ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ನವದೆಹಲಿ: ಕೊರೋನಾ ಲಾಕ್’ಡೌನ್’ನಿಂದ ಕಂಗೆಟ್ಟಿರುವ ಬಡ ಕುಟುಂಬಗಳ ನೆರವಿಗೆ ಧಾವಿಸಿರುವ ಕೇಂದ್ರ ಸರ್ಕಾರ ತತಕ್ಷಣದ ಸಹಾಯಕ್ಕಾಗಿ ಮುಂದಿನ ಮೂರು ತಿಂಗಳು ಉಚಿತ ಸಿಲಿಂಡರ್ ವಿತರಣೆ ಮಾಡುವುದಾಗಿ ಘೋಷಣೆ ಮಾಡಿದೆ.
ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಉಜ್ವಲಾ ಯೋಜನೆಯ ಅಡಿಯಲ್ಲಿ ಗ್ಯಾಸ್ ಸಂಪರ್ಕ ಪಡೆದ 8 ಕೋಟಿ ಬಿಪಿಎಲ್ ಕುಟುಂಬಗಳಿಗೆ ಮೂರು ತಿಂಗಳು ಉಚಿತ ಸಿಲಿಂಡ್ ಪೂರೈಕೆ ಮಾಡಲಾಗುವುದು. ಯಾರೂ ಕೊರಗುವುದು ಅಗತ್ಯವಿಲ್ಲ ಎಂದರು.
Get in Touch With Us info@kalpa.news Whatsapp: 9481252093
















