No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
  • Advertise With Us
  • Grievances
  • About Us
  • Contact Us
Friday, July 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಇತಿಹಾಸ ನಿರ್ಮಿಸಿದ ಪ್ರಧಾನಿ: ಇಂಡೋ-ಪಾಕ್ ಗಡಿಯಲ್ಲಿ ದೀಪಾವಳಿ ಆಚರಿಸಿ, ಪ್ರತಿ ಯೋಧರಿಗೂ ಸಿಹಿ ತಿನ್ನಿಸಿದ ಮೋದಿ

ಭಾವಪರವಶರಾದ ಹೆಮ್ಮೆಯ ಯೋಧರು ಹೇಳಿದ್ದೇನು ಗೊತ್ತಾ?

kalpa News by kalpa News
October 28, 2019
in ರಾಷ್ಟ್ರೀಯ
0
ಇತಿಹಾಸ ನಿರ್ಮಿಸಿದ ಪ್ರಧಾನಿ: ಇಂಡೋ-ಪಾಕ್ ಗಡಿಯಲ್ಲಿ ದೀಪಾವಳಿ ಆಚರಿಸಿ, ಪ್ರತಿ ಯೋಧರಿಗೂ ಸಿಹಿ ತಿನ್ನಿಸಿದ ಮೋದಿ
Share on FacebookShare on TwitterShare on WhatsApp

ಶ್ರೀನಗರ: ಭಾರತ-ಪಾಕಿಸ್ಥಾನ ಗಡಿಯಲ್ಲಿ ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ದೇಶವನ್ನು ಕಾಯುತ್ತಿರುವ ಭಾರತೀಯ ಯೋಧರಿಗೆ ಈ ಬಾರಿಯದ್ದು ಎಂದಿಗೂ ಮರೆಯದ ದೀಪಾವಳಿಯಾಗಿದೆ.

ಹೌದು… ಪ್ರಧಾನಿ ನರೇಂದ್ರ ಮೋದಿ ತಾವು ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಕಾವಲು ಸೈನಿಕರೊಡನೆ ದೀಪಾವಳಿ ಆಚರಿಸಿದ್ದು, ಅಲ್ಲಿದ್ದ ಪ್ರತಿ ಯೋಧರಿಗೂ ಸ್ವತಃ ತಾವೇ ತಮ್ಮ ಕೈಯಾರೆ ಸಿಹಿ ತಿನ್ನಿಸಿದ್ದಾರೆ ಪ್ರಧಾನಿಯವರು.

ಜಮ್ಮು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದು ಮಾಡಿದ ನಂತರ ಕಣಿವೆ ರಾಜ್ಯಕ್ಕೆ ಮೋದಿಯವರು ಇದೇ ಮೊದಲ ಬಾರಿಗೆ ಭೇಟಿ ನೀಡಿದ್ದು, ಈ ಆಕಸ್ಮಿಕ ಭೇಟಿ ಹಾಗೂ ಅವರೇ ಸಿಹಿ ತಿನ್ನಿಸಿದ್ದು ಸೈನಿಕರನ್ನು ಸಂತಸದ ಕಡಲಿನಲ್ಲಿ ತೇಲಿಸಿದೆ.

ಈ ವೇಳೆ ಮಾತನಾಡಿದ ಪ್ರಧಾನಿಯವರು, ದೇಶದಾದ್ಯಂತ ಎಲ್ಲರೂ ಹಬ್ಬವನ್ನೂ ಆಚರಿಸುತ್ತಿರುವ ನಡುವೆಯೂ ದೇಶದ ಗಡಿಭಾಗದಲ್ಲಿ ಬಿಗಿ ಭದ್ರತೆಯಲ್ಲಿ ತೊಡಗಿರುವ ಯೋಧರ ಕಾರ್ಯದಕ್ಷತೆಯನ್ನು ಶ್ಲಾಘಿಸಿದರು. ದೀಪಾವಳಿ ಸಂದರ್ಭದಲ್ಲಿ ಜನರು ತಮ್ಮ ಕುಟುಂಬದ ಜತೆ ಬೆಳಕಿನ ಹಬ್ಬವನ್ನು ಆಚರಿಸುವುದು ಸಂಪ್ರದಾಯವಾಗಿದೆ. ಈ ಹಿನ್ನೆಲೆಯಲ್ಲಿ ನಾನೂ ಕೂಡಾ ನನ್ನ ಕುಟುಂಬ(ಯೋಧರ) ಜತೆ ದೀಪಾವಳಿ ಆಚರಿಸಲು ನಿರ್ಧರಿಸಿರುವುದಾಗಿ ಈ ಸಂದರ್ಭದಲ್ಲಿ ಹೇಳಿದರು.

Celebrated #Diwali with the brave soldiers of the Indian Army in Rajouri, Jammu and Kashmir.

It is always a matter of great joy to be able to interact with these courageous personnel. pic.twitter.com/e9th01wwiy

— Narendra Modi (@narendramodi) October 27, 2019

ಎಲ್ಲ ಜನಸಾಮಾನ್ಯರು ತಮ್ಮ ಕುಟುಂಬವೇ ಮೊದಲು ಎಂದು ಆಲೋಚಿಸುತ್ತಾರೆ. ಆದರೆ ದೇಶದ ಸೈನಿಕರಿಗೆ ಭಾರತವೇ ತಾಯಿ ಎಂದು ಭಾವಿಸುತ್ತೀರಿ. ಅಲ್ಲದೇ ದೇಶದ 130 ಕೋಟಿ ಜನರಿಗೆ ರಕ್ಷಣೆಯನ್ನು ನೀಡುತ್ತಿದ್ದೀರಿ. ನಮ್ಮ ದೇಶ ಮತ್ತು ನಮ್ಮ ಕರ್ತವ್ಯ ಮೊದಲು ಎಂಬುದು ನಿಮ್ಮ ಆದ್ಯತೆಯಾಗಿದೆ. ಮಿಕ್ಕಿದ್ದೆಲ್ಲವೂ ನಂತರ ಸ್ಥಾನ ಪಡೆಯಲಿದೆ. ಆದರೆ ಈ ಹಬ್ಬದ ಸಂದರ್ಭದಲ್ಲಿ ಕುಟುಂಬದ ಸದಸ್ಯರು ದೀಪಾವಳಿಯನ್ನು ಒಟ್ಟಿಗೆ ಆಚರಿಸಬೇಕೆಂದು ಬಯಸುತ್ತಾರೆ. ಆದರೆ ನೀವು ಗಡಿಯಲ್ಲಿ ರಕ್ಷಣೆಯಲ್ಲಿ ತೊಡಗಿರುತ್ತೀರಿ. ನಿಮ್ಮ ತ್ಯಾಗಕ್ಕೆ ಬೆಲೆ ಕಟ್ಟಲಾಗದು ಎಂದರು.

ಇನ್ನು ಪ್ರಧಾನಿಯವರ ಭೇಟಿಯ ಕುರಿತಾಗಿ ರಾಷ್ಟ್ರೀಯ ಮಾಧ್ಯಮವೊಂದರ ಜೊತೆಯಲ್ಲಿ ಮನದಾಳದ ಸಂತಸವನ್ನು ಹಂಚಿಕೊಂಡಿರುವ ಯೋಧರೊಬ್ಬರು, ಮೋದಿಯವರ ಭೇಟಿ ದೊಡ್ಡ ಅಚ್ಚರಿಯಾಗಿದೆ. ಅವರನ್ನು ಭೇಟಿಯಾದ ನಂತರ ನಮಗೆ ಸಂತೋಷ ಮತ್ತು ಹೆಮ್ಮೆ ಎನಿಸುತ್ತಿದೆ ಎಂದಿದ್ದಾರೆ.

While interacting with our soldiers, I thanked them on behalf of the people of India for their monumental service. Their vigilance and valour keeps our nation safe!

I also spoke about the major steps our Government is taking for the welfare of soldiers. pic.twitter.com/wG4yPn43Tg

— Narendra Modi (@narendramodi) October 27, 2019

ಇನ್ನೊಬ್ಬ ಯೋಧ ಮಾತನಾಡಿದ, ಪ್ರಧಾನಿಯವರೊಂದಿಗೆ ದೇಶದ ಗಡಿಗಳನ್ನು ಭದ್ರಪಡಿಸಲು ದಿನದ ಎಲ್ಲಾ ಸಮಯ ಕೆಲಸ ಮಾಡುತ್ತಿರುವ ನಮ್ಮಂತಹ ಸೈನಿಕರಿಗೆ ಮನೋಸ್ಥೈರ್ಯ ತುಂಬುವಂತಹ ಸೂಚಕ ಈ ಭೇಟಿಯಾಗಿದೆ ಎಂದಿದ್ದಾರೆ.

Anecdotes about the courage of our soldiers are widely shared but do you also know about the stupendous efforts of our armed forces during natural disasters? Their swift action saves many lives and prevents public property from being destroyed. pic.twitter.com/yKRm6dMUwI

— Narendra Modi (@narendramodi) October 27, 2019

Tags: Diwaliindian armyIndo-Pak borderJammu KashmirKannada NewsModi Created HistoryModi Diwali CelebrationPM ModiPM Narendra ModiPrime Minister of Indiaಇಂಡೋ-ಪಾಕ್ ಗಡಿಜಮ್ಮು ಕಾಶ್ಮೀರದೀಪಾವಳಿಪ್ರಧಾನಿ ನರೇಂದ್ರ ಮೋದಿಭಾರತೀಯ ಯೋಧ
Share251Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ದೀಪಾವಳಿ ಸಂತಸದ ಬೆಳಕಾಗಲಿ, ಬದಲಾಗಿ ಅಂಧಕಾರಕ್ಕೆ ಕಾರಣವಾಗದಿರಲಿ ನಿರ್ಲಕ್ಷ್ಯ

Next Post

ಅವನೊಬ್ಬ ಹೇಡಿ, ಬೀದಿ ನಾಯಿಯಂತೆ ಸತ್ತಿದ್ದಾನೆ: ಡೊನಾಲ್ಡ್‌ ಟ್ರಂಪ್

kalpa News

kalpa News

Next Post
ಅವನೊಬ್ಬ ಹೇಡಿ, ಬೀದಿ ನಾಯಿಯಂತೆ ಸತ್ತಿದ್ದಾನೆ: ಡೊನಾಲ್ಡ್‌ ಟ್ರಂಪ್

ಅವನೊಬ್ಬ ಹೇಡಿ, ಬೀದಿ ನಾಯಿಯಂತೆ ಸತ್ತಿದ್ದಾನೆ: ಡೊನಾಲ್ಡ್‌ ಟ್ರಂಪ್

Leave a Reply Cancel reply

Your email address will not be published. Required fields are marked *

No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!