No Result
View All Result
Sagara Engulfed In The Ocean of Music
English Articles

Sagara Engulfed In The Ocean of Music

by ಕಲ್ಪ ನ್ಯೂಸ್
March 23, 2026
0

Kalpa Media House  |  Special Article by Rasikapriya  | An invigorating music festival held recently at Sagara, Shimoga Dist., took...

Read moreDetails
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
  • Advertise With Us
  • Grievances
  • About Us
  • Contact Us
Wednesday, March 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಆಹಾರ, ತರಕಾರಿ ಸುಗಮ ಸರಬರಾಜಿಗೆ ವ್ಯವಸ್ಥೆ: ನಿಮ್ಮ ಮನೆ ಬಾಗಿಲಿಗೆ ಬರಲಿದೆ ಪದಾರ್ಥ: ಜಿಲ್ಲಾಧಿಕಾರಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 25, 2020
in ಶಿವಮೊಗ್ಗ
0
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಹಾಪ್‌ಕಾಮ್ಸ್ ನೆರವಿನಿಂದ ಪ್ರತಿ ವಾರ್ಡ್‌ನಲ್ಲಿ ತರಕಾರಿ ಮಾರಾಟ ಮಾಡಲು ಹಾಗೂ ಪ್ಯಾಕ್‌ಡ್ ಆಹಾರ ಮನೆ ಬಾಗಿಲಿಗೆ ಸರಬರಾಜು ಮಾಡಲು ವ್ಯವಸ್ಥೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ತಿಳಿಸಿದರು.

ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಉನ್ನತ ಮಟ್ಟದ ಸಮಿತಿಯ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು. ಈಗಾಗಲೇ ತರಕಾರಿ, ಹಾಲು ಹಣ್ಣು, ಮೀನು, ಮಾಂಸ, ದಿನಸಿ ವಸ್ತುಗಳಂತಹ ಅವಶ್ಯಕ ವಸ್ತುಗಳ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಕೋಳಿ ಜ್ವರ ಹಿನ್ನೆಲೆಯಲ್ಲಿ ಮಾರ್ಚ್ 31ರವರೆಗೆ ಮಾತ್ರ ಚಿಕನ್ ಮಾರಾಟ ನಿರ್ಬಂಧಿಸಲಾಗಿದೆ. ಶುಕ್ರವಾರದ ಒಳಗಾಗಿ ಹಾಪ್‌ಕಾಮ್ಸ್ ವತಿಯಿಂದ ವಾಹನದ ಮೂಲಕ ಪ್ರತಿ ವಾರ್ಡ್‌ನಲ್ಲಿ ನಿಗದಿತ ದರದಲ್ಲಿ ತರಕಾರಿ ಮಾರಾಟಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು.


ಮನೆ ಬಾಗಿಲಿಗೆ ಆಹಾರ ಪೂರೈಕೆ
ಹೊಟೇಲ್‌ಗಳನ್ನು ಅವಲಂಬಿಸಿರುವವರನ್ನು ಗಮನದಲ್ಲಿರಿಸಿ ಮನೆ ಬಾಗಿಲಿಗೆ ಸಿದ್ಧ ಆಹಾರ ಸರಬರಾಜು ಮಾಡಲು ಕ್ರಮ ಕೈಗೊಳ್ಳಬೇಕು. ಇದಕ್ಕಾಗಿ ಐದು ವಾರ್ಡ್‌ಗಳಿಗೆ ಒಬ್ಬರಂತೆ ಗುತ್ತಿಗೆದಾರರನ್ನು ಗುರುತಿಸಿ, ಆಯಾ ವಾರ್ಡ್‌ಗಳಲ್ಲಿ ಬೇಡಿಕೆ ಅನುಸರಿಸಿ ಆಹಾರ ಒದಗಿಸಲು ವ್ಯವಸ್ಥೆ ಮಾಡಬೇಕು. ಕೆಲವು ಸೀಮಿತ ಮೆನು ಸಿದ್ಧಪಡಿಸಿ, ದರವನ್ನು ನಿಗದಿಪಡಿಸಬೇಕು. ಆಹಾರ ವಿತರಿಸುವವರಿಗೆ ಗುರುತಿನ ಚೀಟಿ ನೀಡಲಾಗುವುದು. ಆಹಾರದ ಗುಣಮಟ್ಟವನ್ನು ಮಹಾನಗರ ಪಾಲಿಕೆ ಖಾತ್ರಿಪಡಿಸಬೇಕು. ಇತರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಹ ಅಗತ್ಯವಿದ್ದರೆ ಈ ವ್ಯವಸ್ಥೆ ಮಾಡಬಹುದಾಗಿದೆ ಎಂದವರು ಹೇಳಿದರು.

ಆಸ್ಪತ್ರೆಗಳ ಹತ್ತಿರ ಇರುವ ಹೊಟೇಲ್’ಗಳನ್ನು ತೆರೆದಿಟ್ಟು, ಆಹಾರ ತಿನಿಸುಗಳನ್ನು ಪಾರ್ಸೆಲ್ ಕೊಂಡೊಯ್ಯಲು ಅವಕಾಶ ನೀಡಲಾಗುವುದು. ಕುವೆಂಪು ರಸ್ತೆಯಲ್ಲಿರುವ ಇಂತಹ ಹೊಟೇಲ್‌ಗಳನ್ನು ತೆರೆಯಲು ಸೂಚನೆ ನೀಡುವಂತೆ ಜಿಲ್ಲಾಧಿಕಾರಿ ಅವರು ತಿಳಿಸಿದರು.


ಜಿಲ್ಲಾಡಳಿತ ಅನುಮತಿ ಅಗತ್ಯ
ಅಗತ್ಯವಿರುವವರಿಗೆ ಆಹಾರ ಸಾಮಗ್ರಿ, ಅವಶ್ಯಕ ವಸ್ತುಗಳನ್ನು ವಿತರಿಸಲು ಬಯಸುವ ಸರ್ಕಾರೇತರ ಸಂಸ್ಥೆಗಳು ಹಾಗೂ ಸಂಘಸಂಸ್ಥೆಗಳು ಈ ಕುರಿತು ಜಿಲ್ಲಾಡಳಿತದಿಂದ ಅನುಮತಿಯನ್ನು ಪಡೆಯಬೇಕು. ಅಂತವರಿಗೆ ಗುರುತಿನ ಚೀಟಿಯನ್ನು ಒದಗಿಸಲಾಗುವುದು. ಸಾಮಾಗ್ರಿಗಳನ್ನು ವಿತರಣೆ ಮಾಡುವವರು ಮುಖಗವಸು, ಕೈಗವಸು ಸೇರಿದಂತೆ ಎಲ್ಲಾ ಮುಂಜಾಗರೂಕತಾ ಕ್ರಮಗಳನ್ನು ಅನುಸರಿಸಬೇಕು ಎಂದು ಅವರು ತಿಳಿಸಿದರು.

ಕಳೆದ ನಾಲ್ಕು ದಿನಗಳ ಅವಧಿಯಲ್ಲಿ ಬೆಂಗಳೂರಿನಿಂದ ಬಂದವರಿಗೆ ಮನೆಯೊಳಗೆ ಸ್ವಯಂ ಬಂಧನ(ಹೋಂ ಕ್ವಾರೆಂಟೈನ್)ದಲ್ಲಿರುವಂತೆ ಸೂಚನೆ ನೀಡಬೇಕು. ಅವರ ಮೇಲೆ ನಿಗಾ ಇರಿಸಿ, ನಿರಂತರವಾಗಿ ಅವರ ಜ್ವರ ತಪಾಸಣೆ ನಡೆಸಬೇಕು. ಈ ಕುರಿತು ಎಲ್ಲಾ ಪಿಡಿಒಗಳು ನಿಗದಿತ ನಮೂನೆಯಲ್ಲಿ ವರದಿಯನ್ನು ಸಲ್ಲಿಸಬೇಕು. ಸ್ವಯಂ ಬಂಧನ ಇಡೀ ಕುಟುಂಬಕ್ಕೆ ಅನ್ವಯವಾಗಲಿದ್ದು, ಆ ಮನೆಯ ಸದಸ್ಯರು ಹೊರಗೆ ಬಂದರೆ ನೆರೆಕರೆಯವರು ಮಾಹಿತಿಯನ್ನು ಒದಗಿಸಲು ಸೂಚಿಸುವಂತೆ ಅವರು ಹೇಳಿದರು.

ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕ್ರಿಮಿನಾಶಕ ಸ್ಪ್ರೇ ದೊಡ್ಡ ಪ್ರಮಾಣದಲ್ಲಿ ಕೈಗೊಳ್ಳಬೇಕು ಎಂದರು.

ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಶಾಂತರಾಜು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ, ಅಪರ ಜಿಲ್ಲಾಧಿಕಾರಿ ಜಿ.ಅನುರಾಧ, ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಟಾರೆ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Get in Touch With Us info@kalpa.news Whatsapp: 9481252093

Tags: Coronavirus outbreakCovid_19indiaDC K.B. ShivakumarIndiaFightsCoronaMalnadNewsShivamoggaಆಹಾರ ಸಾಮಗ್ರಿಜಿಲ್ಲಾಡಳಿತಜಿಲ್ಲಾಧಿಕಾರಿಶಿವಮೊಗ್ಗ
Share225Tweet123Send
Previous Post

ಪ್ರಧಾನಿ ಆದೇಶ ಉಲ್ಲಂಘಿಸಿ ಭದ್ರಾವತಿಯಲ್ಲಿ ಭರ್ಜರಿ ವ್ಯಾಪಾರ: ಉಪವಿಭಾಗಾಧಿಕಾರಿ ಸಿಟಿ ರೌಂಡ್ಸ್‌ ವೇಳೆ ಹೇಳಿದ್ದೇನು?

Next Post

ವೈರಸ್ ಹಿನ್ನೆಲೆ: ಶಿವಮೊಗ್ಗ ನಗರದಾದ್ಯಂತ ಕ್ರಿಮಿನಾಶಕ ಸಿಂಪಡನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ವೈರಸ್ ಹಿನ್ನೆಲೆ: ಶಿವಮೊಗ್ಗ ನಗರದಾದ್ಯಂತ ಕ್ರಿಮಿನಾಶಕ ಸಿಂಪಡನೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಸ್ವಾರ್ಥ ರಹಿತ ತ್ಯಾಗದಿಂದ ಭಗತ್ ಸಿಂಗ್ ಅಮರತ್ವ | ಸುರೇಶ್ ಋಗ್ವೇದಿ ಅಭಿಮತ

ಸ್ವಾರ್ಥ ರಹಿತ ತ್ಯಾಗದಿಂದ ಭಗತ್ ಸಿಂಗ್ ಅಮರತ್ವ | ಸುರೇಶ್ ಋಗ್ವೇದಿ ಅಭಿಮತ

March 24, 2026
ಏ.11-26 | ಇಸ್ಕಾನ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ

ಏ.11-26 | ಇಸ್ಕಾನ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ

March 24, 2026
ಶಿವಮೊಗ್ಗದಲ್ಲಿ ಅರಳಿದ ಮೊಗ್ಗುಗಳು-5 | 80 ವಸಂತಗಳನ್ನು ಸಾರ್ಥಕವಾಗಿ ಕಳೆದ ಸಜ್ಜನಿಕೆಯ ಸೀತಾರಾಮ

ಶಿವಮೊಗ್ಗದಲ್ಲಿ ಅರಳಿದ ಮೊಗ್ಗುಗಳು-5 | 80 ವಸಂತಗಳನ್ನು ಸಾರ್ಥಕವಾಗಿ ಕಳೆದ ಸಜ್ಜನಿಕೆಯ ಸೀತಾರಾಮ

March 24, 2026
ತೀರ್ಥಹಳ್ಳಿ-ಮಂಗಳೂರು ಸೇರಿ 3 ರೈಲ್ವೆ ಮಾರ್ಗದ ಒಪ್ಪಿಗೆಗೆ ಎಂಪಿ ರಾಘವೇಂದ್ರ ಆಗ್ರಹ

ಸ್ವಾಭಿಮಾನದ ಬದುಕಿಗೆ ವಿಶ್ವಕರ್ಮ ಯೋಜನೆ ಶಕ್ತಿ ತುಂಬಿದೆ: ಸಂಸದ ರಾಘವೇಂದ್ರ

March 24, 2026
ಗಮನಿಸಿ! ಈ ಎರಡು ದಿನ ಮೈಸೂರು-ಶಿವಮೊಗ್ಗ ರೈಲು ಸಂಚಾರದಲ್ಲಿ ಬದಲಾವಣೆ

ಗುಡ್ ನ್ಯೂಸ್ | ಹುಬ್ಬಳ್ಳಿ – ರಾಮೇಶ್ವರಂ ನಡುವೆ ವಿಶೇಷ ರೈಲು | ಇಲ್ಲಿದೆ ಡೀಟೇಲ್ಸ್

March 24, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL