Read - < 1 minute
ಭದ್ರಾವತಿ: ಇಲ್ಲಿನ ಹಾಲಪ್ಪ ಸರ್ಕಲ್’ನಲ್ಲಿರುವ ಸೌತ್ ಇಂಡಿಯನ್ ಬ್ಯಾಂಕ್ ಶಾಖೆಯಲ್ಲಿ ಇಂದು ಮುಂಜಾನೆ ಅಗ್ನಿ ಅನಾಹುತ ಸಂಭವಿಸಿದೆ.
ಬೆಂಕಿಯ ತೀವ್ರತೆಗೆ ನೂರಕ್ಕೂ ಹೆಚ್ಚು ಅಡಿ ಎತ್ತರದಲ್ಲಿ ಹೊಗೆಯಾಡುತ್ತಿದ್ದು, ಸ್ಥಳಕ್ಕೆ ಅಗ್ನಿ ಶಾಮಕ ದಳ ಆಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯ ನಡೆದಿದೆ.
ಅಗ್ನಿ ಅವಘಡಕ್ಕೆ ಕಾರಣವೇನು ಎಂದು ತಿಳಿದುಬಂದಿಲ್ಲ.
ಹೆಚ್ಚಿನ ಮಾಹಿತಿ ನಿರೀಕ್ಷಿಸಿ…
Discussion about this post