Thursday, June 26, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

‘ಕಾಣೆಯಾದವರ ಬಗ್ಗೆ ಪ್ರಕಟಣೆ’ ಚಿತ್ರಕ್ಕೆ ಬ್ಯಾಂಕಾಕ್’ನಲ್ಲಿ ಮೊದಲ ಹಂತದ ಚಿತ್ರೀಕರಣ ಪೂರ್ಣ

September 20, 2019
in Small Bytes, ಸಿನೆಮಾ
0 0
0
Share on facebookShare on TwitterWhatsapp
Read - < 1 minute

ಬಿಲ್ವ ಎಂಟರ್‌ಟೈನ್‌ಮೆಂಟ್ ಲಾಂಛನದಲ್ಲಿ ನವೀನ್ ಕುಮಾರ್ ಜಿ.ಆರ್ ಅವರು ನಿರ್ಮಿಸುತ್ತಿರುವ ‘ಕಾಣೆಯಾದವರ ಬಗ್ಗೆ ಪ್ರಕಟಣೆ‘ ಚಿತ್ರದ ಮೊದಲ ಹಂತದ ಚಿತ್ರೀಕರಣ ಬ್ಯಾಂಕಾಕ್’ನಲ್ಲಿ ಮುಕ್ತಾಯವಾಗಿದೆ.

ಮಾತಿನ ಭಾಗ ಹಾಗೂ ಒಂದು ಹಾಡಿನ ಚಿತ್ರೀಕರಣ ಬ್ಯಾಂಕಾಕ್’ನಲ್ಲಿ 23ದಿನಗಳ ಕಾಲ ನಡೆದಿದೆ. ಸದ್ಯದಲ್ಲೇ ದ್ವಿತೀಯ ಹಂತದ ಚಿತ್ರೀಕರಣ ಆರಂಭವಾಗಲಿದೆ. ರವಿಶಂಕರ್, ರಂಗಾಯಣ ರಘು, ಚಿಕ್ಕಣ್ಣ, ತಬಲನಾಣಿ ಮುಂತಾದವರು ಈ ಭಾಗದ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು.

ಈ ಹಿಂದೆ ‘ಶಕ್ತಿ‘, ‘ದಿಲ್‌ವಾಲ‘, ‘ಕೃಷ್ಣ ರುಕ್ಕು‘, ‘ರ್ಯಾಂಬೋ 2‘ ‘ಕಿರಾತಕ 2‘, ದಾರಿ ತಪ್ಪಿದ ಮಗ‘ ಸೇರಿದಂತೆ ಆರು ಚಿತ್ರಗಳ ನಿರ್ದೇಶಕರಾಗಿರುವ ಅನಿಲ್ ಕುಮಾರ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಇದು ಅವರ ನಿರ್ದೇಶನದ ಏಳನೆಯ ಚಿತ್ರ. ಕಥೆ, ಚಿತ್ರಕಥೆ, ಸಂಭಾಷಣೆಯನ್ನು ಅನಿಲ್ ಕುಮಾರ್ ಅವರೆ ಬರೆದಿದ್ದಾರೆ.

65ವರ್ಷ ಮೇಲ್ಪಟವರ (ಹಿರಿಯ ನಾಗರಿಕರ) ಬಗ್ಗೆಗಿನ ಕಥಾ ಹಂದರ ಹೊಂದಿರುವ ಈ ಚಿತ್ರದ ಪ್ರಮುಖ ಪಾತ್ರದಲ್ಲಿ ರವಿಶಂಕರ್, ರಂಗಾಯಣ ರಘು, ತಬಲನಾಣಿ, ಚಿಕ್ಕಣ್ಣ ಅಭಿನಯಿಸುತ್ತಿದ್ದಾರೆ.

ನಾಲ್ಕು ಹಾಡುಗಳಿರುವ ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನೀಡುತ್ತಿದ್ದಾರೆ. ಶಿವಕುಮಾರ್ ಬಿ.ಕೆ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ ಹಾಗೂ ಡಾ.ರವಿವರ್ಮ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

Tags: Arjun JanyaBangkokKaneyadavara Bagge Prakatane MovieKannada MoviesMovie Shootingsandalwoodಅರ್ಜುನ್ ಜನ್ಯಕಾಣೆಯಾದವರ ಬಗ್ಗೆ ಪ್ರಕಟಣೆ ಚಿತ್ರಚಿತ್ರೀಕರಣಬ್ಯಾಂಕಾಕ್
Previous Post

ಪಕ್ಷಮಾಸದ ಮಹತ್ವ: ಗಯಾ ಶ್ರಾದ್ಧ ಮಹಿಮಾ, ತರ್ಪಣದಲ್ಲಿ ದರ್ಭೆಯ ಪವಿತ್ರ

Next Post

ದಮಯಂತಿ ಟೀಸರ್‌ಗೆ ಶಿವ ಕಾರ್ತಿಕೇಯನ್ ಮೆಚ್ಚುಗೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ದಮಯಂತಿ ಟೀಸರ್‌ಗೆ ಶಿವ ಕಾರ್ತಿಕೇಯನ್ ಮೆಚ್ಚುಗೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಭೂತಕಾಲದ ವಿಚಾರಗಳು ತಿಳಿದಾಗ ಮಾತ್ರ ವ್ಯಕ್ತಿ ಭವಿಷ್ಯ ನಿರ್ಮಿಸಲು ಸಾಧ್ಯ

June 26, 2025

ನಿಸ್ವಾರ್ಥ ಸೇವೆಯಿಂದ ಆತ್ಮತೃಪ್ತಿ ಲಭ್ಯ: ಡಾ. ಧನಂಜಯ ಸರ್ಜಿ

June 26, 2025

ಕೇಂದ್ರಾಡಳಿತ ಪ್ರದೇಶ ದಿಯು ದಮನ್‌ಗೆ ಶಾಸಕ ಡಿ. ಎಸ್. ಅರುಣ್ ಭೇಟಿ

June 26, 2025

ಸಮಾಜದ ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಅತ್ಯಗತ್ಯ: ಸಂತೋಷ್ ಪಾಟೀಲ್ 

June 26, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಭೂತಕಾಲದ ವಿಚಾರಗಳು ತಿಳಿದಾಗ ಮಾತ್ರ ವ್ಯಕ್ತಿ ಭವಿಷ್ಯ ನಿರ್ಮಿಸಲು ಸಾಧ್ಯ

June 26, 2025

ನಿಸ್ವಾರ್ಥ ಸೇವೆಯಿಂದ ಆತ್ಮತೃಪ್ತಿ ಲಭ್ಯ: ಡಾ. ಧನಂಜಯ ಸರ್ಜಿ

June 26, 2025

ಕೇಂದ್ರಾಡಳಿತ ಪ್ರದೇಶ ದಿಯು ದಮನ್‌ಗೆ ಶಾಸಕ ಡಿ. ಎಸ್. ಅರುಣ್ ಭೇಟಿ

June 26, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!