೆ ಶೋಕಾಸ್ ನೊಟೀಸ್ ಜಾರಿಗೊಳಿಸಿ ಇಲಾಖಾ ವಿಚಾರಣೆ ನಡೆಸಿ ವರದಿಯನ್ನು ಸಲ್ಲಿಸುವಂತೆ ಅವರು ಸೂಚಿಸಿದರು.

ನೀರಿನ ಪರೀಕ್ಷೆ ಮಾಡಬೇಕು
ಈ ಬಾರಿ ಅತಿವೃಷ್ಟಿ ಹಾಗೂ ಪ್ರವಾಹದಿಂದಾಗಿ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆಗಳು ಹೆಚ್ಚಿವೆ. ಮುಂಜಾಗ್ರತಾ ಕ್ರಮಗಳಿಂದಾಗಿ ಇದುವರೆಗೆ ಸಾಂಕ್ರಾಮಿಕ ರೋಗಗಳು ಹರಡಿಲ್ಲ. ಇನ್ನು ಮುಂದೆ ಸಹ ಜಾಗರೂಕತೆಯಿಂದಿದ್ದು, ಕುಡಿಯುವ ನೀರಿನ ಗುಣಮಟ್ಟವನ್ನು ನಿರಂತರವಾಗಿ ಪರೀಕ್ಷೆ ಮಾಡಬೇಕು ಎಂದು ಅವರು ಸೂಚಿಸಿದರು.

ಆಹಾರ ಗುಣಮಟ್ಟ ಪರೀಕ್ಷೆ ಹೆಚ್ಚಿಸಿ
ಆಹಾರ ಸುರಕ್ಷತೆಯನ್ನು ಖಾತ್ರಿಪಡಿಸಲು ಆಹಾರ ಮತ್ತು ಪಾನೀಯಗಳ ಗುಣಮಟ್ಟವನ್ನು ನಿರಂತರವಾಗಿ ಪ್ರಯೋಗಾಲಯಕ್ಕೆ ಕಳುಹಿಸಬೇಕು. ಕೇವಲ ದೂರು ಬಂದ ಪ್ರಕರಣಗಳಲ್ಲಿ ಮಾತ್ರ ಈ ಕ್ರಮ ಕೈಗೊಳ್ಳಬಾರದು. ಜಿಲ್ಲೆಯಲ್ಲಿ 298 ಹಾಲು ನೋಂದಣಿ ಕೇಂದ್ರಗಳಿದ್ದು, ಕೇವಲ 4 ಮಾದರಿಗಳನ್ನು ಮಾತ್ರ ಪರೀಕ್ಷೆ ಮಾಡಲಾಗಿದೆ. ಇದೇ ರೀತಿ ಕುಡಿಯುವ ನೀರಿನ ಘಟಕಗಳ ಮೇಲೆ ಸಹ ನಿಗಾ ಇರಿಸಬೇಕು ಎಂದು ಅವರು ಹೇಳಿದರು.

ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಎಚ್.ಟಿ. ಶೇಖರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ ಸುರಗಿನಹಳ್ಳಿ, ಆರ್‌ಸಿಎಚ್ ಡಾ.ನಾಗರಾಜ ನಾಯಕ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಶಂಕರಪ್ಪ, ಡಾ.ಕಿರಣ ಕುಮಾರ್ ಸೇರಿದಂತೆ ವೈದ್ಯಾಧಿಕಾರಿಗಳು ಹಾಗೂ ವಿವಿಧ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.

Tags: Cotpa ActFood qualityKannada NewsMalnad NewsPrimary Health CentersRota Virus VaccineShivamoggaಆಹಾರ ಗುಣಮಟ್ಟಕೋಟ್ಪಾ ಕಾಯ್ದೆಪ್ರಾಥಮಿಕ ಆರೋಗ್ಯ ಕೇಂದ್ರರೋಟಾ ವೈರಸ್ ಲಸಿಕೆಶಿವಮೊಗ್ಗ
Share205Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗಣೇಶ ಹಬ್ಬ ಆಚರಣೆಗೆ ಜಿಲ್ಲಾಡಳಿತ ಕ್ರಮ, ಕರ್ತವ್ಯ ಲೋಪವಾದರೆ ಕಾನೂನು ಕ್ರಮ: ಶಿವಮೊಗ್ಗ ಡಿಸಿ ಎಚ್ಚರಿಕೆ

Next Post

ಹಳ್ಳಿಯಿಂದ ಸಿನಿಮಾ ಕಡೆ ನಮ್ಮೂರು ‘ಚೇರ್ಕಾಡಿ’ ಹುಡುಗನ ಪಯಣ

kalpa News

kalpa News

Next Post
ಹಳ್ಳಿಯಿಂದ ಸಿನಿಮಾ ಕಡೆ ನಮ್ಮೂರು ‘ಚೇರ್ಕಾಡಿ’ ಹುಡುಗನ ಪಯಣ

ಹಳ್ಳಿಯಿಂದ ಸಿನಿಮಾ ಕಡೆ ನಮ್ಮೂರು 'ಚೇರ್ಕಾಡಿ' ಹುಡುಗನ ಪಯಣ

Leave a Reply Cancel reply

Your email address will not be published. Required fields are marked *

No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL