No Result
View All Result
SPARSH RR Nagar Launches 5 Plastic Surgery Clinics of Excellence
English Articles

SPARSH RR Nagar Launches 5 Plastic Surgery Clinics of Excellence

by kalpa News
July 4, 2026
0

Kalpa Media House  |  Bengaluru  | To mark International Plastic Surgery Day 2026, SPARSH Hospital, RR Nagar, has launched five...

Read moreDetails
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
  • Advertise With Us
  • Grievances
  • About Us
  • Contact Us
Sunday, July 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಭದ್ರಾವತಿ: ಮತದಾರರ ಪಟ್ಟಿಗೆ ಹೆಸರು ಸೇರಿಸಬೇಕೇ? ನಿಮ್ಮ ಮನೆಗೇ ಬರಲಿದ್ದಾರೆ ಬಿಎಲ್’ಒಗಳು!

kalpa News by kalpa News
September 1, 2019
in ಭದ್ರಾವತಿ, Small Bytes
0
ಭದ್ರಾವತಿ: ಮತದಾರರ ಪಟ್ಟಿಗೆ ಹೆಸರು ಸೇರಿಸಬೇಕೇ? ನಿಮ್ಮ ಮನೆಗೇ ಬರಲಿದ್ದಾರೆ ಬಿಎಲ್’ಒಗಳು!
Share on FacebookShare on TwitterShare on WhatsApp

ಭದ್ರಾವತಿ: 2020 ಕ್ಕೆ 18 ವರ್ಷ ತುಂಬಿದ ಕ್ಷೇತ್ರದ ಎಲ್ಲಾ ಯುವ ಮತದಾರ ಹೆಸರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಮಾಡಿಸುವ ಗುರಿಯನ್ನು ತಾಲೂಕು ಆಡಳಿತ ಹೊಂದಿರುವುದಾಗಿ ತಹಶೀಲ್ದಾರ್ ಸೋಮಶೇಖರ್ ಹೇಳಿದರು.

ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2019 ಸೆ,1 ರಿಂದ ಸೆ.30 ರವರೆಗೆ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಜರುಗಲಿದ್ದು ಭದ್ರಾವತಿ ವಿಧಾನಸಭಾ ಕ್ಷೇತ್ರದಲ್ಲಿರುವ ಒಟ್ಟು 253 ಬಿಎಲ್‌ಓ ಗಳು ಪ್ರತಿ ಮನೆ ಬಾಗಿಲಿಗೆ ತೆರಳಿ ಬಿಟ್ಟು ಹೋಗಿರುವ ಮತದಾರರ ಹೆಸರು, ಸೇರ್ಪಡೆ, ವರ್ಗಾವಣೆ, ಇಲ್ಲವೆ ಆಗಿರುವ ಕೆಲ ತಪ್ಪುಗಳನ್ನು ಸರಿಪಡಿಸುವ ಕೆಲಸ ಮಾಡಲಿದ್ದಾರೆ. ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಿದರು.

ನವೆಂಬರ್ ತಿಂಗಳಿನಲ್ಲಿ ಬರುವ ದಿನಾಂಕ 2, 3, 9, 10 ಶನಿವಾರ ಹಾಗೂ ಭಾನುವಾರದಂದು ವಿಶೇಷ ದಿನಗಳನ್ನಾಗಿ ಪರಿಗಣಿಸಿ ಎಲ್ಲಾ ಬಿಎಲ್‌ಓ ಗಳು ಆಯಾ ಗ್ರಾಮ, ವಾರ್ಡ್ ವ್ಯಾಪ್ತಿಯಲ್ಲಿ ಬರುವ ಮತದಾರರ ಕೇಂದ್ರಗಳಲ್ಲಿ ಉಳಿದು ಮತದಾರರ ಪಟ್ಟಿಯಲ್ಲಿರುವ ಗೊಂದಲಗಳನ್ನು ಸರಿಪಡಿಸಲಿದ್ದಾರೆ. ಗುರುತಿನ ಚೀಟಿಯಲ್ಲಿರುವ ತಪ್ಪುಗಳು ಹಾಗು ಆಕ್ಷೇಪಣೆಗಳೇನಾದರೂ ಇದ್ದರೆ ಅರ್ಜಿದಾರರು ಆನ್‌ಲೈನ್ ಮೂಲಕ ಕೂಡ ಅರ್ಜಿ ಸಲ್ಲಿಸಬಹುದು. ಇಲ್ಲಿನ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 95 ಆನ್’ಲೈನ್ ಸೆಂಟರ್‌ಗಳನ್ನು ತೆರೆಯಲಾಗಿದೆ ಎಂದರು.

ಪ್ರಸ್ತುತ 2,7362 ಲಕ್ಷ ಮತದಾರರಿದ್ದು 101483 ಪುರುಷ 105879 ಮಹಿಳಾ ಮತದಾರರಿದ್ದಾರೆ. ಕಳೆದ ಬಾರಿ 4403 ಯುವ ಮತದಾರರರನ್ನು ಸೇರ್ಪಡೆ ಮಾಡಿಕೊಳ್ಳಲಾಗಿತ್ತು. ಶೇಖಡವಾರು ಮತದಾನದಲ್ಲಿ ಉತ್ತಮ ಫಲಿತಾಂಶ ಪಡೆಯಲು ಮತದಾರರ ಪಟ್ಟಿ ಪರಿಷ್ಕರಣೆ ಅಗತ್ಯವಾಗಿದ್ದು ಈ ಬಾರಿ ನಡೆಯುವ ಮುಂದಿನ ಚುನಾವಣೆಗಳಲ್ಲಿ ಶೇಖಡವಾರು ಮತದಾನದ ಫಲಿತಾಂಶದಲ್ಲಿ ಹೆಚ್ಚಳವಾಗಲಿದೆ ಎಂದು ತಿಳಿಸಿದರು.

ಉಪತಹಶೀಲ್ದಾರ್ ಮಂಜಾನಾಯ್ಕ್‌, ನಗರಸಭೆ ಆಯುಕ್ತ ಮನೋಹರ್, ಇದ್ದರು.

(ವರದಿ: ಆರ್.ವಿ. ಕೃಷ್ಣ, ಭದ್ರಾವತಿ)

Tags: BhadravathiBLOElection Commission of IndiaKannada NewsMalnad NewsVoter IDVoters listಭದ್ರಾವತಿಭದ್ರಾವತಿ ವಿಧಾನಸಭಾ ಕ್ಷೇತ್ರಮತದಾರರ ಪಟ್ಟಿ
Share211Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

Breaking: ಗೌರಿಬಿದನೂರು ಬಳಿ ಭೀಕರ ರಸ್ತೆ ಅಪಘಾತ: ಇಬ್ಬರ ಧಾರುಣ ಸಾವು

Next Post

Crime: ರಾಖಿ ಕಟ್ಟಿಸಿಕೊಳ್ಳುವ ನೆಪದಲ್ಲಿ ಯುವತಿಗೆ ಚಾಕು ಇರಿತ

kalpa News

kalpa News

Next Post
Crime: ರಾಖಿ ಕಟ್ಟಿಸಿಕೊಳ್ಳುವ ನೆಪದಲ್ಲಿ ಯುವತಿಗೆ ಚಾಕು ಇರಿತ

Crime: ರಾಖಿ ಕಟ್ಟಿಸಿಕೊಳ್ಳುವ ನೆಪದಲ್ಲಿ ಯುವತಿಗೆ ಚಾಕು ಇರಿತ

Leave a Reply Cancel reply

Your email address will not be published. Required fields are marked *

No Result
View All Result
SPARSH RR Nagar Launches 5 Plastic Surgery Clinics of Excellence
English Articles

SPARSH RR Nagar Launches 5 Plastic Surgery Clinics of Excellence

by kalpa News
July 4, 2026
0

Kalpa Media House  |  Bengaluru  | To mark International Plastic Surgery Day 2026, SPARSH Hospital, RR Nagar, has launched five...

Read moreDetails
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!