No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
  • Advertise With Us
  • Grievances
  • About Us
  • Contact Us
Saturday, July 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಯಾದಗಿರಿ ಜಿಲ್ಲೆಯ ವೈದ್ಯಕೀಯ ಕಾಲೇಜು ಕನಸಿಗೆ ರೆಕ್ಕೆ: ಕೇಂದ್ರದ ಸ್ವಾಗತಾರ್ಹ ಕ್ರಮ

kalpa News by kalpa News
January 4, 2020
in Small Bytes, ಯಾದಗಿರಿ
0
ಯಾದಗಿರಿ ಜಿಲ್ಲೆಯ ವೈದ್ಯಕೀಯ ಕಾಲೇಜು ಕನಸಿಗೆ ರೆಕ್ಕೆ: ಕೇಂದ್ರದ ಸ್ವಾಗತಾರ್ಹ ಕ್ರಮ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಯಾದಗಿರಿ: ಕೇಂದ್ರ ಸರ್ಕಾರದ ನೀತಿ ಆಯೋಗದ ಮಹತ್ವಾಕಾಂಕ್ಷೆ ಜಿಲ್ಲೆಯಾಗಿರುವ ಯಾದಗಿರಿಯಲ್ಲಿ ವೈದ್ಯಕೀಯ ಕಾಲೇಜು ಆರಂಭಿಸಲು ಕೇಂದ್ರ ಸರ್ಕಾರದಿಂದ ಅನುಮೋದನೆ ಸಿಕ್ಕಿರುವುದು ತಿಳಿದ ವಿಚಾರ. ಈಗ ಉದ್ದೇಶಿತ ಯಾದಗಿರಿಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ವಿಶೇಷ ಅಧಿಕಾರಿಯಾಗಿ ರಾಯಚೂರು ವೈದ್ಯಕೀಯ ಕಾಲೇಜು ವಿಜ್ಞಾನಗಳ ಸಂಸ್ಥೆಯ ಪ್ರಾಧ್ಯಾಪಕ ಹಾಗೂ ಚರ್ಮರೋಗ ವಿಭಾಗದ ಮುಖ್ಯಸ್ಥರಾದ ಡಾ.ಶಂಕರಗೌಡ ಐರೆಡ್ಡಿ ಅವರನ್ನು ನಿಯೋಜಿಸಿರುವುದು ವೈದ್ಯಕೀಯ ಕಾಲೇಜು ಕನಸಿಗೆ ರೆಕ್ಕೆ ಮೂಡಿದಂತಾಗಿದೆ.

ಯಾದಗಿರಿಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ವಿಶೇಷ ಅಧಿಕಾರಿಯಾಗಿ ಡಾ.ಶಂಕರಗೌಡ ಐರೆಡ್ಡಿ ಅವರು ಗುರುವಾರ ಅಧಿಕಾರ ವಹಿಸಿಕೊಂಡಿದ್ದಾರೆ. ಜಿಲ್ಲಾಧಿಕಾರಿಗಳಾದ ಎಂ. ಕುಮಾರ್ ರಾವ್ ಅವರನ್ನು ಭೇಟಿ ಮಾಡಿ ವರದಿ ಸಲ್ಲಿಸಿದ್ದಾರೆ.

ಜಿಲ್ಲೆಯಲ್ಲಿ 300 ಹಾಸಿಗೆಗಳ ಸುಸಜ್ಜಿತ ನೂತನ ಜಿಲ್ಲಾಸ್ಪತ್ರೆ ಕಟ್ಟಡ ಸಿದ್ಧವಾಗಿದ್ದು, ಸದ್ಯಕ್ಕೆ ಇದರಲ್ಲೇ ಮೆಡಿಕಲ್ ಕಾಲೇಜನ್ನು ಶೀಘ್ರದಲ್ಲಿ ಆರಂಭಿಸಲು ಎಲ್ಲಾ ರೀತಿಯ ಸಿದ್ಧತೆಗಳು ನಡೆದಿವೆ. ಆಸ್ಪತ್ರೆಗೆ ತೆರಳಲು ರಾಷ್ಟ್ರೀಯ ಹೆದ್ದಾರಿ (ಮುಖ್ಯರಸ್ತೆ)ಯಿಂದ ಸಂಪರ್ಕ ಕಲ್ಪಿಸುವ ರಸ್ತೆಯು ಜನವರಿ ಅಂತ್ಯಕ್ಕೆ ಪೂರ್ಣಗೊಳ್ಳಲಿದೆ.

ಜಿಲ್ಲಾಸ್ಪತ್ರೆಗೆ ಮಾನವ ಸಂಪನ್ಮೂಲ ವಾರ್ಷಿಕ ವೆಚ್ಚ 50 ಕೋಟಿ ರೂಪಾಯಿ ಆಗಲಿದ್ದು, ವೈದ್ಯರು ಮತ್ತು ಸಿಬ್ಬಂದಿ ನೇಮಕಾತಿಗಾಗಿ ಸರ್ಕಾರಕ್ಕೆ ಪ್ರಸ್ತಾವನೆ ಕೂಡ ಸಲ್ಲಿಸಲಾಗಿದೆ. ಜೊತೆಗೆ ಪೀಠೋಪಕರಣ ಹಾಗೂ ವೈದ್ಯಕೀಯ ಸಾಮಗ್ರಿಗಳನ್ನು ಒದಗಿಸಲು ಟೆಂಡರ್ ಕರೆಯಲಾಗಿದೆ.

ನೂತನ ಜಿಲ್ಲಾಸ್ಪತ್ರೆ ಕಾರ್ಯರೂಪಕ್ಕೆ ಬಂದಲ್ಲಿ ಜಿಲ್ಲೆಗೆ ಮಂಜೂರಾಗಿರುವ ವೈದ್ಯಕೀಯ ಕಾಲೇಜು ಕೂಡ ಆರಂಭಿಸಲು ಅನುಕೂಲವಾಗಲಿದೆ ಎಂಬುದಾಗಿ ಕಳೆದ ತಿಂಗಳು ಜಿಲ್ಲೆಗೆ ಆಗಮಿಸಿದ್ದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ತ.ಮ. ವಿಜಯ್ ಭಾಸ್ಕರ್ ಅವರು ತಿಳಿಸಿದ್ದರು. ಅಲ್ಲದೇ, ರಾಜ್ಯ ಮಟ್ಟದಲ್ಲಿ ಚರ್ಚಿಸಿ ವೈದ್ಯಕೀಯ ಕಾಲೇಜು ಶೀಘ್ರ ಆರಂಭಕ್ಕೆ ಕ್ರಮ ಕೈಗೊಳ್ಳುವ ಬಗ್ಗೆ ಭರವಸೆ ನೀಡಿದ್ದರು.

ಈ ಮೂಲಕ ಯಾದಗಿರಿಯಲ್ಲಿ ಮೆಡಿಕಲ್ ಕಾಲೇಜು ಪ್ರಾರಂಭವಾಗುವ ಕನಸು ನನಸಾಗುವ ಮೊದಲ ಹಂತದ ಕಾರ್ಯಗಳು ಪ್ರಗತಿಯಲ್ಲಿದ್ದು, ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಸೇವೆಗಳು ಜಿಲ್ಲೆಯಲ್ಲಿಯೇ ದೊರಕಲಿವೆ. ವಿಶೇಷ ಅಧಿಕಾರಿಯಾಗಿ ನೇಮಕವಾದ ಡಾ.ಶಂಕರಗೌಡ ಐ. ರೆಡ್ಡಿ ಜಿಲ್ಲೆಯ ಜನತೆಗೆ ಉತ್ತಮ ಆರೋಗ್ಯ ಸೇವೆ ಹಾಗೂ ವೈದ್ಯಕೀಯ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಂಡಿದ್ದಾರೆ. ಡಾ.ಶಂಕರಗೌಡ ಐರೆಡ್ಡಿ ಅವರು ಮೂಲತಃ ಯಾದಗಿರಿ ಜಿಲ್ಲೆಯ ವಡಗೇರಾ ತಾಲ್ಲೂಕಿನ ಬೆಂಡೆಬೆಅಬಳಿ ಗ್ರಾಮದವರು.

ಜಿಲ್ಲೆಯಲ್ಲಿ ನೂತನ ಜಿಲ್ಲಾಸ್ಪತ್ರೆ ಜೊತೆಗೆ ಮೆಡಿಕಲ್ ಕಾಲೇಜು ಪ್ರಾರಂಭಿಸುವುದರ ಬಗ್ಗೆ ಪಶುಸಂಗೋಪನೆ, ಅಲ್ಪ ಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್‌ ಸಚಿವರು ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಬಿ. ಚವ್ಹಾಣ್ ಅವರ ಜೊತೆಗೆ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ವಿಶೇಷಾಧಿಕಾರಿ ಡಾ.ಶಂಕರಗೌಡ ಐರೆಡ್ಡಿ ಅವರು ಮಾತುಕತೆ ನಡೆಸಲಿದ್ದು, ಈ ಬಗ್ಗೆ ಸಂಪೂರ್ಣ ವರದಿಯನ್ನು ಕೂಡ ಸಲ್ಲಿಸಲಿದ್ದಾರೆ.

ವೈದ್ಯಕೀಯ ಕಾಲೇಜಿಗೆ ಸುಮಾರು 750 ಹಾಸಿಗೆಗಳ ಆಸ್ಪತ್ರೆ ಅಗತ್ಯವಿದೆ. ಸದ್ಯ 300 ಹಾಸಿಗೆಗಳ ಸುಸಜ್ಜಿತ ನೂತನ ಜಿಲ್ಲಾಸ್ಪತ್ರೆ ಕಟ್ಟಡದಲ್ಲಿಯೇ ಮೆಡಿಕಲ್ ಕಾಲೇಜನ್ನು 2020-21ನೇ ಸಾಲಿನಲ್ಲಿ ಕಾರ್ಯಾರಂಭ ಮಾಡುವಂತೆ ಕ್ರಮ ಕೈಗೊಳ್ಳಲಾಗುವುದು. ಈ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಿ, ಪರಿಶೀಲನೆಗಾಗಿ ಭಾರತೀಯ ವೈದ್ಯಕೀಯ ಸಂಸ್ಥೆಗೆ ಪತ್ರ ಬರೆಯುತ್ತೇನೆ. ನಂತರ 2ರಿಂದ 3 ತಿಂಗಳಲ್ಲಿ ಭಾರತೀಯ ವೈದ್ಯಕೀಯ ಸಂಸ್ಥೆಯ ತಂಡ ಆಗಮಿಸಿ ಜಿಲ್ಲಾಸ್ಪತ್ರೆಯನ್ನು ಪರಿವೀಕ್ಷಣೆ ಮಾಡಲಿದೆ. ಮೆಡಿಕಲ್ ಕಾಲೇಜು ಆರಂಭವಾದರೆ ಜಿಲ್ಲೆಯ ಜನರಿಗೆ ಉತ್ತಮ ಆರೋಗ್ಯ ಭಾಗ್ಯದ ಜೊತೆಗೆ ಆಸಕ್ತ ವಿದ್ಯಾರ್ಥಿಗಳಿಗೆ ಉನ್ನತ ವೈದ್ಯಕೀಯ ಶಿಕ್ಷಣ ದೊರಕಿದಂತಾಗುತ್ತದೆ ಎಂದು ಡಾ.ಶಂಕರಗೌಡ ಐರೆಡ್ಡಿ ತಿಳಿಸಿದ್ದಾರೆ.

Get in Touch With Us info@kalpa.news Whatsapp: 9481252093

Tags: Bayalu Seeme NewsKannada News WebsiteMedical CollegeYadagiriYadagiri Medical Collegeಯಾದಗಿರಿವೈದ್ಯಕೀಯ ಕಾಲೇಜು
Share199Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭಕ್ತಿಪಂಥವನ್ನು ಎತ್ತಿಹಿಡಿದ ಧಾರ್ಮಿಕ ಸಂಗೀತ ಭಜನೆ

Next Post

ನೂರೊಂದು ನೆನಪು ಎದೆಯಾಳದಿಂದ… ಮತ್ತೆ ಮರಳಬೇಡ ನನ್ನ ಬದುಕಿಗೆ

kalpa News

kalpa News

Next Post
ನೂರೊಂದು ನೆನಪು ಎದೆಯಾಳದಿಂದ… ಮತ್ತೆ ಮರಳಬೇಡ ನನ್ನ ಬದುಕಿಗೆ

ನೂರೊಂದು ನೆನಪು ಎದೆಯಾಳದಿಂದ... ಮತ್ತೆ ಮರಳಬೇಡ ನನ್ನ ಬದುಕಿಗೆ

Leave a Reply Cancel reply

Your email address will not be published. Required fields are marked *

No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL