No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
  • Advertise With Us
  • Grievances
  • About Us
  • Contact Us
Tuesday, September 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಪೊಲೀಸ್ ಉಮೇಶ್ ಮಾನವೀಯತೆ: ಕಾರು ಚಾಲಕರಿಗೆ ದವಸ ವಿತರಣೆ

kalpa News by kalpa News
April 2, 2020
in Small Bytes, ಭದ್ರಾವತಿ
0
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಭದ್ರಾವತಿ: ಕೊರೊನಾ ವೈರಸ್ ಹಿನ್ನಲೆಯಲ್ಲಿ ಮನೆ ಬಿಟ್ಟು ಹೋಗದ ಪರಿಸ್ಥಿತಿಯ ಸಂಕಷ್ಟದಲ್ಲಿರುವ ವಾಹನ ಚಾಲಕರಿಗೆ ಸ್ನೇಹಜೀವಿ ಬಳಗದ ಪೊಲೀಸ್ ಉಮೇಶ್ ರವರು ತಮ್ಮ ಒಂದು ತಿಂಗಳ ವೇತನದಲ್ಲಿ ಸುಮಾರು 150 ಚಾಲಕರ ಕುಟುಂಬಗಳಿಗೆ ಅಕ್ಕಿ ಹಾಗೂ ದವಸದಾನ್ಯ ವಿತರಿಸಿ ಮಾನವೀಯತೆ ಮೆರೆದಿದ್ದಾರೆ.

ಇಂದು ವಿಶ್ವದಲ್ಲಿ ಮಹಾಮಾರಿ ಕೊರೊನಾ ವೈರಸ್‌ನಿಂದಾಗಿ ಚಾಲಕರು ವಾಹನಗಳನ್ನು ಹೊರತರಲಾರದೆ ಸಂಕಷ್ಟಕ್ಕೊಳಗಾಗಿದ್ದಾರೆ. ಅತ್ತ ಪ್ರಯಾಣಿಕರು ಪ್ರಯಾಣ ಮಾಡಲು ಹಿಂದೇಟು ಹಾಕುತ್ತಿರುವ ಹಿನ್ನೆಲೆಯಲ್ಲಿ ಕುಟುಂಬ ನಿರ್ವಹಣೆಗೂ ಕಷ್ಟ ಪರಿಸ್ಥಿತಿಯಲ್ಲಿದ್ದಾರೆ. ಆದರೆ ಈ ಕುಟುಂಬಗಳಿಗೆ ಸಹಾಯವಾಗಲೆಂದು ಅರಿತ ಸ್ನೇಹಜೀವಿ ಪೊಲೀಸ್ ಉಮೇಶ್ ತಮ್ಮ ಒಂದು ತಿಂಗಳ ವೇತನವನ್ನು ಚಾಲಕರಿಗೆ ಮೀಸಲಿಟ್ಟು ಅಕ್ಕಿ ಹಾಗು ದವಸ ದಾನ್ಯಗಳನ್ನು ನೀಡಿ ಮಾನವೀಯತೆ ಮೆರೆದಿದ್ದಾರೆ. ಈ ಸಂದರ್ಭದಲ್ಲಿ ಸ್ನೇಹಜೀವಿ ಬಳಗದ ಬಾಲು, ಶಿವು ಹಾಗೂ ಪ್ರವಾಸಿ ವಾಹನ ಚಾಲಕರಾದ ಸತೀಶ್, ಪುಟ್ಟಪ್ಪ, ಬಾಬು, ಕೆ.ಜೆ. ಜೋಶ್ವ ಮುಂತಾದವರಿದ್ದರು.

(ವರದಿ: ಆರ್.ವಿ. ಕೃಷ್ಣ, ಭದ್ರಾವತಿ)

Get in Touch With Us info@kalpa.news Whatsapp: 9481252093

Tags: BhadravathiKannadaNewsWebsiteLatestNewsKannadaMalnadNewsSneha Jeevi Balagaಕೊರೋನಾ ವೈರಸ್ಭದ್ರಾವತಿಸ್ನೇಹಜೀವಿ ಬಳಗ
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ವಕೀಲರ ಸಂಘ, ಹಿಂದೂ ಮಹಾಸಭಾ ವತಿಯಿಂದ ಮಾಸ್ಕ್‌ ಮತ್ತು ಅನ್ನದ ಪೊಟ್ಟಣಗಳ ವಿತರಣೆ

Next Post

ಸಾಧಿಕ್ ಪಾಳ್ಯದಲ್ಲಿ ನರ್ಸ್ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಮುಲಾಜಿಲ್ಲದೇ ಕ್ರಮ: ಸಚಿವ ಶ್ರೀರಾಮುಲು

kalpa News

kalpa News

Next Post
ಮೋದಿಯವರ ಪ್ರಾಮಾಣಿಕತೆಗೆ ಜನತೆ ಜೈಕಾರ ಹಾಕಿದ್ದಾರೆ: ಶ್ರೀರಾಮುಲು

ಸಾಧಿಕ್ ಪಾಳ್ಯದಲ್ಲಿ ನರ್ಸ್ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಮುಲಾಜಿಲ್ಲದೇ ಕ್ರಮ: ಸಚಿವ ಶ್ರೀರಾಮುಲು

Leave a Reply Cancel reply

Your email address will not be published. Required fields are marked *

No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL