No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Tuesday, April 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಆನ್‌ಲೈನ್‌‌ ದ್ರಾಕ್ಷಿ ಮಾರಾಟಕ್ಕೆ‌ ಕ್ರಮ, ಪರಿಸ್ಥಿತಿಯ ದುರ್ಲಾಭ ಪಡೆದರೆ ಕಠಿಣ ಕ್ರಮ: ಬಿ.ಸಿ. ಪಾಟೀಲ್ ಎಚ್ಚರಿಕೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 7, 2020
in Small Bytes, ವಿಜಯಪುರ
0
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ವಿಜಯಪುರ: ರೈತ ಸಮುದಾಯಕ್ಕಾಗುವ ತೊಂದರೆ ಇಡೀ ದೇಶಕ್ಕಾಗುವ ತೊಂದರೆಯಿದ್ದಂತೆ. ಹೀಗಾಗಿ ರೈತ ಸಮುದಾಯಕ್ಕೆ‌ ಅನುಕೂಲವಾಗಲೆಂದು ಕೃಷಿ ಉತ್ಪನ್ನಗಳ ಸುಲಲಿತ ಮಾರಾಟಕ್ಕೆ ಅಂತರಾಜ್ಯ ನಿರ್ಬಂಧಗಳನ್ನು ಸಹ ತೆಗೆದುಹಾಕಲಾಗಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಸ್ಪಷ್ಟಪಡಿಸಿದ್ದಾರೆ.

ವಿಜಯಪುರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೃಷಿ ಸಚಿವರು ಕೊರೊನಾ ಹಿನ್ನಲೆಯಲ್ಲಿ ರೈತ ಮತ್ತು ಕೃಷಿ ಚಟುವಟಿಕೆಗಳ ಕುರಿತು ಜಿಲ್ಲಾ ಕೃಷಿ, ತೋಟಗಾರಿಕೆ, ಆರೋಗ್ಯ, ಪೊಲೀಸ್ ಸೇರಿದಂತೆ ಇತರೆ ಇಲಾಖೆಗಳ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದರು.

ಕೃಷಿ ಸಚಿವ ಬಿ.ಸಿ.‌ ಪಾಟೀಲ್ ಅವರಿಂದು ವಿಜಯಪುರ ಜಿಲ್ಲಾ ಕೃಷಿ ಚಟುವಟಿಕೆಗಳ ಪ್ರಗತಿ ಪರಿಶೀಲನೆ ನಡೆಸಿ ರೈತರು – ಅಧಿಕಾರಿಗಳಿಂದ ಮಾಹಿತಿ ಪಡೆದರು.

ಈ ಸಂದರ್ಭದಲ್ಲಿ ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕರು “ಜಿಲ್ಲೆಯಲ್ಲಿ ಪ್ರಸ್ತುತ ಯಾವುದೇ ಕೃಷಿ ಚಟುವಟಿಕೆ ನಡೆಯುತ್ತಿಲ್ಲ. ಈ ಚಟುವಟಿಕೆಗಳು ಜೂನ್ ನಂತರ ಪ್ರಾರಂಭವಾಗಲಿದ್ದು ಅದಕ್ಕಾಗಿ ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳಲಾಗಿದೆ. ಬಿತ್ತನೆಬೀಜ – ರಸಗೊಬ್ಬರ – ಕೀಟನಾಶಕ ಮತ್ತು ಕೃಷಿ ಯಂತ್ರೋಪಕರಣಗಳಿಗೆ ಕೊರತೆಯಾಗದಂತೆ ವ್ಯವಸ್ಥೆ ಮಾಡಲಾಗಿದೆ ಎಂದರು.

ಜಿಲ್ಲೆಯ ದ್ರಾಕ್ಷಿ ಬೆಳೆಗಾರರು ಆನ್ ಲೈನ್ ಟ್ರೆಡಿಂಗ್ ಕೊರತೆಗಳ ಬಗ್ಗೆ ಸಚಿವರ ಗಮನ ಸೆಳೆದರು. ರೈತರು, ಅಧಿಕಾರಿಗಳು ಮತ್ತು ಜಿಲ್ಲೆಯ ಶಾಸಕರಿಂದ ಅಗತ್ಯ ಮಾಹಿತಿ ಪಡೆದ ನಂತರ ಕೃಷಿ ಸಚಿವ ಬಿ.ಸಿ. ಪಾಟೀಲ್ ಮಾತನಾಡಿ ಸೂಕ್ತ ನಿರ್ದೇಶನಗಳನ್ನು ನೀಡಿದರು.

ವಿಜಯಪುರ ಜಿಲ್ಲೆಯ ಜನಪ್ರತಿನಿಧಿಗಳ ಹಾಗೂ ಎಲ್ಲ ಇಲಾಖೆಗಳ ಸಭೆ ನಡೆಸಿದ್ದೇನೆ.ಈ ಸಭೆಯ ಮುಖ್ಯ ಉದ್ದೇಶ ರೈತರಿಗೆ ಅನುಕೂಲ ಕಲ್ಪಿಸುವುದಾಗಿದೆ.ವಿಜಯಪುರ ಜಿಲ್ಲೆಗೆ ಬೇಕಾದ ಎಲ್ಲ ಬೀಜ, ಗೊಬ್ಬರ ವ್ಯವಸ್ಥೆ ಆಗಿದೆ. ಕಡಲೇ ಖರೀದಿಗೆ ಕೇಂದ್ರಗಳನ್ನು ಕೂಡಲೇ ತೆರೆಯಬೇಕು. ಇಲ್ಲದಿದ್ದರೆ ಬೆಳೆಗಾರರಿಗೆ ನಷ್ಟವುಂಟಾಗುತ್ತದೆ.‌ ಸಾರಿಗೆ ಸಮಸ್ಯೆಯೂ ಉಂಟಾಗುತ್ತದೆ.‌ಆದ್ದರಿಂದ ಖರೀದಿ ಕೇಂದ್ರ ತೆರೆಯಲು ತಕ್ಷಣ ಕ್ತಮ ಕೈಗೊಳ್ಳುವಂತೆ ಸೂಚಿಸಿದರು. ಇದಕ್ಕೆ ವ್ಯಾಪಕ ಪ್ರಚಾರವೂ ಅಗತ್ಯವಿದ್ದು ಮುದ್ರಣ ಮತ್ತು ದೃಶ್ಯ ಮಾಧ್ಯಮಗಳ ನೆರವು ಪಡೆಯುವಂತೆ ಸಲಹೆ ನೀಡಿದರು.

ದ್ರಾಕ್ಷಿ ಬೆಳೆಗಾರರು ಗಮನ ಸೆಳೆದ ವಿಷಯಕ್ಕೆ ಸಂಬಂಧಿಸಿ ಮಾತನಾಡಿದ ಅವರು, ದ್ರಾಕ್ಷಿ ಆನ್ ಲೈನ್ ವ್ಯಾಪಾರ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಯಾವುದೇ ತೊಡಕುಗಳಿದ್ದರೂ ನಿವಾರಿಸಲು ಜಿಲ್ಲಾಧಿಕಾರಿಗೆ ಸೂಚನೆ ನೀಡಿದರು.

ವಿಜಯ ಜಿಲ್ಲೆಯಲ್ಲಿ‌ ಕಲ್ಲಂಗಡಿ ಬೆಳೆ ಉತ್ತಮವಾಗಿ ಬಂದಿದೆ.‌ಆದರೆ ಕಿಡಿಗೇಡಿಗಳು ಕಲ್ಲಂಗಡಿ ತಿಂದರೆ ರೋಗ ಬರುತ್ತದೆ ಎಂದು ವದಂತಿ ಹಬ್ಬಿಸಿದ್ದಾರೆ. ಇದು ಸುಳ್ಳು. ಹೀಗೆ ವದಂತಿ ಹಬ್ಬಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.

ಕಲ್ಲಂಗಡಿ, ಸೌತೆಕಾಯಿ ತಿನ್ನುವುದರಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಈ ಬಗ್ಗೆ ವೈದ್ಯರು ಹೇಳಿಕೆ ನೀಡಿದ್ದಾರೆ. ಅವರಿಂದ ಮಾಹಿತಿಗಳನ್ನು ಪಡೆಯಲಾಗಿದೆ. ಆದ್ದರಿಂದ ಭೀತಿಯಿಲ್ಲದೇ ಈ ಹಣ್ಣುಗಳ ಸೇವನೆ ಮಾಡುವಂತೆ ಸಲಹೆ ನೀಡಿದರು.

ಕಲ್ಲಂಗಡಿ ತಿಂದರೆ ಕರೋನಾ ಬರುತ್ತೆ ಅಂತ ಅಪಪ್ರಚಾರ ಮಾಡಲಾಗಿದೆ.ಹಾಗಾಗಿ ಕಲ್ಲಂಗಡಿ‌ಮಾರಾಟ ಆಗುತ್ತಿಲ್ಲ‌ ಎಂದು ದೂರುಗಳು ಬಂದಿವೆ.ಒಂದು‌ ಮೂಲದ ಪ್ರಕಾರ ಕಲ್ಲಂಗಡಿ ಹಾಗೂ ಸವತೆಕಾಯಿ ತಿಂದರೆ ಮನುಷ್ಯನ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ.ಹೀಗಾಗಿ ಯಾರೂ ಭಯಪಡಬಾರದು.ರೈತರಿಗೆ ಯಾರೇ ಅಧಿಕಾರಿಗಳು ತೊಂದರೆ ಮಾಡಿದಲ್ಲಿ ಅಂಥವರ ಮೇಲೆ ಹಿಂದುಮುಂದು ನೋಡದೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದೇನೆ. ಹಾಪ್ ಕಾಮ್ಸ್‌ನಲ್ಲಿ ತರಕಾರಿ ಹಣ್ಣು ಮೊಟ್ಟೆ ಮಾರಾಟಕ್ಕೆ ಸೂಚಿಸಲಾಗಿದೆ. ರೈತರೆಲ್ಲ ಹೆದರಬಾರದು, ಆತ್ಮಹತ್ಯೆ ಮಾಡಿಕೊಳ್ಳುವ ಹೇಡಿ ಕೆಲಸ ರೈತರು ಮಾಡಬೇಡಿ ಎಂದು ಮನವಿ ಮಾಡಿದರು.

ಯಾರಾದರೂ ಪರಿಸ್ಥಿತಿಯ ದುರ್ಲಾಭ‌ಪಡೆದುಕೊಳ್ಳುವುದಾಗಲೀ ಪಡೆದುಕೊಂಡಿದ್ದಾಗಲಿ ತಮ್ಮ‌ಗಮನಕ್ಕೆ ಬಂದಿದ್ದೇ ಆದಲ್ಲಿ ಅವರು ಯಾರೇ ಆಗಲಿ ಅವರ ವಿರುದ್ಧ ಕಠಿಣ ಕ್ರಮ‌ಜರುಗಿಸಬೇಕಾಗುತ್ತದೆ ಎಂದು ಕೃಷಿ ಸಚಿವರು ಖಡಕ್ ಎಚ್ಚರಿಕೆ ನೀಡಿದರು.

ತಾವು ಹಾಗೂ ಸರ್ಕಾರ ರೈತರ ಜೊತೆಗೆ ಇದ್ದೇವೆ. ರೈತರು ಹತಾಶರಾಗಬಾರದು.ಕೊರೋನಾ ಹಾವಳಿ ಆದಷ್ಟು ಬೇಗ ಕಡಿಮೆಯಾಗಲಿದೆ, ನಾವೆಲ್ಲರೂ ಇದರಿಂದ ಪಾರಾಗುತ್ತೇವೆ.ಕೊರೋನಾ ಎಂಬ ಸಾಮಾಜಿಕ ಕುತ್ತು ಆದಷ್ಟು ಬೇಗ ನಿವಾರಣೆಯಾಗಲಿದೆ.ಕೊರೋನಾ ಎಂಬ ಕಂಟಕದಿಂದ ನಾವು ಪಾರಾಗಿ, ಜನರನ್ನು ಬದುಕಿಸಿಕೊಳ್ಳುವ ಕೆಲಸ ಸರ್ಕಾರ ಮಾಡುತ್ತಿದೆ ಎಂದು ಸ್ಪಷ್ಟಪಡಿಸಿದರು.

ರಾಜ್ಯದ ಸಹಕಾರ ಸಚಿವರು 1200 ಕೋಟಿ ಬಿಡುಗಡೆ ಮಾಡಿರುವುದಾಗಿ ತಿಳಿಸಿದ್ದಾರೆ. ಆದ್ದರಿಂದ ಕೃಷಿಗೆ ಸಂಬಂಧಿಸಿದ ಸೊಸೈಟಿಗಳ ಚಟುವಟಿಕೆಗೆ ಯಾವುದೇ ತೊಂದರೆಯೂ ಇಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

ಅಲ್ಲದೇ ಜಿಲ್ಲಾಧಿಕಾರಿಗಳ ಕಾರ್ಯಾಲಯ ಮುಂಭಾಗ ರೈತರಿಂದ ನೇರವಾಗಿ ಗ್ರಾಹಕರ ಮನೆಬಾಗಿಲಿಗೆ ತಾಜಾ ಹಣ್ಣು ಮತ್ತು ತರಕಾರಿ ಮಾರಾಟ ಸೇವೆಗೆ ಕೃಷಿ ಸಚಿವರು ಚಾಲನೆ ನೀಡಿದರು.

ಶಾಸಕರಾದ ಶಿವಾನಂದ್ ಪಾಟೀಲ್ ,ಅರುಣ್ ಶಾಪುರ್,ಬಸವನ ಗೌಡ ಪಾಟೀಲ್ ಯತ್ನಾಳ, ಈಶ್ವಂತ್ ರಾಯ್,ದೇವಾನಂದ್ ಚೌಹಣ್, ಮುರುಗೇಶ್ ನಿರಾಣಿ ಸೇರಿದಂತೆ ಇಲಾಖಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ವರದಿ: ಕೃಷಿ ಸಚಿವರ ಮಾಧ್ಯಮ ಕಾರ್ಯದರ್ಶಿ

Get in Touch With Us info@kalpa.news Whatsapp: 9481252093

Tags: Bayalu Seeme NewsGrapesKannadaNewsWebsiteLatestNewsKannadaMinister B C PatilVijayapuraದ್ರಾಕ್ಷಿಸಚಿವ ಬಿ.ಸಿ. ಪಾಟೀಲ್
Share197Tweet123Send
Previous Post

ಮುಂದುವರೆಯತ್ತಾ ಲಾಕ್ ಡೌನ್: ಪರಿಸ್ಥಿತಿ, ಮೂಲಗಳು ಏನನ್ನುತ್ತವೆ? ಇಲ್ಲಿದೆ ಸಂಫೂರ್ಣ ಮಾಹಿತಿ

Next Post

ಸಾವು ಎಲ್ಲದಕ್ಕೂ ಪರಿಹಾರವಲ್ಲ, ಬದುಕಿ ಸಾಧಿಸಬೇಕು: ಕೃಷಿ ಸಚಿವ ಬಿ.ಸಿ. ಪಾಟೀಲ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸಾವು ಎಲ್ಲದಕ್ಕೂ ಪರಿಹಾರವಲ್ಲ, ಬದುಕಿ ಸಾಧಿಸಬೇಕು: ಕೃಷಿ ಸಚಿವ ಬಿ.ಸಿ. ಪಾಟೀಲ್

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ಹೇಳಿಕೆ ಖಂಡನೀಯ: ಕೆ.ಪಿ.ಶ್ರೀಪಾಲ್

ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ಹೇಳಿಕೆ ಖಂಡನೀಯ: ಕೆ.ಪಿ.ಶ್ರೀಪಾಲ್

April 28, 2026
ಓಪನ್ ಮೈಂಡ್ಸ್ ಶಾಲೆಯಲ್ಲಿ ಕೆ-12 ಸೂಪರ್ ಇಂಟೆಲಿಜೆನ್ಸ್ ಪಠ್ಯಕ್ರಮ: ಕಿರಣ್‍ಕುಮಾರ್

ಓಪನ್ ಮೈಂಡ್ಸ್ ಶಾಲೆಯಲ್ಲಿ ಕೆ-12 ಸೂಪರ್ ಇಂಟೆಲಿಜೆನ್ಸ್ ಪಠ್ಯಕ್ರಮ: ಕಿರಣ್‍ಕುಮಾರ್

April 28, 2026
ನಿರಂತರ ಪ್ರಯತ್ನವೇ ಯಶಸ್ಸಿನ ಸೂತ್ರ: ಡಾ. ಪಿ. ನಾರಾಯಣ

ನಿರಂತರ ಪ್ರಯತ್ನವೇ ಯಶಸ್ಸಿನ ಸೂತ್ರ: ಡಾ. ಪಿ. ನಾರಾಯಣ

April 28, 2026
‘ಕುಕ್ಕರ್ ಬಾಂಬ್ ಸ್ಪೋಟ’ ಪ್ರಕರಣದ ಆರೋಪಿಗೆ ಕಠಿಣ ಶಿಕ್ಷೆ ಸ್ವಾಗತಾರ್ಹ: ಶಾಸಕ ಚನ್ನಬಸಪ್ಪ

‘ಕುಕ್ಕರ್ ಬಾಂಬ್ ಸ್ಪೋಟ’ ಪ್ರಕರಣದ ಆರೋಪಿಗೆ ಕಠಿಣ ಶಿಕ್ಷೆ ಸ್ವಾಗತಾರ್ಹ: ಶಾಸಕ ಚನ್ನಬಸಪ್ಪ

April 28, 2026
ಬೆಟ್ಟಿಂಗ್ ಆಟದ ಹಿನ್ನೆಲೆಯ ಚಿತ್ರ ’ಲೂಪ್’ ಮೇ 8ಕ್ಕೆ ತೆರೆಗೆ

ಬೆಟ್ಟಿಂಗ್ ಆಟದ ಹಿನ್ನೆಲೆಯ ಚಿತ್ರ ’ಲೂಪ್’ ಮೇ 8ಕ್ಕೆ ತೆರೆಗೆ

April 28, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL