Tuesday, June 24, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ದಕ್ಷಿಣ ಕನ್ನಡ

ವ್ಯಾಪಕ ಪ್ರಶಂಸೆಗೆ ಪಾತ್ರವಾದ ಬೈಂದೂರು ಶಾಸಕರ ಆ ಜನಪರ ಕೆಲಸವೇನು ಗೊತ್ತಾ?

October 4, 2019
in ದಕ್ಷಿಣ ಕನ್ನಡ
0 0
0
Share on facebookShare on TwitterWhatsapp
Read - < 1 minute

ಬೈಂದೂರು: ಸರಳ ಹಾಗೂ ಜನಪ್ರಿಯ ಶಾಸಕರೆಂದೇ ಕರಾವಳಿ ಭಾಗದಲ್ಲಿ ಖ್ಯಾತರಾಗಿರುವ ಬೈಂದೂರು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಅವರು, ಜನರ ಸಮಸ್ಯೆ ಪರಿಹಾರಕ್ಕೆ ಗ್ರಾಮ ಪಂಚಾಯ್ತಿ ಹಂತದಲ್ಲೇ ಸಭೆ ನಡೆಸಿರುವುದು ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದೆ.

ಅಂಪಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಜನಸ್ಪಂದನ ಕಾರ್ಯಕ್ರಮ ಅಂಪಾರು ಸಮುದಾಯ ಭವನದಲ್ಲಿ ಬೈಂದೂರು ಶಾಸಕರ ಅಧ್ಯಕ್ಷತೆಯಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಮಾತನಾಡಿದ ಅವರು, ಶಾಸಕನಾಗಿ ಪಕ್ಷಾತೀತವಾಗಿ, ಜಾತ್ಯತೀತವಾಗಿ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ನನ್ನ ಕರ್ತವ್ಯ ಎಂದರು. ಜನರ ಅಹವಾಲು ಸ್ವೀಕರಿಸಿ ಮಾತನಾಡಿದ ಶಾಸಕರು, ಆದಷ್ಟು ಬೇಗ ಸಮಸ್ಯೆಗಳನ್ನು ಪರಿಹರಿಸುವ ಭರವಸೆ ನೀಡಿ, ಸ್ಥಳದಲ್ಲೇ ಅಧಿಕಾರಿಗಳಿಗೆ ಸೂಕ್ತ ಕ್ರಮ ವಹಿಸುವಂತೆ ಆಗ್ರಹಿಸಿದರು. ಒಂದು ವಾರದಲ್ಲಿ ಗ್ರಾಮಸ್ಥರಿಗೆ ಅಗತ್ಯ ಮಾಹಿತಿ ನೀಡಿ ಅವರ ದಾಖಲೆಗಳನ್ನು ಪರಿಶೀಲಿಸಿ ಅವರ ಕಷ್ಟ ಪರಿಹರಿಸಬೇಕು. ಒಂದು ಕೆಲಸಕ್ಕೆ ಹತ್ತಾರು ಬಾರಿ ಅಲೆದಾಡಿಸುವಂತೆ ಮಾಡಬೇಡಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ನಂತರ ಅರ್ಹ ಫಲನುಭವಿಗಳಿಗೆ ವಿವಿಧ ಸೌಲಭ್ಯಗಳನ್ನು ವಿತರಿಸಲಾಯಿತು. ಎಲ್ಲಾ ತಾಲೂಕು ಮಟ್ಟದ ಅಧಿಕಾರಿಗಳನ್ನು ಸೇರಿಸಿ ಸ್ಥಳೀಯ ಜನರ ಸಮಸ್ಯೆಗಳಿಗೆ ಗ್ರಾಮ ಪಂಚಾಯತ್ ಹಂತದಲ್ಲಿ ಸಭೆ ನಡೆಸಿದ ಶಾಸಕರ ಯೋಚನೆಗೆ, ಯೋಜನೆಗೆ ಸ್ಥಳೀಯರು ಹರ್ಷ ವ್ಯಕ್ತಪಡಿಸಿದರು.

ಮೀನುಗಾರಿಕೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹಾಗೂ ಜಿಲ್ಲಾಧಿಕಾರಿಗಳಾದ ಜಗದೀಶ್ ಅವರ ಸಮ್ಮುಖದಲ್ಲಿ, ಕೊಲ್ಲೂರಿನಲ್ಲಿ ನಾಡದೋಣಿ ಮೀನುಗಾರರ ಸಮಸ್ಯೆಗಳನ್ನು ಆಲಿಸಿ, ಸಚಿವರೊಂದಿಗೆ ಅವರ ಬೇಡಿಕೆಗಳನ್ನು ಪೂರೈಸಲು ಶಾಸಕರು ಮನವಿ ಮಾಡಿದರು.
Tags: byndoorcoastal newsKannada NewsMLA B.M. Sukumara ShettyPublic Grievanceಬೈಂದೂರುಶಾಸಕ ಬಿ.ಎಂ. ಸುಕುಮಾರ ಶೆಟ್ಟಿಸಚಿವ ಕೋಟಾ ಶ್ರೀನಿವಾಸ ಪೂಜಾರಿ
Previous Post

ಭದ್ರಾವತಿ: ಅ.13ರಂದು ನಗರದಲ್ಲಿ ಎಂಟನೆಯ ವರ್ಷದ ಓಣಂ ದಿನಾಚರಣೆ

Next Post

ಗಾಂಧೀಜಿಯವರ ಕನಸು ಮಹಿಳಾ ಸ್ವಾತಂತ್ರ್ಯ, ಸಾರ್ಥಕದ ಹಾದಿಯಲ್ಲಿದೆಯೇ: ಶ್ರೀರಂಜಿನಿ ದತ್ತಾತ್ರಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಗಾಂಧೀಜಿಯವರ ಕನಸು ಮಹಿಳಾ ಸ್ವಾತಂತ್ರ್ಯ, ಸಾರ್ಥಕದ ಹಾದಿಯಲ್ಲಿದೆಯೇ: ಶ್ರೀರಂಜಿನಿ ದತ್ತಾತ್ರಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

International Day of Yoga Celebrated at Ashokapuram Central Workshop

June 23, 2025

ಮಗಳ ಮೇಲೆ ಅತ್ಯಾಚಾರ | ತಂದೆ ಬಂಧನ

June 23, 2025

ಆರೋಗ್ಯಭರಿತ ಸುಖ ಜೀವನ ನಡೆಸಲು ಯೋಗ ಅಗತ್ಯ: ವಿನಾಯಕ ಕುಡ್ವ ಅಭಿಪ್ರಾಯ

June 23, 2025

ಶಿವಮೊಗ್ಗ | ಮುಖ್ಯಮಂತ್ರಿಗಳು ತುಟಿಕ್‍ಪಿಟಿಕ್ ಎನ್ನುತ್ತಿಲ್ಲ | ಶಾಸಕ ಚನ್ನಬಸಪ್ಪ ಗುಡುಗಿದ್ದೇಕೆ?

June 23, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

International Day of Yoga Celebrated at Ashokapuram Central Workshop

June 23, 2025

ಮಗಳ ಮೇಲೆ ಅತ್ಯಾಚಾರ | ತಂದೆ ಬಂಧನ

June 23, 2025

ಆರೋಗ್ಯಭರಿತ ಸುಖ ಜೀವನ ನಡೆಸಲು ಯೋಗ ಅಗತ್ಯ: ವಿನಾಯಕ ಕುಡ್ವ ಅಭಿಪ್ರಾಯ

June 23, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!