No Result
View All Result
IBM and Yotta Announce Plans to Deliver Agentic AI Platform for Indian Enterprises
English Articles

IBM and Yotta Announce Plans to Deliver Agentic AI Platform for Indian Enterprises

by ಕಲ್ಪ ನ್ಯೂಸ್
May 9, 2026
0

Kalpa Media House  |  Bengaluru | IBM (NYSE: IBM) and Yotta Data Services Private Limited ("Yotta") today announced plans to...

Read moreDetails
ಸಮವಸ್ತ್ರದೊಳಗಿನ ಅಪ್ಪಟ ಚಿನ್ನ | ಶ್ರೀ ಜಯಕರ ಐರೋಡಿ ಎಂಬ ಮಾನವೀಯತೆಯ ಮಹಾದನಿ

Pure Gold Within the Uniform: Jayakara Airody, The Great Voice of Humanity

May 9, 2026
Kotak Mahindra Bank Announces Results

Kotak Mahindra Bank Announces Results

May 4, 2026
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
  • Advertise With Us
  • Grievances
  • About Us
  • Contact Us
Tuesday, May 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಶಿವಮೊಗ್ಗ ಪಾಲಿಕೆ ವ್ಯಾಪ್ತಿಯ ಪ್ರತಿ ವಾರ್ಡಿಗೆ 1000 ಆಹಾರ ಪೊಟ್ಟಣ ವಿತರಣೆಗೆ ನಿರ್ಧಾರ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 16, 2020
in Small Bytes, ಶಿವಮೊಗ್ಗ
0
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಕೊರೋನಾ ವೈರಸ್ ಸೋಂಕಿನಿಂದಾಗಿ ಸರ್ಕಾರ ಲಾಕ್‌ಡೌನ್ ಘೋಷಿಸಿರುವುದು ಜನಜೀವನದ ಸುಧಾರಣಾ ಕ್ರಮವಾದರೂ ದೈನಂದಿನ ದುಡಿಮೆಯಿಂದಲೇ ಜೀವನ ಸಾಗಿಸುತ್ತಿದ್ದ ಬಡವರು, ಶ್ರಮಿಕರು, ಕಾರ್ಮಿಕರು, ಫುಟ್‌ಪಾತ್ ವ್ಯಾಪಾರಿಗಳು ಸೇರಿದಂತೆ ಜನಸಾಮಾನ್ಯರು ಹೊಟ್ಟೆಪಾಡಿಗಾಗಿ ಪರಿತಪಿಸುತ್ತಿದ್ದು ಅವರ ನೆರವಿಗೆ ಧಾವಿಸುವ ಅಗತ್ಯವಿದೆ. ಆದ್ದರಿಂದ ಪಾಲಿಕೆ ವ್ಯಾಪ್ತಿಯಲ್ಲಿನ ಪ್ರತಿ ವಾರ್ಡಿಗೆ ಪಾಲಿಕೆ ವತಿಯಿಂದ 1000 ಆಹಾರದ ಪೊಟ್ಟಣಗಳನ್ನು ವಿತರಿಸಲು ಕ್ರಮ ಕೈಗೊಳ್ಳುವಂತೆ ಮಹಾನಗರ ಪಾಲಿಕೆಯು ಇಂದು ಒಮ್ಮತದ ನಿರ್ಣಯ ಕೈಗೊಂಡಿದೆ.

ಇಂದು ಮಹಾನಗರ ಪಾಲಿಕೆಯ ಪರಿಷತ್ ಸಭಾಂಗಣದಲ್ಲಿ ಕೊರೋನ ವೈರಸ್ ನಿಯಂತ್ರಣ ಕಾರ್ಯದಲ್ಲಿ ಮಹಾನಗರ ಪಾಲಿಕೆ ವತಿಯಿಂದ ಕೈಗೊಳ್ಳಲಾದ ತುರ್ತು ಕ್ರಮಗಳ ಕುರಿತು ಕರೆಯಲಾಗಿದ್ದ ತುರ್ತು ಸಭೆಯಲ್ಲಿ ಈ ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ.

ಇಂತಹ ಸಂದಿಗ್ಧ ಸಂದರ್ಭದಲ್ಲಿ ಈ ರೋಗ ನಿಯಂತ್ರಿಸುವ ಕಾರ್ಯದ ಭಾಗವಾಗಿ ಪಾಲಿಕೆ ಅಧಿಕಾರಿ-ಸಿಬ್ಬಂದಿಗಳು, ವಿಶೇಷವಾಗಿ ಪೌರಕಾರ್ಮಿಕರು ಕಸ ಸಂಗ್ರಹಣೆ, ಔಷಧ ಸಿಂಪರಣೆ, ಇನ್ನು ಮುಂತಾದ ಕಾರ್ಯಗಳಿಗಾಗಿ ಹಗಲಿರುಳು ಶ್ರಮಿಸುತ್ತಿರುವುದು ಅಭಿನಂದನಾರ್ಹ ಸಂಗತಿ ಎಂದು ಮಹಾನಗರಪಾಲಿಕೆ ಸದಸ್ಯ ಚನ್ನಬಸಪ್ಪ ಅವರು ಹೇಳಿದರು.

ನಗರದ ಅಸಂಘಟಿತ ಕಾರ್ಮಿಕರಿಗೆ ಕಾರ್ಮಿಕ ಇಲಾಖೆಯ ಕಾರ್ಮಿಕ ಕಲ್ಯಾಣ ನಿಧಿಯಿಂದ ಅಗತ್ಯ ನೆರವನ್ನು ಒದಗಿಸಲು ಕ್ರಮ ಕೈಗೊಳ್ಳಬೇಕು. ಪಾಲಿಕೆ ವ್ಯಾಪ್ತಿಯ ಯಾವುದೇ ಒಬ್ಬ ವ್ಯಕ್ತಿಯೂ ಹಸಿವಿನಿಂದ ಸಾವನ್ನಪ್ಪಿದರೆ ಪಾಲಿಕೆ ಹೊಣೆಯಾಗಲಿದೆ ಎಂದು ರಮೇಶ್ ಹೆಗಡೆ ಅವರು ಹೇಳಿದರು.

ನಗರದ ಕಸ ಸಮರ್ಪಕ ವಿಲೇವಾರಿ ಮಾಡಲು ಈಗಿರುವ ಸಿಬ್ಬಂಧಿ ಸಾಕಾಗದು. ಅದಕ್ಕಾಗಿ ಹೆಚ್ಚುವರಿಯಾಗಿ 25 ಸಿಬ್ಬಂದಿಯನ್ನು ನೇಮಿಸಿಕೊಳ್ಳಬೇಕು ಎಂದು ಮಹಾನಗರ ಪಾಲಿಕೆ ವಿಪಕ್ಷ ನಾಯಕ ಯೋಗೀಶ್ ಎಚ್.ಸಿ. ಅವರು ಹೇಳಿದರು.

ಸಭೆಯ ಆರಂಭದಲ್ಲಿ ಪಾಲಿಕೆ ಆಯುಕ್ತ ಚಿದಾನಂದ ಎಸ್. ವಟಾರೆ ಅವರು ಮಾಹಿತಿ ನೀಡಿ, ಈವರೆಗೆ ಸಾರ್ವಜನಿಕರ ಸುರಕ್ಷತೆಗಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಅಲ್ಲದೇ ಪ್ರಚಾರ ಕಾರ್ಯ ಕೈಗೊಳ್ಳಲಾಗಿದೆ. ಅಲ್ಲದೇ ಪಾಲಿಕೆಯ ಪೌರಕಾರ್ಮಿಕರಿಗೆ ಮಾಸ್ಕ್‌, ಕೈಗವಸು ಮುಂತಾದವುಗಳನ್ನು ವಿತರಿಸಲಾಗಿದೆ. ನಗರದಾದ್ಯಂತ ಸ್ವಚ್ಚತೆಗೆ ಆದ್ಯತೆ ನೀಡಿದ್ದು, ಔಷಧ ಸಿಂಪಡಿಸಲಾಗಿದೆ. ಅಲ್ಲದೆ ಮುಂದಿನ ಮೂರು ತಿಂಗಳಿಗೆ ಬೇಕಾಗುವಷ್ಟು ಔಷಧಗಳನ್ನು ಖರೀರಿಸಲಾಗಿದೆ ಎಂದದರು.

ಸತತವಾಗಿ ಶ್ರಮಿಸುತ್ತಿರುವ ಪಾಲಿಕೆಯ ಪೌರಕಾರ್ಮಿಕರ ಕುಟುಂಬಗಳಿಗೆ ಆಹಾರದ ಕಿಟ್‌ಗಳನ್ನು ವಿತರಿಸಲಾಗಿದೆ. ವಲಸೆ ಕಾರ್ಮಿಕರಿಗಾಗಿ ವಸತಿ ವ್ಯವಸ್ಥೆ ಕಲ್ಪಿಸಿ ಪ್ರತಿನಿತ್ಯ ಆಹಾರ ನೀಡಲಾಗುತ್ತಿದೆ. ಸುರಕ್ಷತಾ ಕ್ರಮವಾಗಿ ಜಾತ್ರೆ, ಸಂತೆ, ಸಮಾರಂಭಗಳನ್ನು ರದ್ದುಗೊಳಿಸಲಾಗಿದೆ. ಈ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು, ಮಹಾಪೌರರು ಸೇರಿದಂತೆ ಹಿರಿಯ ಅಧಿಕಾರಿಗಳ ಉಪಸ್ಥಿತಿಯಲ್ಲಿ ಹಲವು ಸಭೆಗಳನ್ನು ಆಯೋಜಿಸಿ ಮಹತ್ವದ ನಿರ್ಣಯಗಳನ್ನು ಕೈಗೊಂಡು ಅನುಷ್ಠಾನಕ್ಕೆ ಕ್ರಮಕೈಗೊಳ್ಳಲಾಗಿದೆ ಎಂದರು.

ಸಭೆಯಲ್ಲಿ ಮಹಾಪೌರರಾದ ಸುವರ್ಣ ಶಂಕರ್, ಉಪಮೇಯರ್ ಸುರೇಖಾ ಮುರಳೀಧರ್, ವಿಧಾನ ಪರಿಷತ್ ಸದಸ್ಯ ಆರ್. ಪ್ರಸನ್ನಕುಮಾರ್ ಸೇರಿದಂತೆ ಮಹಾನಗರ ಪಾಲಿಕೆಯ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

Get in Touch With Us info@kalpa.news Whatsapp: 9481252093

Tags: CoronavirusCovid19IndiaLockDownKannadaNewsWebsiteLatestNewsKannadaMalnadNewsShivamoggaಕೊರೋನಾ ವೈರಸ್ಶಿವಮೊಗ್ಗ
Share212Tweet123Send
Previous Post

ಚೀನಾದಿಂದ ದೇಶಕ್ಕೆ ಬರಲಿದೆ 6.5 ಲಕ್ಷ ಕೋವಿಡ್19 ಚಿಕಿತ್ಸಾ ಕಿಟ್’ಗಳು

Next Post

18 ಪುರಾಣಗಳಲ್ಲಿ ಯಾವುದು ಏನು ಹೇಳುತ್ತದೆ?: ಮಾಲಿಕೆ-18 ಬ್ರಹ್ಮಾಂಡ ಪುರಾಣ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
18 ಪುರಾಣಗಳಲ್ಲಿ ಯಾವುದು ಏನು ಹೇಳುತ್ತದೆ?: ಮಾಲಿಕೆ-18 ಬ್ರಹ್ಮಾಂಡ ಪುರಾಣ

18 ಪುರಾಣಗಳಲ್ಲಿ ಯಾವುದು ಏನು ಹೇಳುತ್ತದೆ?: ಮಾಲಿಕೆ-18 ಬ್ರಹ್ಮಾಂಡ ಪುರಾಣ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿಕಾರಿಪುರ | ಕಲಿಕಾ ಕೌಶಲ್ಯಗಳು ಆದರ್ಶ ಶಿಕ್ಷಕನ ಸಾಧನಗಳು | ಡಾ.ಜಿ.ಎಸ್. ಶಿವಕುಮಾರ್ ಅಭಿಮತ

ಶಿಕಾರಿಪುರ | ಕಲಿಕಾ ಕೌಶಲ್ಯಗಳು ಆದರ್ಶ ಶಿಕ್ಷಕನ ಸಾಧನಗಳು | ಡಾ.ಜಿ.ಎಸ್. ಶಿವಕುಮಾರ್ ಅಭಿಮತ

May 12, 2026
ವೇದಿಕೆಯಲ್ಲಿ ಪ್ರದರ್ಶನದ ಮುನ್ನ ಕಲಾವಿದರಿಗೆ ಧೈರ್ಯ ಮುಖ್ಯ | ಕರುಣಾ ವಿಜೇಂದ್ರ ಅಭಿಮತ

ವೇದಿಕೆಯಲ್ಲಿ ಪ್ರದರ್ಶನದ ಮುನ್ನ ಕಲಾವಿದರಿಗೆ ಧೈರ್ಯ ಮುಖ್ಯ | ಕರುಣಾ ವಿಜೇಂದ್ರ ಅಭಿಮತ

May 12, 2026
SWR to run special trains for Good Friday, Easter rush

ಮಂಗಳೂರು-ಸುಬ್ರಹ್ಮಣ್ಯ-ಮಂಗಳೂರು ಪ್ಯಾಸೆಂಜರ್ ರೈಲು ಕುರಿತು ಮಹತ್ವದ ಮಾಹಿತಿ

May 12, 2026
ಕರೂರು ಕಾಲ್ತುಳಿತ ಪ್ರಕರಣ | ಟಿವಿಕೆ ಮುಖ್ಯಸ್ಥ, ನಟ ವಿಜಯ್’ಗೆ ಸಿಬಿಐ 2ನೇ ಸುತ್ತಿನ ವಿಚಾರಣೆ

ತಮಿಳುನಾಡು | ಬರೋಬ್ಬರಿ 717 ಮದ್ಯದ ಅಂಗಡಿ ಮುಚ್ಚಲು ಸಿಎಂ ವಿಜಯ್ ಆದೇಶ

May 12, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಶಿವಮೊಗ್ಗ-ಚೆನ್ನೈ, ಬೆಂಗಳೂರು-ಕನ್ಯಾಕುಮಾರಿ ಸೇರಿ 12 ಎಕ್ಸ್’ಪ್ರೆಸ್ ರೈಲು ಮಹತ್ವದ ಮಾಹಿತಿ

May 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL