ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಿದ್ದ 8,333 ಕೋಟಿ ರೂ. ಅನುದಾನ ಕಡಿತ ಮಾಡಲಾಗಿದೆ.
ಬಜೆಟ್ ಭಾಷಣದ ವೇಳೆ ಉಲ್ಲೇಖ ಮಾಡಿರುವ ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ಕೇಂದ್ರದಿಂದ ರಾಜ್ಯಕ್ಕೆ ಬರಬೇಕಿದ್ದ ತೆರಿಗೆಯಲ್ಲಿನ ಪಾಲು ಕಡಿತಗೊಂಡಿದೆ. ಜಿಎಸ್’ಟಿ ಸಂಗ್ರಹದಿಂದ ನೀಡಬೇಕಿದ್ದ ಅನುದಾನವೂ ಸಹ ಕಡಿತಗೊಂಡಿದೆ ಎಂದು ತಿಳಿಸಿದ್ದಾರೆ.
Get in Touch With Us info@kalpa.news Whatsapp: 9481252093














