No Result
View All Result
Teen Gang Rape Killed By 3 Minors Body Eaten By Dogs
English Articles

Teen Gangraped, Killed by Minors in Delhi Body Eaten by Dogs

by kalpa News
September 18, 2026
0

Kalpa Media House  |  New Delhi | A 16-year-old girl was allegedly gang-raped and stabbed to death by four persons,...

Read moreDetails
mysuru rss journey exhibition showcasing its history

A Century of RSS Through a Unique Exhibition

September 17, 2026
Mysuru say no to drugs walkathon dcp harsha students

BEDA BRO Should Be Everyone’s Goal : Mysuru DCP Priyamvada calls for Drug-Free Society

September 17, 2026
Sparsh Hospital Sarjapur Bengaluru 1st Anniversary

SPARSH Hospital Sarjapur Celebrates 1st Anniversary, Expands Advanced Healthcare Access

September 16, 2026
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
  • Advertise With Us
  • Grievances
  • About Us
  • Contact Us
Friday, September 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಗೌರಿಬಿದನೂರು: ಗೌರಮ್ಮ ಶಿಕ್ಷಣ ಸಂಸ್ಥೆ ವತಿಯಿಂದ ಬಡವರಿಗೆ ಆಹಾರ ವಸ್ತು ಸಮರ್ಪಣೆ

kalpa News by kalpa News
April 11, 2020
in Small Bytes, ಚಿಕ್ಕ ಬಳ್ಳಾಪುರ
0
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಗೌರಿಬಿದನೂರು: ತಾಲೂಕಿನ ತೊಂಡೇಬಾವಿ ಹೋಬಳಿ ಕ್ರಿಶ್ಚಿಯನ್ ಕಾಲೋನಿಯಲ್ಲಿನ ಸುಮಾರು 120 ಕುಟುಂಬಗಳಿಗೆ ಶುಕ್ರವಾರ ಬೆಂಗಳೂರಿನ ಕೆ.ಜಿ. ಹಳ್ಳಿಯಲ್ಲಿರುವ ಶ್ರೀ ಗೌರಮ್ಮ ಶಿಕ್ಷಣ ಸಂಸ್ಥೆಯ ವ್ಯವಸ್ಥಾಪಕರಾದ ಅನಿತಾ ಮತ್ತು ಸುಬ್ಬರಾಜು ರವರು ಸುಮಾರು 5 ಟನ್ ನಷ್ಟು ದಿನಸಿ ವಸ್ತುಗಳನ್ನು ವಿತರಿಸಿ, ಆರ್ಥಿಕ್ ಸಹಾಯ ಮಾಡಿದರು.

ಬಳಿಕ ಮಾತನಾಡಿದ ಬಿ.ಎಚ್. ಅಶ್ವತ್ಥನಾರಾಯಣಗೌಡ ಮಾತನಾಡಿ, ಇಡೀ ವಿಶ್ವಕ್ಕೆ ಕಂಟಕವಾಗಿರುವ ಕೊರೊನಾ ವೈರಸ್ ಸೋಂಕಿನ ಮಹಾಮಾರಿಯಿಂದ ಜನರನ್ನು ರಕ್ಷಿಸಲು ಸರ್ಕಾರವು ಸಂಪೂರ್ಣವಾಗಿ ಬ್ಲಾಕ್ ಡೌನ್ ಮಾಡಿದ್ದಾರೆ. ಇದರಿಂದ ಗ್ರಾಮೀಣ ಭಾಗದಲ್ಲಿನ ಬಡ ಕುಟುಂಬಗಳು ಹಾಗೂ ಕೂಲಿ ಕಾರ್ಮಿಕರು ತುತ್ತು ಅನ್ನಕ್ಕಾಗಿ ಪರಿತಪಿಸುವಂತಾಗಿದೆ. ಈ ಪರಿಸ್ಥಿತಿಯನ್ನು ಮನಗಂಡು ಶಿಕ್ಷಣ ಸಂಸ್ಥೆಯ ವತಿಯಿಂದ ಇಲ್ಲಿನ ಬಡ ಕುಟುಂಬಗಳಿಗೆ ಆಸರೆಯಾಗಬಹುದಾದ ಅಗತ್ಯ ವಸ್ತುಗಳನ್ನು ನೀಡಲು ಮುಂದಾಗಿದ್ದೇವೆ. ಸರ್ಕಾರ, ದಾನಿಗಳು ಮತ್ತು ಸಂಘ ಸಂಸ್ಥೆಗಳು ನೀಡುವ ಸಹಕಾರವನ್ನು ಪಡೆದು ಜನತೆ ನೆಮ್ಮದಿಯಿಂದ ಬದುಕುವ ಮೂಲಕ ಕೊರೋನಾ ವಿರುದ್ದ ಹೋರಾಡಬೇಕಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ದಾನಿಗಳಾದ ಅನಿತಾ ಸುಬ್ಬರಾಜು, ಬಂದಾರ್ಲಹಳ್ಳಿ ಗ್ರಾಮದ ಬಿ.ಎಚ್. ಶ್ರೀನಿವಾಸ್, ನಾಗೇಂದ್ರ, ಬಿ.ಆರ್. ಮಹದೇವ್, ಅಶ್ವತ್ಥಗೌಡ ಭಾಗವಹಿಸಿದ್ದರು.

(ವರದಿ: ಬಿ.ಎಂ. ಅಜಯ್, ಗೌರಿಬಿದನೂರು)

Get in Touch With Us info@kalpa.news Whatsapp: 9481252093

Tags: Bayalu Seeme NewsChikkaballapurCoronavirusGauribidanurKannadaNewsWebsitelock down Indiaಗೌರಿಬಿದನೂರು
Share208Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪ್ರಕೃತಿಯೇ ಕಲಿಸಿದ ಪಾಠ ಕೊರೋನಾದಿಂದಲೂ ಪಾಠ ಕಲಿಯದಿದ್ದರೆ, ಯಮನ ಪಾಶ ಬಿಗಿಯಾಗುವುದು ಅರಿಯಿರಿ

Next Post

ನ್ಯಾಮತಿ ಮಾನವ ಹಕ್ಕುಗಳ ಕಮಿಟಿಯಿಂದ ತುತ್ತಿನ ವ್ಯವಸ್ಥೆ

kalpa News

kalpa News

Next Post

ನ್ಯಾಮತಿ ಮಾನವ ಹಕ್ಕುಗಳ ಕಮಿಟಿಯಿಂದ ತುತ್ತಿನ ವ್ಯವಸ್ಥೆ

Leave a Reply Cancel reply

Your email address will not be published. Required fields are marked *

No Result
View All Result
Teen Gang Rape Killed By 3 Minors Body Eaten By Dogs
English Articles

Teen Gangraped, Killed by Minors in Delhi Body Eaten by Dogs

by kalpa News
September 18, 2026
0

Kalpa Media House  |  New Delhi | A 16-year-old girl was allegedly gang-raped and stabbed to death by four persons,...

Read moreDetails
mysuru rss journey exhibition showcasing its history

A Century of RSS Through a Unique Exhibition

September 17, 2026
Mysuru say no to drugs walkathon dcp harsha students

BEDA BRO Should Be Everyone’s Goal : Mysuru DCP Priyamvada calls for Drug-Free Society

September 17, 2026
Sparsh Hospital Sarjapur Bengaluru 1st Anniversary

SPARSH Hospital Sarjapur Celebrates 1st Anniversary, Expands Advanced Healthcare Access

September 16, 2026
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL