ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಇಡಿಯ ದೇಶವೇ ಕಾದು ಕುಳಿತಿದ್ದ ನಿರ್ಭಯಾ ಪ್ರಕರಣದ ದೋಷಿಗಳನ್ನು ಇಂದು ಮುಂಜಾನೆ ಗಲ್ಲಿಗೇರಿಸಲಾಗಿದ್ದು, ಇವರನ್ನೆಲ್ಲಾ ಗಲ್ಲಿಗೇರಿಸಿದ ಹ್ಯಾಂಗ್’ಮನ್’ಗೆ ನಟ ಜಗ್ಗೇಶ್ 1 ಲಕ್ಷ ರೂಪಾಯಿಗಳ ದೇಣಿಗೆ ನೀಡಿದ್ದಾರೆ.
ಕೊಟ್ಟ ಮಾತಿನಂತೆ 1 ಲಕ್ಷ ರೂ
ನಿರ್ಭಯ ಹಂತಕರ #hangmen ಗೆ
ನನ್ನ ಧೇಣಿಗೆ..
ದೇವನೊಬ್ಬನಿರುವ ಅವ ಎಲ್ಲ ನೋಡುತಿರುವ!
ಸತ್ಯದ ಹಾದಿಯಲ್ಲಿ ನಡೆದವಗೆ ಭಯವಿಲ್ಲಾ!
ಅಸತ್ಯದ ಮಾರ್ಗಕ್ಕೆ ಶಿಕ್ಷೆ ತಪ್ಪೊಲ್ಲಾ!
ಈ ದಿನಕ್ಕೆ ಹಲ್ಲುಕಚ್ಚಿ ಎಂದು ಅಂತ್ಯ ದುಷ್ಟ ಕ್ರಿಮಿಗಳಿಗೆ ಎಂದು ಕಾಯುತ್ತಿದ್ದೆ!
ಸುದ್ಧಿಕೇಳಲು ನಿದ್ರೆಮಾಡದೆ ಕಾದೆ!ಹರಿಓಂ. ಶುಭದಿನ pic.twitter.com/84aJ3XJ76y— ನವರಸನಾಯಕ ಜಗ್ಗೇಶ್ (@Jaggesh2) March 20, 2020
ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, ಕೊಟ್ಟ ಮಾತಿನಂತೆ ರೂ.1 ಲಕ್ಷವನ್ನು ನಿರ್ಭಯಾ ಹಂತಕರ ಹ್ಯಾಂಗ್’ಮನ್’ಗೆ ದೇಣಿಗೆ ನೀಡುತ್ತಿದ್ದೇನೆ. ದೇವನೊಬ್ಬನಿರುವ ಅವ ಎಲ್ಲಾ ನೋಡುತ್ತಿರುವ. ಸತ್ಯದ ಹಾದಿಯಲ್ಲಿ ನಡೆದವನಿಗೆ ಭಯವಿಲ್ಲ. ಅಸತ್ಯದ ಮಾರ್ಗಕ್ಕೆ ಶಿಕ್ಷೆ ತಪ್ಪುವುದಿಲ್ಲ. ಈ ದಿನಕ್ಕೆ ಹಲ್ಲು ಕಚ್ಚಿ ಎಂದು ಅಂತ್ಯ ದುಷ್ಟ ಕ್ರಿಮಿಗಳಿಗೆ ಎಂದು ಕಾಯುತ್ತಿದ್ದೆ. ಸುದ್ದಿ ಕೇಳಲು ನಿದ್ರೆ ಮಾಡದೆ ಕಾದೆ. ಹರಿ ಓಂ. ಶುಭದಿನ ಎಂದಿದ್ದಾರೆ.
Get in Touch With Us info@kalpa.news Whatsapp: 9481252093
Discussion about this post