No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Monday, October 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಅಧಿಕೃತ ಮರಳು ಬ್ಲಾಕ್‌ಗಳಲ್ಲಿ ಮರಳುಗಾರಿಕೆ ಆರಂಭಿಸಿ, ಅಕ್ರಮದ ವಿರುದ್ಧ ಕ್ರಮ: ಡಿಸಿ ಶಿವಕುಮಾರ್

kalpa News by kalpa News
February 10, 2020
in Small Bytes, ಶಿವಮೊಗ್ಗ
0
Share on FacebookShare on TwitterShare on WhatsApp

ಶಿವಮೊಗ್ಗ: ಜಿಲ್ಲೆಯಲ್ಲಿ ಗುರುತಿಸಲಾಗಿರುವ 28 ಮರಳು ಬ್ಲಾಕ್‌ಗಳಲ್ಲಿ ಮರಳುಗಾರಿಕೆ ಆರಂಭಿಸಲು ಅನುಮತಿ ನೀಡುವಂತೆ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಸೂಚನೆ ನೀಡಿದರು.

ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮರಳು ಸಮಿತಿ ಸಭೆ ನಡೆಸಿದರು.

ನದಿಯಲ್ಲಿ ಕೆಲವು ಕಡೆಗಳಲ್ಲಿ ಇನ್ನೂ ನೀರು ಇಳಿಯದಿರುವ ಕಾರಣ ಮರಳುಗಾರಿಕೆ ಪ್ರಾರಂಭವಾಗಿಲ್ಲ. ಜಿಲ್ಲೆಯಲ್ಲಿ ಒಟ್ಟು 28 ಬ್ಲಾಕ್’ಗಳ ಪೈಕಿ 8ರಲ್ಲಿ ಮರಳುಗಾರಿಕೆ ಪ್ರಾರಂಭಿಸಲಾಗಿದೆ. ತೀರ್ಥಹಳ್ಳಿಯಲ್ಲಿ ಇರುವ 13 ಮರಳು ಬ್ಲಾಕ್’ಗಳ ಪೈಕಿ ಎರಡು ಬ್ಲಾಕ್’ಗಳಲ್ಲಿ ಮರಳುಗಾರಿಕೆ ಪ್ರಾರಂಭವಾಗಿದೆ. ಇನ್ನುಳಿದ ಬ್ಲಾಕ್‌ಗಳಲ್ಲಿ ಮರಳುಗಾರಿಕೆಯನ್ನು ಒಂದು ವಾರದ ಒಳಗಾಗಿ ಪ್ರಾರಂಭಿಸಲು ಕ್ರಮ ಕೈಗೊಳ್ಳುವಂತೆ ಅವರು ತಿಳಿಸಿದರು.

ಚೆಕ್ ಪೋಸ್ಟ್‌
ಅಕ್ರಮ ಮರಳುಗಾರಿಕೆ ಕುರಿತು ದೂರುಗಳು ಬರುತ್ತಿದ್ದು, ಅದನ್ನು ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಪೊಲೀಸ್, ಕಂದಾಯ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಜಂಟಿಯಾಗಿ ಕಾರ್ಯ ನಿರ್ವಹಿಸಬೇಕು. ಕೋಟೆಗಂಗೂರಿನಲ್ಲಿ ಅಕ್ರಮ ಗಣಿಗಾರಿಕೆ ಮೇಲೆ ನಿಗಾ ಇರಿಸಲು ಮೂರು ಇಲಾಖೆಗಳು ಜಂಟಿಯಾಗಿ ಚೆಕ್ ಪೋಸ್ಟ್‌ ಆರಂಭಿಸಬೇಕು. ಜಿಲ್ಲೆಯಲ್ಲಿರುವ ಎಲ್ಲಾ ಚೆಕ್‌ಪೋಸ್ಟ್‌ಗಳಲ್ಲಿ ಅಗತ್ಯ ಹೋಂಗಾರ್ಡ್ ಸಿಬ್ಬಂದಿಗಳನ್ನು ನಿಯೋಜಿಸುವಂತೆ ಜಿಲ್ಲಾಧಿಕಾರಿ ಅವರು ತಿಳಿಸಿದರು.

ಕಲ್ಲು ಗಣಿಗಾರಿಕೆ ಮೇಲೆ ನಿಗಾ
ಅನಧಿಕೃತ ಕಲ್ಲು ಗಣಿಗಾರಿಕೆ ಮೇಲೆ ನಿಗಾ ಇರಿಸಿ, ಯಾವುದೇ ಕಾರಣಕ್ಕೂ ಗಣಿಗಾರಿಕೆಗೆ ಅವಕಾಶ ನೀಡಬಾರದು. ಕ್ವಾರಿಗೆ ಅನುಮತಿ ನೀಡುವ ಸಂದರ್ಭದಲ್ಲಿ ಮಾರ್ಗಸೂಚಿಯನ್ನು ಅನುಸರಿಸಬೇಕು. ಗ್ರಾಮಠಾಣಾದಿಂದ 500 ಮೀಟರ್ ವ್ಯಾಪ್ತಿಯ ಒಳಗೆ, ರಾಷ್ಟ್ರೀಯ ಹೆದ್ದಾರಿಯಿಂದ 200 ಮೀಟರ್ ಒಳಗೆ, 50ಕ್ಕೂ ಹೆಚ್ಚಿನ ಜನವಸತಿ ಇರುವ ಪ್ರದೇಶ ಸೇರಿದಂತೆ ಹಲವು ನಿಬಂಧನೆಗಳನ್ನು ವಿಧಿಸಲಾಗಿದ್ದು, ಯಾವುದೇ ಕಾರಣಕ್ಕೂ ಮಾರ್ಗಸೂಚಿ ಉಲ್ಲಂಘನೆಯಾಗದಂತೆ ನೋಡಿಕೊಳ್ಳಬೇಕು ಎಂದವರು ಹೇಳಿದರು.

ಅಕ್ರಮ ಕಲ್ಲು ಕ್ವಾರಿ ಮೇಲೆ ದಾಳಿ
ಅಕ್ರಮವಾಗಿ ಕಲ್ಲು ಕ್ವಾರಿ ನಡೆಸುತ್ತಿದ್ದ ಘಟಕಗಳ ಮೇಲೆ ದಾಳಿ ನಡೆಸಿ ಯಂತ್ರೋಪಕರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಕೋಟೆಗಂಗೂರಿನಲ್ಲಿ ಅರಣ್ಯ ಪ್ರದೇಶದಲ್ಲಿ ಕ್ವಾರಿ ನಡೆಸುತ್ತಿದ್ದ ಸ್ಥಳದಲ್ಲಿ 17 ವಾಹನ, ದೇವಾತಿಕೊಪ್ಪ ಅರಣ್ಯ ಪ್ರದೇಶದ ಕ್ವಾರಿ ಪ್ರದೇಶದಲ್ಲಿ ಒಂದು ಕಂಪ್ರೆಸ್ಸರ್ ಮತ್ತು ಸ್ಪೋಟಕ ಸಾಮಾಗ್ರಿಗಳು, ಗೆಜ್ಜೆನಹಳ್ಳಿ ಎರಡು ಪ್ರತ್ಯೇಕ ಸರ್ವೆ ನಂಬರ್‌ಗಳಲ್ಲಿ ಎರಡು ಕಂಪ್ರೆಸ್ಸರ್ ಹಾಗೂ ಕ್ವಾರಿಗೆ ಸಂಬಂಧಿಸಿದ ಯಂತ್ರೋಪಕರಣ ವಶಪಡಿಸಿಕೊಳ್ಳಲಾಗಿದೆ. ಕ್ವಾರಿಗೆ ಸಂಬಂಧಿಸಿದಂತೆ ಸಿಆರ್‌ಪಿಸಿ 200 ಕಲಂ ಅಡಿ ಮೊಕದ್ದಮೆ ದಾಖಲಿಸಲಾಗಿದೆ ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆ ಹಿರಿಯ ಭೂವಿಜ್ಞಾನಿ ರಶ್ಮಿ ಅವರು ಮಾಹಿತಿ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಶಾಂತರಾಜು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್. ವೈಶಾಲಿ, ಅಪರ ಜಿಲ್ಲಾಧಿಕಾರಿ ಜಿ. ಅನುರಾಧ, ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Tags: Illegal stone quarryKannada News WebsiteLatestNewsKannadaMalnad NewsShivamoggaShivamogga DC Sivakumarಅಕ್ರಮ ಕಲ್ಲು ಕ್ವಾರಿಜಿಲ್ಲಾಧಿಕಾರಿಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ಮರಳುಗಾರಿಕೆಶಿವಮೊಗ್ಗ
Share203Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಅಂಧ ಸಾಧಕಿಯರ ಹಸಿವು ನೀಗಿಸಲು ನಿಂತ ಹೃದಯ ಶ್ರೀಮಂತ ಅರ್ಜುನ್ ಜನ್ಯ

Next Post

ಸಂಧಾನದ ಮೂಲಕ 811 ಪ್ರಕರಣ ಇತ್ಯರ್ಥಪಡಿಸಿ ಮಾದರಿಯಾದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ

kalpa News

kalpa News

Next Post

ಸಂಧಾನದ ಮೂಲಕ 811 ಪ್ರಕರಣ ಇತ್ಯರ್ಥಪಡಿಸಿ ಮಾದರಿಯಾದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL