No Result
View All Result
ಸಿಂಗಾಪುರ ವಿರುದ್ಧ 25-0 ಅಂತರದ ಜಯದೊಂದಿಗೆ ಭಾರತದ U18 ಮಹಿಳಾ ತಂಡ ಸೆಮಿಫೈನಲ್‌ಗೆ ಲಗ್ಗೆ
English Articles

India U18 Women Storm into Semifinals with 25–0 Win Over Singapore

by ಕಲ್ಪ ನ್ಯೂಸ್
June 3, 2026
0

Kalpa Media House  |  New Delhi  | The Indian U18 Women’s Hockey Team delivered a breathtaking attacking performance to demolish...

Read moreDetails
SWR to run special trains for Good Friday, Easter rush

Regulation, Diversion and Rescheduling of Trains in the Solapur–Wadi Section

June 1, 2026
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
  • Advertise With Us
  • Grievances
  • About Us
  • Contact Us
Wednesday, June 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಗೌರಿಬಿದನೂರು: ಮೌಲ್ಯಾಧಾರಿತ ಕಲಿಕೆಗಾಗಿ ಶಿಕ್ಷಣ ಕಾರ್ಯಪಡೆ ಬಿಗಿ ನಿಯಮ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 25, 2019
in Small Bytes, ಚಿಕ್ಕ ಬಳ್ಳಾಪುರ
0
Share on FacebookShare on TwitterShare on WhatsApp

ಗೌರಿಬಿದನೂರು: ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶದ ನಿರೀಕ್ಷೆ ಹಾಗ ಮಕ್ಕಳಲ್ಲಿ ಮೌಲ್ಯಾಧಾರಿತ ಕಲಿಕೆಯ ಉದ್ಧೇಶದಿಂದ ಜಿಲ್ಲಾ ಶಿಕ್ಷಣ ಕಾರ್ಯಪಡೆಯ ತಾಲೂಕಿನ ಪ್ರತಿಯೊಂದು ಶಾಲೆಗಳಿಗೆ ಭೇಟಿ ನೀಡಿ ಮಕ್ಕಳ ಕಲಿಕಾ ಸಾಮರ್ಥ್ಯ ಹಾಗೂ ಪರೀಕ್ಷಾ ತಯಾರಿಯ ಬಗ್ಗೆ ಪರಿಶೀಲನೆ ಮಾಡಲಿದೆ ಎಂದು ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಎಸ್.ಜಿ. ನಾಗೇಶ್ ಹೇಳಿದರು.

ಜಿಲ್ಲಾ ಶಿಕ್ಷಣ ಕಾರ್ಯಪಡೆ ಯೋಜನೆಯ ಅಡಿಯಲ್ಲಿ ಗೌರಿಬಿದನೂರು ಮತ್ತು ಗುಡಿಬಂಡೆ ತಾಲೂಕುಗಳ ಗಣಿತ, ವಿಜ್ಞಾನ ಮತ್ತು ಇಂಗ್ಲೀಷ್ ವಿಷಯಗಳನ್ನು ಭೋದಿಸುವ ಶಿಕ್ಷಕರಿಗೆ ತರಗತಿಯಲ್ಲಿ ನಿಧಾನಗತಿಯ ಕಲಿಕೆಯ ವಿದ್ಯಾರ್ಥಿಗಳಿಗೆ ವಿಶೇಷ ಪಠ್ಯ ಬೋಧನೆ, ಅಭ್ಯಾಸ ಪುಸ್ತಕ ಮತ್ತು ಫಲಿತಾಂಶ ಉತ್ತಮಪಡಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಹಮ್ಮಿಕೊಂಡಿದ್ದ ಸ್ಪೂರ್ತಿ ಕಾರ್ಯಗಾರದಲ್ಲಿ ಅವರು ಮಾತನಾಡಿದರು.

ಪ್ರೌಢಶಿಕ್ಷಣ ಮಂಡಳಿಯವರು ಈಗಾಗಲೇ 2019-20 ನೇ ಸಾಲಿನ ಎಸ್’ಎಸ್’ಎಲ್’ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಪ್ರತಿಯೊಬ್ಬ ಶಿಕ್ಷಕರೂ ಬದ್ಧತೆಯಿಂದ ಕಾರ್ಯನಿರ್ವಹಿಸಿ ಉಳಿದ ಅಲ್ಪಾಅವಧಿಯಲ್ಲಿಯೇ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಸಿದ್ಧಗೊಳಿಸಬೇಕಾಗಿದೆ ಎಂದರು.

ಜಿಲ್ಲಾ ಶೈಕ್ಷಣಿಕ ಕಾರ್ಯಪಡೆಯ ಸಲಹೆಗಾರ ಪ್ರೊ.ಎಸ್. ನಾಗರಾಜಯ್ಯ ಮಾತನಾಡಿ, ಇಡೀ ಜಿಲ್ಲೆಯಲ್ಲಿಯೇ ಗೌರಿಬಿದನೂರು ತಾಲೂಕಿನಲ್ಲಿರುವ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಅತಿ ಹೆಚ್ಚಿನ ಎಸ್’ಎಸ್’ಎಲ್’ಸಿ ವಿದ್ಯಾರ್ಥಿಗಳಿದ್ದು, ಅವರೆಲ್ಲರ ಶೈಕ್ಷಣಿಕ ಸಾಮರ್ಥ್ಯವನ್ನು  ಬಲಪಡಿಸುವ ಹಾಗೂ ಫಲಿತಾಂಶವನ್ನು ಅಭಿವೃದ್ಧಿ ಪಡಿಸುವ ಕಾರ್ಯ ಎಲ್ಲಾ ಶಿಕ್ಷಕರದ್ದಾಗಿದೆ. ಈ ನಿಟ್ಟಿನಲ್ಲಿ ಪಲ್ಲ ಶಾಲೆಯಲ್ಲಿನ ನಿಧಾನಗತಿಯ ವಿದ್ಯಾರ್ಥಿಗಳಿಗೆ ಪೂರಕವಾದ ಭೋದನೆ ಹಾಗೂ ಸೂಕ್ತ ತರಬೇತಿಯನ್ನು ನೀಡಿ ಅವರ ಫಲಿತಾಂಶದಲ್ಲಿ ಪ್ರಗತಿ ಕಾಣಬೇಕಾಗಿದೆ. ಇದರಿಂದ ಇಡೀ ತಾಲೂಕು ಹಾಗೂ ಜಿಲ್ಲೆಯ ಫಲಿತಾಂಶದಲ್ಲಿ ಗಣನೀಯವಾಗಿ ಅಭಿವೃದ್ಧಿ ಕಾಣಲು ಸಹಕಾರಿಯಾಗುತ್ತದೆ. ಈ ಸತ್ಕಾರ್ಯದಲ್ಲಿ ಪ್ರತಿಯೊಬ್ಬ ಶಿಕ್ಷಕರೂ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕಾಗಿದೆ ಎಂದರು.

ಬಿಇಒ ಟಿ. ಕೃಷ್ಣಮೂರ್ತಿ, ಬಿಆರ್’ಸಿ ಸಂಯೋಜಕರಾದ ಎಚ್. ಜಗದೀಶ್, ಇಲಾಖೆಯ ಅಧಿಕಾರಿಗಳಾದ  ಶಿವಲಿಂಗಯ್ಯ ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.

(ವರದಿ: ಬಿ.ಎಂ. ಅಜಯ್, ಗೌರಿಬಿದನೂರು)

Tags: Bayalu Seeme NewsChikkaballapuraGauribidanurValue-Based Learning Task Forceಗೌರಿಬಿದನೂರುಮೌಲ್ಯಾಧಾರಿತ ಕಲಿಕೆಶಿಕ್ಷಣ ಇಲಾಖೆ
Share202Tweet123Send
Previous Post

ಶಿವಮೊಗ್ಗ-ಅತಿವೃಷ್ಟಿ ಎದುರಿಸಲು ಜಿಲ್ಲಾಡಳಿತದಿಂದ ಸರ್ವಸನ್ನದ್ಧ: ಜಿಲ್ಲಾಧಿಕಾರಿ ಶಿವಕುಮಾರ್

Next Post

ಚಳ್ಳಕೆರೆ: ತಾಲೂಕು ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಬೋರನಾಯಕರನ್ನು ಆಯ್ಕೆ ಮಾಡಲು ಮನವಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಚಳ್ಳಕೆರೆ: ತಾಲೂಕು ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಬೋರನಾಯಕರನ್ನು ಆಯ್ಕೆ ಮಾಡಲು ಮನವಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಗುಜರಾತ್’ನಲ್ಲಿ ಭೀಕರ ದುರಂತ | ಮಹಾರಾಷ್ಟ್ರ ಸಾರಿಗೆಯ 2 ಬಸ್’ಗಳ ಮುಖಾಮುಖಿ ಡಿಕ್ಕಿ | 7 ಮಂದಿ ಸಜೀವ ದಹನ

ಗುಜರಾತ್’ನಲ್ಲಿ ಭೀಕರ ದುರಂತ | ಮಹಾರಾಷ್ಟ್ರ ಸಾರಿಗೆಯ 2 ಬಸ್’ಗಳ ಮುಖಾಮುಖಿ ಡಿಕ್ಕಿ | 7 ಮಂದಿ ಸಜೀವ ದಹನ

June 3, 2026
ಶಿವಮೊಗ್ಗ | ರಸ್ತೆಗೆ ಅಡ್ಡವಾಗಿದ್ದ ಗುಜರಿ ಅಂಗಡಿಗಳ ತೆರವು | ಪೊಲೀಸರ ಕಟ್ಟುನಿಟ್ಟಿನ ಸೂಚನೆಯೇನು?

ಶಿವಮೊಗ್ಗ | ರಸ್ತೆಗೆ ಅಡ್ಡವಾಗಿದ್ದ ಗುಜರಿ ಅಂಗಡಿಗಳ ತೆರವು | ಪೊಲೀಸರ ಕಟ್ಟುನಿಟ್ಟಿನ ಸೂಚನೆಯೇನು?

June 3, 2026
ಭದ್ರಾವತಿ | ಹೃದಯಾಘಾತದಿಂದ 23 ವರ್ಷದ ಯುವತಿ ಸಾವು! ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು

ಭದ್ರಾವತಿ | ಹೃದಯಾಘಾತದಿಂದ 23 ವರ್ಷದ ಯುವತಿ ಸಾವು! ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು

June 3, 2026
ಸಿಂಗಾಪುರ ವಿರುದ್ಧ 25-0 ಅಂತರದ ಜಯದೊಂದಿಗೆ ಭಾರತದ U18 ಮಹಿಳಾ ತಂಡ ಸೆಮಿಫೈನಲ್‌ಗೆ ಲಗ್ಗೆ

India U18 Women Storm into Semifinals with 25–0 Win Over Singapore

June 3, 2026
ಸಿಂಗಾಪುರ ವಿರುದ್ಧ 25-0 ಅಂತರದ ಜಯದೊಂದಿಗೆ ಭಾರತದ U18 ಮಹಿಳಾ ತಂಡ ಸೆಮಿಫೈನಲ್‌ಗೆ ಲಗ್ಗೆ

ಸಿಂಗಾಪುರ ವಿರುದ್ಧ 25-0 ಅಂತರದ ಜಯದೊಂದಿಗೆ ಭಾರತದ U18 ಮಹಿಳಾ ತಂಡ ಸೆಮಿಫೈನಲ್‌ಗೆ ಲಗ್ಗೆ

June 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL