No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Tuesday, October 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಮೋದಿ ಕರೆಯಂತೆ ದೀಪ ಪ್ರಜ್ವಲಿಸುವ ಕುರಿತು ಸಾಮಾಜಿಕ ಜಾಲತಾಣದ ಈ ಸುದ್ದಿಗಳನ್ನು ನಂಬಬೇಡಿ

kalpa News by kalpa News
April 4, 2020
in ರಾಷ್ಟ್ರೀಯ
0
ಮೋದಿ ಕರೆಯಂತೆ ದೀಪ ಪ್ರಜ್ವಲಿಸುವ ಕುರಿತು ಸಾಮಾಜಿಕ ಜಾಲತಾಣದ ಈ ಸುದ್ದಿಗಳನ್ನು ನಂಬಬೇಡಿ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ನವದೆಹಲಿ: ಎಪ್ರಿಲ್ 5ರ ರಾತ್ರಿ 9 ಗಂಟೆಗೆ 9 ನಿಮಿಷಗಳ ಕಾಲ ನಿಮ್ಮ ಮನೆಗಳ ವಿದ್ಯುತ್ ದೀಪ ಆರಿಸಿ, ಜ್ಯೋತಿ ಪ್ರಜ್ವಲಿಸಿ ಎಂದು ಪ್ರಧಾನಿಯವರು ಕರೆ ನೀಡಿರುವ ಬೆನ್ನಲ್ಲೇ, ಈ ಕುರಿತಂತೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಕೆಲವು ಅನಪೇಕ್ಷಿತ ಸಂದೇಶಗಳನ್ನು ನಂಬಬೇಡಿ ಎಂದು ಪ್ರೆಸ್ ಇನ್ವರ್ಮೇಷನ್ ಬ್ಯೂರೋ ಹೇಳಿದೆ.

ಭಾರತ ಸರ್ಕಾರದ ನೋಡಲ್ ಏಜೆನ್ಸಿಯಾಗಿರುವ ಪಿಐಬಿ, ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಈ ವಿಚಾರದ ಪೋಸ್ಟ್‌’ಗಳ ನಡೆಸಿದ್ದು, ಇವುಗಳನ್ನು ವದಂತಿ ಅಥವಾ ಅವೈಜ್ಞಾನಿಕ ತಾರ್ಕಿಕತೆ ಎಂದು ಕರೆದಿದ್ದು, ಇವನ್ನು ನಂಬದಂತೆ ಹೇಳಿದೆ.

ಪಿಐಬಿ ಈ ಕುರಿತಂತೆ ಟ್ವೀಟ್ ಮಾಡಿದ್ದು, ವಾಟ್ಸಾಪ್ ಗುಂಪುಗಳು ಮತ್ತು ಇತರ ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಪ್ರಸಾರವಾಗುವ ಇಂತಹ ಸಂದೇಶಗಳ ಮೂರು ಸ್ಕ್ರೀನ್‌ಶಾಟ್‌ಗಳೊಂದಿಗೆ ಪ್ರಕಟಿಸಿದೆ.

Don’t fall for the rumours/unscientific reasoning on the appeal for lightning Diya/candles/flash/torch on 5th April at 9pm.

This initiative is to show solidarity and confidence in our collective fight against #Covid19

Please maintain #SocialDistancing to keep #Covid19 at bay! pic.twitter.com/ZrR9PdhJjv

— PIB Fact Check (@PIBFactCheck) April 3, 2020

ಕೊರೋನಾ ವೈರಸ್ ವಿರುದ್ಧದ ಹೋರಾಟದಲ್ಲಿ ಒಗ್ಗಟ್ಟಿನ ಪ್ರದರ್ಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಸಂಕ್ಷಿಪ್ತ ವಿಡಿಯೋ ಸಂದೇಶವನ್ನು ನೀಡಿ, ಏಪ್ರಿಲ್ 9 ರಂದು 9 ನಿಮಿಷಗಳ ಕಾಲ ಮೇಣದಬತ್ತಿಗಳು ಮತ್ತು ಮೊಬೈಲ್ ಬ್ಯಾಟರಿ ದೀಪಗಳನ್ನು ಬೆಳಗಿಸುವಂತೆ ದೇಶವಾಸಿಗಳನ್ನು ಒತ್ತಾಯಿಸಿದ ಕೆಲವೇ ಗಂಟೆಗಳ ನಂತರ ಪಿಐಬಿಯಿಂದ ಮನವಿ ಬಂದಿದೆ.

ಪ್ರಧಾನಿಯವರು ಸಂದೇಶವನ್ನು ತಿರುಚಿ, ಜನರನ್ನು ತಪ್ಪು ದಾರಿಗೆ ಎಳೆಯುವ ಕೆಲಸವನ್ನು ಕೆಲವರು ಮಾಡುತ್ತಿದ್ದು, ಈ ಪೋಸ್ಟ್‌’ಗಳನ್ನು ಅದನ್ನು ಹೇಳುತ್ತಿವೆ. ಇಂತಹವುಗಳನ್ನು ನಂಬಬೇಡಿ ಎಂದಿದೆ.

Get in Touch With Us info@kalpa.news Whatsapp: 9481252093

Tags: Dispelling the darkness of coronavirusKannadaNewsWebsiteLatestNewsKannadaPIB Fact CheckPM Narendra ModiRumoursದೀಪ ಪ್ರಜ್ವಲನೆಪ್ರಧಾನಿ ನರೇಂದ್ರ ಮೋದಿ
Share226Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಜಮಾತ್ ಸದಸ್ಯರಿಂದ ನರ್ಸ್‌ಗಳ ಮೇಲೆ ಅಶ್ಲೀಲ ದೌರ್ಜನ್ಯ ಸತ್ಯ: ತನಿಖಾ ವರದಿ

Next Post

ಆಸ್ಪತ್ರೆಯ ಎಲ್ಲೆಂದರಲ್ಲಿ, ವೈದ್ಯರ ಮೇಲೆ ಉಗುಳಿ ದಾರ್ಷ್ಟ್ರ್ಯ ಮೆರೆಯುತ್ತಿರುವ ಕ್ವಾರಂಟೈನ್’ನಲ್ಲಿರುವ ಜಮಾತ್ ಸದಸ್ಯರು

kalpa News

Leave a Reply Cancel reply

Your email address will not be published. Required fields are marked *

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!