No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
  • Advertise With Us
  • Grievances
  • About Us
  • Contact Us
Sunday, June 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಶಿವಮೊಗ್ಗ ಬಸವೇಶ್ವರ ನಗರದ ಮೂಲ ರೆಸಿಡೆನ್ಸಿ ಬಾರ್ ವಿರುದ್ಧ ಭುಗಿಲೆದ್ದ ಸ್ಥಳೀಯರು ಆಕ್ರೋಶ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 19, 2020
in Small Bytes, ಶಿವಮೊಗ್ಗ
0
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಇಲ್ಲಿನ ಬಸವೇಶ್ವರ ನಗರದ ಸವಳಂಗ ರಸ್ತೆಯಲ್ಲಿರುವ ಮೂಲ ರೆಸಿಡೆನ್ಸಿ ಬಾರ್ ಅಟ್ಯಾಚ್ ಮತ್ತು ಇನ್ ವಿರುದ್ಧ ಸ್ಥಳೀಯರ ಆಕ್ರೋಶ ಭುಗಿಲೆದ್ದಿದ್ದು, ಇದರ ಪರವಾನಗಿಯನ್ನು ರದ್ದು ಮಾಡುವಂತೆ ಒತ್ತಾಯಿಸಲಾಗಿದೆ.

ಈ ಕುರಿತಂತೆ ಇಂದು ಸ್ಥಳೀಯರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದು, ತಮಗಾಗುತ್ತಿರುವ ಸಮಸ್ಯೆಯನ್ನು ವಿವರಿಸಿದ್ದಾರೆ.

ಈ ಬಡಾವಣೆಯಲ್ಲಿ ಸುಮಾರು 400 ಮನೆಗಳಿದ್ದು, ಇಲ್ಲಿಗೆ ಸನಿಹದಲ್ಲೇ ಈ ಬಾರ್ ಇದೆ. ರೈಲ್ವೆ ಟ್ರಾಕ್’ನಿಂದ ಸುಮಾರು 20 ಮೀಟರ್ ಅಂತರದಲ್ಲಿದ್ದು,
100 ಮೀಟರ್ ಅಂತರದಲ್ಲಿ ಶಿವಾಲಯವೂ ಸಹ ಇದೆ. ಅಲ್ಲದೇ, ಇದಕ್ಕೆ ಹೊಂದಿಕೊಂಡಂತೆ ಕೇವಲ 15 ಮೀಟರ್ ಅಂತರದಲ್ಲಿ ಬಾಲಕರ ಹಾಗೂ ಬಾಲಕಿಯರ ಹಾಸ್ಟೆಲ್ ಸಹ ಇದೆ. ಇನ್ನು, ಈ ರೆಸಿಡೆನ್ಸಿಗೆ ಪಾರ್ಕಿಂಗ್ ಸಹ ಇಲ್ಲ. ಈ ಭಾಗದಲ್ಲಿ ಹೆಣ್ಣು ಮಕ್ಕಳು ಓಡಾಡುವ ವೇಳೆ ವಾಹನ ನಿಲ್ಲಿಸಿಕೊಂಡು ಅವಾಚ್ಯ ಶಬ್ದಗಳಿಂದ ಕೂಗುತ್ತಾರೆ ಎಂದು ದೂರಲಾಗಿದೆ.

ಅಲ್ಲದೇ, ಪ್ಲಾಸ್ಟಿಕ್ ಬಾಟಲ್ ಹಾಗೂ ಕವರ್’ಗಳನ್ನು ಇಲ್ಲಿಯೇ ಎಸೆಯುವುದರಿಂದ ಪರಿಸರವೂ ಸಹ ಹಾಳಾಗುತ್ತಿದೆ. ಈ ಎಲ್ಲ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ, ತತಕ್ಷಣವೇ ಈ ಬಾರ್ ಪರವಾನಗಿಯನ್ನು ರದ್ದು ಮಾಡಬೇಕು ಎಂದು ಆಗ್ರಹಿಸಲಾಗಿದೆ.

ಈ ವೇಳೆ ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾದೊಂದಿಗೆ ಮಾತನಾಡಿದ ಸ್ಥಳೀಯ ನಿವಾಸಿ ನಿರಂಜನಮೂರ್ತಿ, ಇದು ಸಭ್ಯ ಹಾಗೂ ಸುಸಂಸ್ಕೃತ ಜನರು ವಾಸಿಸುವ ಬಡಾವಣೆಯಾಗಿದೆ. ಅತ್ಯಂತ ಪ್ರಮುಖವಾಗಿ ದೇವಾಲಯ ಹಾಗೂ ಹಾಸ್ಟೆಲ್’ಗಳು ಇದ್ದು, ಈ ಬಾರ್’ನಿಂದ ನಮ್ಮ ಬಡಾವಣೆಯ ಸ್ವಾಸ್ಥ್ಯ ಹದಗೆಡುತ್ತಿದೆ. ಈ ಹಿನ್ನೆಲೆಯಲ್ಲಿ ತತಕ್ಷಣವೇ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಲೇಬೇಕು. ಒಂದು ವೇಳೆ, ನಮ್ಮ ಮನವಿಗೆ ಸ್ಪಂಧಿಸದೇ ಹೋದರೆ, ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.

ಬಡಾವಣೆಯ ನಿವಾಸಿಗಳು ಮನವಿ ಸಲ್ಲಿಕೆ ಸಂದರ್ಭದಲ್ಲಿ ಇದ್ದರು.

Get in Touch With Us info@kalpa.news Whatsapp: 9481252093

Tags: Bar and RestaurantHostelKannadaNewsWebsiteLatestNewsKannadaMalnadNewsProtest against BarShivamoggaಬಾರ್ಶಿವಮೊಗ್ಗ
Share213Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ: ಏನು ಮಾಡಬಹುದು? ಏನು ಮಾಡುವಂತಿಲ್ಲ? ಇಲ್ಲಿದೆ ಮಾಹಿತಿ

Next Post

ನಿರ್ಭಯಾ ಅತ್ಯಾಚಾರಿಗಳಿಗೆ ವೈದ್ಯಕೀಯ ಪರೀಕ್ಷೆ ಅಂತ್ಯ, ಕೆಲವೇ ನಿಮಿಷಗಳಲ್ಲಿ ಗಲ್ಲು ಶಿಕ್ಷೆ ಜಾರಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ನಿರ್ಭಯಾ ಅತ್ಯಾಚಾರಿಗಳಿಗೆ ವೈದ್ಯಕೀಯ ಪರೀಕ್ಷೆ ಅಂತ್ಯ, ಕೆಲವೇ ನಿಮಿಷಗಳಲ್ಲಿ ಗಲ್ಲು ಶಿಕ್ಷೆ ಜಾರಿ

Leave a Reply Cancel reply

Your email address will not be published. Required fields are marked *

No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL