No Result
View All Result
ABB deepens Karnataka footprint with new investments to serve high growth emerging sectors
English Articles

ABB deepens Karnataka footprint with new investments to serve high growth emerging sectors

by ಕಲ್ಪ ನ್ಯೂಸ್
March 12, 2026
0

Kalpa Media House  |  BENGALURU | ABB, a global technology leader in electrification and automation, is expanding its manufacturing footprint...

Read moreDetails
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
ಕಾನಹಳ್ಳಿಯಲ್ಲಿ ಹಾನಗಲ್ಲಿನ ಕದಂಬ ಹೆಮ್ಮಾಡಿದೇವನ ಅವಧಿಯ ವೀರಗಲ್ಲು ಪತ್ತೆ

T20 World Cup Stars Suryakumar Yadav & Tilak Varma Make Strategic Investment in TRUZON Solar

March 11, 2026
ಸಾಂಕ್ರಾಮಿಕವಲ್ಲದ ಕಾಯಿಲೆಗಳ ಬಗ್ಗೆ ಎಚ್ಚರ ಅವಶ್ಯ : ಡಾ. ಸುಶ್ರುತ ಗೌಡ

Post-COVID Surge: Lifestyle Diseases Now Striking People in Their 40s, Warns Neurologist  Dr. Sushrutha Gowda

March 9, 2026
Yamaha Introduces XSR155 in ‘Metallic Black’ shade

Yamaha Introduces XSR155 in ‘Metallic Black’ shade

March 9, 2026
  • Advertise With Us
  • Grievances
  • About Us
  • Contact Us
Thursday, March 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಭಾರತದ ಮೇಲೆ ದಾಳಿಗೆ ಎಷ್ಟು ಉಗ್ರರು, ಎಲ್ಲಲ್ಲಿ ಟೆರರ್ ಲಾಂಚ್ ಪ್ಯಾಡ್’ಗಳು ಸಿದ್ದವಾಗಿವೆ ಗೊತ್ತಾ? ತಿಳಿದರೆ ಗಾಬರಿಯಾಗುತ್ತೀರಿ?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 5, 2019
in ರಾಷ್ಟ್ರೀಯ
0
ಭಾರತದ ಮೇಲೆ ದಾಳಿಗೆ ಎಷ್ಟು ಉಗ್ರರು, ಎಲ್ಲಲ್ಲಿ ಟೆರರ್ ಲಾಂಚ್ ಪ್ಯಾಡ್’ಗಳು ಸಿದ್ದವಾಗಿವೆ ಗೊತ್ತಾ? ತಿಳಿದರೆ ಗಾಬರಿಯಾಗುತ್ತೀರಿ?

Image, News Courtesy: ZEE News

Share on FacebookShare on TwitterShare on WhatsApp

ನವದೆಹಲಿ: ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿರುವ ಭಾರತದ ವಿರುದ್ಧ ಸೇಡು ತೀರಿಸಿಕೊಳ್ಳಲು ಸಿದ್ದವಾಗಿರುವ ಪಾಕ್ ಹಾಗೂ ಅಲ್ಲಿನ ಉಗ್ರರು ದೇಶದಾದ್ಯಂತ ಹಲವಾರು ವಿದ್ವಂಸಕ ಕೃತ್ಯಗಳನ್ನು ನಡೆಸಲು ಭಾರೀ ಸಂಚು ರೂಪಿಸಿ, ಅದಕ್ಕಾಗಿ ಪಿಒಕೆಯಲ್ಲಿ ಎಲ್ಲ ಸಿದ್ದತೆ ಮಾಡಿಕೊಂಡಿದೆ ಎಂಬ ಆಘಾತಕಾರಿ ಮಾಹಿತಿ ಹೊರಬಿದ್ದಿದೆ.

ಈ ಕುರಿತಂತೆ ಭಾರತೀಯ ಗುಪ್ತಚರ ಇಲಾಖೆಯ ಮಾಹಿತಿಯನ್ವಯ ಝೀ ನ್ಯೂಸ್ ವಿಶೇಷ ವರದಿ ಪ್ರಕಟಿಸಿದ್ದು, ಅದರಂತೆ ಭಾರತದಲ್ಲಿ ಭಾರೀ ವಿಧ್ವಂಸಕ ಕೃತ್ಯ ನಡೆಸಿ, ಅಲ್ಲೋಲಕಲ್ಲೋಲ ಸೃಷ್ಟಿಸಲು ಎಲ್ಲಾ ವಿಧಾನಗಳನ್ನು ಬಳಸುವ ದಶಕಗಳಷ್ಟು ಹಳೆಯ ನೀತಿಯನ್ನು ಅನುಸರಿಸಿರುವ ಪಿಒಕೆಯಲ್ಲಿ ಭಯೋತ್ಪಾದಕರಿಗೆ ಹೊಸ ಮತ್ತು ಚಲಿಸಬಲ್ಲ ತರಬೇತಿ ಶಿಬಿರಗಳನ್ನು ಸ್ಥಾಪಿಸಿದೆ ಎಂದು ತಿಳಿಸಿವೆ.

ಪಾಕಿಸ್ಥಾನದ ಭಯೋತ್ಪಾದಕ ಗುಂಪು ಜಮಾತೆ-ಇ-ಇಸ್ಲಾಮಿ ರಾವಲಕೋಟ್’ನ ತಾರ್ನೂಟಿ ಮತ್ತು ಪೋತಿ ಬಾಲಾದಲ್ಲಿ ಈ ಭಯೋತ್ಪಾದಕ ಶಿಬಿರಗಳನ್ನು ಮುನ್ನಡೆಸುತ್ತಿದೆ. ಅಲ್ಲಿ ಭಾರತದಲ್ಲಿ ದಾಳಿ ನಡೆಸಲು ನೇಮಕಾತಿ ಮಾಡಿಕೊಂಡು ಬ್ರೈನ್ ವಾಷ್ ಮಾಡಿ, ಎಲ್ಲ ರೀತಿಯಲ್ಲೂ ಶಸ್ತ್ರಸಜ್ಜಿತಗೊಳಿಸಲಾಗುತ್ತಿದೆ ಎಂದಿದೆ.

ಜೈಷ್-ಎ-ಮೊಹಮ್ಮದ್, ಹಿಜ್ಬುಲ್ ಮುಜಾಹಿದ್ದೀನ್ ಮತ್ತು ಲಷ್ಕರ್-ಎ-ತೊಯ್ಬಾ ಸೇರಿದಂತೆ ವಿವಿಧ ಪಾಕಿಸ್ಥಾನಿ ಗುಂಪುಗಳ ಭಯೋತ್ಪಾದಕರು ಆಗಸ್ಟ್‌ 2019 ರಲ್ಲಿ ಪಾಕಿಸ್ಥಾನ ಸೇನೆಯ ಸಹಾಯದಿಂದ ಸ್ಥಾಪಿಸಲಾದ ಈ ತರಬೇತಿ ಶಿಬಿರಗಳ ಭಾಗವಾಗಿದೆ ಎಂದು ಮೂಲಗಳು ತಿಳಿಸಿವೆ.

ಈ ಭಯೋತ್ಪಾದಕರಿಗೆ ಎಲ್’ಒಸಿ ದಾಟಲು ಪಾಕ್ ಸೇನೆ ಸಹಾಯ ಮಾಡುತ್ತಿದ್ದು, ಜಮ್ಮು ಕಾಶ್ಮೀರದ ಜನಪ್ರಿಯ ಧಾರ್ಮಿಕ ದೇವಾಲಯದ ಮೇಲೆ ದಾಳಿ ಮಾಡಲು ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಬೀಡುಬಿಟ್ಟಿರುವ ಭದ್ರತಾ ಪಡೆಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲು ಸಿದ್ದತೆ ನಡೆಸಿದೆ ಎಂದು ಹೇಳಲಾಗಿದೆ.

ನಟೋರಿಯಸ್ ಟೆರರಿಸ್ಟ್‌ ಎಂದು ಗುರುತಿಸಲಾಗಿರುವ ಹಿಜ್ಬುಲ್ ಕಮಾಂಡರ್ ಶಮ್ಶರ್ ಖಾನ್’ಗೆ ಭಯೋತ್ಪಾದಕರನ್ನು ಜಮ್ಮು ಕಾಶ್ಮೀರದ ಒಳನುಸುಳಿಸುವ ಜವಾಬ್ದಾರಿಯನ್ನು ವಹಿಸಲಾಗಿದೆ.

ಈ ಕುರಿತಂತೆ ಝೀ ನ್ಯೂಸ್ ಪ್ರಕಟಿಸಿರುವ ಮಾಹಿತಿಯಂತೆ ಪಿಒಕೆ ಒಳಗೆ ಪ್ರವೇಶಿಸಿದ ಫೋಟೋಗಳಲ್ಲಿ ಮೋಸ್ಟ್‌ ವಾಂಟೆಡ್ ಭಯೋತ್ಪಾದಕರಿರುವುದು ಸ್ಪಷ್ಟವಾಗಿದೆ.

ಇನ್ನು, ಪಾಕಿಸ್ಥಾನ ಆಕ್ರಮಿತ ಕಾಶ್ಮೀರದಲ್ಲಿ 18 ಭಯೋತ್ಪಾದಕ ಶಿಬಿರಗಳು ಮತ್ತು ಟೆರರಿಸ್ಟ್‌ ಲಾಂಚ್ ಪ್ಯಾಡ್’ಗಳನ್ನು ಭಾರತೀಯ ಗುಪ್ತಚರ ಸಂಸ್ಥೆಗಳು ಗುರುತಿಸಿದ್ದು, ಅಲ್ಲಿ ಭಯೋತ್ಪಾದಕರಿಗೆ ತರಬೇತಿ ನೀಡಿ, ಎಲ್‌ಒಸಿ ದಾಟಿ ಭಾರತಕ್ಕೆ ನುಸುಳಲು ತಯಾರು ಮಾಡಲಾಗುತ್ತಿದೆ. ಶಿಬಿರಗಳು ಮತ್ತು ಉಡಾವಣಾ ಪ್ಯಾಡ್’ಗಳನ್ನು ಪಾಕಿಸ್ಥಾನ ಸೇನೆ ಮತ್ತು ಐಎಸ್’ಐ ಸಂಪೂರ್ಣವಾಗಿ ಮೇಲ್ವಿಚಾರಣೆ ಮತ್ತು ಸಹಾಯ ಮಾಡುತ್ತಿದೆ ಎಂದು ಮಾಹಿತಿ ನೀಡಿದೆ.

ಇನ್ನು, ಏಜೆನ್ಸಿಗಳು ಪಿಒಕೆಯಲ್ಲಿ ಭಯೋತ್ಪಾದಕ ಶಿಬಿರಗಳನ್ನು ಮತ್ತು ನಿಯಂತ್ರಣ ರೇಖೆಯ ಉದ್ದಕ್ಕೂ ಲಾಂಚ್ ಪ್ಯಾಡ್‌ಗಳನ್ನು ಗುರುತಿಸಿವೆ. ಮನ್ಶೇರಾ, ಕೋಟ್ಲಿ ಮತ್ತು ಎ -3 ಎಂಬ ಮೂರು ವಲಯಗಳಲ್ಲಿ ಪ್ರಮುಖ ಭಯೋತ್ಪಾದಕ ಶಿಬಿರಗಳನ್ನು ಗುರುತಿಸಲಾಗಿದೆ. ಮನ್ಶೇರಾ ಅಡಿಯಲ್ಲಿ, ಬಾಲಕೋಟ್, ಗಹಿರ್, ಹಬೀಬುಲ್ಲಾ, ಬಾತ್ರಾಸಿ, ಚೆರೋ ಮಂಡಿ, ಶಿವಾಯ್ ನಲಾ, ಮುಸ್ಕರ, ಮತ್ತು ಅಬ್ದುಲ್ಲಾ ಬಿನ್ ಮಸೂದ್‌ನಲ್ಲಿ ಲಾಂಚ್ ಪ್ಯಾಡ್‌ಗಳಿವೆ. ಕೋಟ್ಲಿ ಪ್ರದೇಶದಲ್ಲಿ, ಗುಲ್ಪುರ, ಸೆಸಾ, ಬರಾಳಿ, ಡುಂಗಿ ಮತ್ತು ಕೋಟ್ಲಿಯಲ್ಲಿ ಭಯೋತ್ಪಾದಕ ಶಿಬಿರಗಳು ಮತ್ತು ಉಡಾವಣಾ ಪ್ಯಾಡ್‌ಗಳನ್ನು ಗುರುತಿಸಲಾಗಿದೆ. ಎ -3 ಸೆಕ್ಟರ್’ನಲ್ಲಿ ಕಾಳಿ ಘಾಟಿ ಮತ್ತು ಹಜೈರ್’ನಲ್ಲಿ ಭಯೋತ್ಪಾದಕ ಶಿಬಿರಗಳು ಕಂಡುಬಂದಿವೆ. ಇವುಗಳ ಜೊತೆಗೆ ಬಹವಾಲ್ಪುರ್, ಬುಂಬಾ ಮತ್ತು ಬರ್ನಾಲಾದಲ್ಲಿ ಹೊಸ ಶಿಬಿರಗಳನ್ನು ಗುರುತಿಸಲಾಗಿದೆ ಎಂದು ವರದಿಯಾಗಿದೆ.

Tags: Indiaindian armyintelligenceISIKannada NewsLoCPakistanPakistani Armyterror campsTerrorist Launch PadTerroristsಪಾಕಿಸ್ಥಾನ ಆಕ್ರಮಿತ ಕಾಶ್ಮೀರಪಾಕಿಸ್ಥಾನ ಸೇನೆಪಿಒಕೆಭಯೋತ್ಪಾದಕಭಾರತೀಯ ಗುಪ್ತಚರ ಇಲಾಖೆ
Share216Tweet123Send
Previous Post

ಪಾಕಿಸ್ಥಾನವನ್ನು ಅಕ್ಷರಶಃ ನಡುಗಿಸಿದ ಭಾರತೀಯ ಸೇನೆಯ ಆ ಒಂದು ಮಾತೇನು ಗೊತ್ತಾ?

Next Post

ಮೋದಿ ವ್ಯಕ್ತಿಯಲ್ಲ, ಒಂದು ದೊಡ್ಡ ಶಕ್ತಿ ಎಂಬ ಪ್ರದರ್ಶನಕ್ಕೆ ಕಾಲ ಸನ್ನಿಹಿತವಾಗಿದೆ: ಕಾದು ನೋಡಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮೋದಿ ವ್ಯಕ್ತಿಯಲ್ಲ, ಒಂದು ದೊಡ್ಡ ಶಕ್ತಿ ಎಂಬ ಪ್ರದರ್ಶನಕ್ಕೆ ಕಾಲ ಸನ್ನಿಹಿತವಾಗಿದೆ: ಕಾದು ನೋಡಿ

ಮೋದಿ ವ್ಯಕ್ತಿಯಲ್ಲ, ಒಂದು ದೊಡ್ಡ ಶಕ್ತಿ ಎಂಬ ಪ್ರದರ್ಶನಕ್ಕೆ ಕಾಲ ಸನ್ನಿಹಿತವಾಗಿದೆ: ಕಾದು ನೋಡಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಶಿವಮೊಗ್ಗ | ಮಾರ್ಚ್ 13-14 | ಅತಿ ಅಪರೂಪದ ಛಾಯಾಚಿತ್ರ ಪ್ರದರ್ಶನ | ತಪ್ಪದೆ ಭೇಟಿ ನೀಡಿ

ಶಿವಮೊಗ್ಗ | ಮಾರ್ಚ್ 13-14 | ಅತಿ ಅಪರೂಪದ ಛಾಯಾಚಿತ್ರ ಪ್ರದರ್ಶನ | ತಪ್ಪದೆ ಭೇಟಿ ನೀಡಿ

March 12, 2026
ಹರ್ಮುಜ್ ಮಾರ್ಗದ ತೈಲಕ್ಕಿಂತಲೂ ಹೆಚ್ಚಿನದ್ದು ಭಾರತ ತಲುಪಿದೆ, ಭಯ ಬೇಡ | ಕೇಂದ್ರ ಮಹತ್ವದ ಹೇಳಿಕೆ

ಹರ್ಮುಜ್ ಮಾರ್ಗದ ತೈಲಕ್ಕಿಂತಲೂ ಹೆಚ್ಚಿನದ್ದು ಭಾರತ ತಲುಪಿದೆ, ಭಯ ಬೇಡ | ಕೇಂದ್ರ ಮಹತ್ವದ ಹೇಳಿಕೆ

March 12, 2026
ಕಳ್ಳತನ ನಡೆದಿದ್ದು ಭದ್ರಾವತಿಯ ಜನ್ನಾಪುರದಲ್ಲಿ | ಆರೋಪಿ ಪತ್ತೆಯಾಗಿದ್ದು ಬೆಂಗಳೂರಿನಲ್ಲಿ | ನಡೆದಿದ್ದೇನು?

ಕಳ್ಳತನ ನಡೆದಿದ್ದು ಭದ್ರಾವತಿಯ ಜನ್ನಾಪುರದಲ್ಲಿ | ಆರೋಪಿ ಪತ್ತೆಯಾಗಿದ್ದು ಬೆಂಗಳೂರಿನಲ್ಲಿ | ನಡೆದಿದ್ದೇನು?

March 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ದಿನಗಳು ಶಿವಮೊಗ್ಗದ ಮೂರು ರೈಲುಗಳ ಸಂಚಾರದಲ್ಲಿ ಮಹತ್ವದ ಬದಲಾವಣೆ | ಇಲ್ಲಿದೆ ಡೀಟೇಲ್ಸ್

March 12, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL