ಕುಂಸಿ: ಅಕ್ರಮವಾಗಿ ವಾಹನದಲ್ಲಿ ಗೋವುಗಳನ್ನು ಸಾಗಿಸುತ್ತಿದ್ದ ದುಷ್ಕರ್ಮಿಗಳನ್ನು ಹಿಡಿದ ಕರ್ನಾಟಕ ಗೋ ಸಂರಕ್ಷಣಾ ವೇದಿಕೆ ಸದಸ್ಯರು ಅವರನ್ನೆಲ್ಲಾ ಪೊಲೀಸರಿಗೆ ಒಪ್ಪಿಸಿದ್ದಾರೆ.
ಇಂದು ಗೂಡ್ಸ್ ವಾಹನವೊಂದರಲ್ಲಿ ಅಕ್ರಮವಾಗಿ ಹಸುಗಳನ್ನು ಸಾಗಿಸುತ್ತಿರುವ ಮಾಹಿತಿ ಆಧರಿಸಿ ವೇದಿಕೆ ಸದಸ್ಯರು ಅವರನ್ನು ತಡೆದು, ಪೊಲೀಸರಿಗೆ ಒಪ್ಪಿಸಿದ್ದಾರೆ.
ಪ್ರಕರಣ ಕುರಿತಂತೆ ಕೆಲವು ವ್ಯಕ್ತಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಇನ್ನೂ ಪ್ರಕರಣ ದಾಖಲಾಗಬೇಕಿದೆ.
ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
(ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ)
Discussion about this post