No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
  • Advertise With Us
  • Grievances
  • About Us
  • Contact Us
Sunday, June 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

98 ವಸತಿ ಶಾಲೆ ವಸತಿ ನಿಲಯಗಳಲ್ಲಿ 784 ಜನ ಕ್ವಾರಂಟೈನ್’ನಲ್ಲಿ: ಡಿಸಿಎಂ ಗೋವಿಂದ ಕಾರಜೋಳ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 17, 2020
in Small Bytes, ಶಿವಮೊಗ್ಗ
0
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ಕೊರೋನಾ ವೈರಸ್ ನಿಯಂತ್ರಣಕ್ಕಾಗಿ ಸಮಾಜ ಕಲ್ಯಾಣ ಇಲಾಖೆಯು ಅನೇಕ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದ್ದು, ಸಮಾಜ ಕಲ್ಯಾಣ ಇಲಾಖೆಯ 44 ವಸತಿ ನಿಲಯ ಹಾಗೂ 54 ಮೊರಾರ್ಜಿ ದೇಸಾಯಿ ವಸತಿ ಶಾಲೆ ಸೇರಿದಂತೆ ಒಟ್ಟು 98 ವಸತಿ ಶಾಲೆ ಹಾಗೂ ವಸತಿ ನಿಲಯಗಳಲ್ಲಿ 784 ಜನರನ್ನು ಕ್ವಾರಂಟೈನ್‌ನಲ್ಲಿಡಲಾಗಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ತಿಳಿಸಿದರು.

ಬೆಂಗಳೂರಿನ ಎಂ ಜಿ ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯದಲ್ಲಿ ಆಶ್ರಯದಲ್ಲಿರುವವರನ್ನು ಭೇಟಿ ಮಾಡಿ, ಅವರ ಆರೋಗ್ಯ ಹಾಗೂ ಸಮಾಜ ಕಲ್ಯಾಣ ಇಲಾಖೆಯಿಂದ ನೀಡುತ್ತಿರುವ ಸೌಲಭ್ಯ ಹಾಗೂ ಆರೈಕೆಯ ಬಗ್ಗೆ ವಿಚಾರಿಸಿದ ನಂತರ ಅವರು ಮಾತನಾಡಿದರು.

ಕೊರೋನಾ ನಿಯಂತ್ರಣಕ್ಕಾಗಿ ಜಾರಿಯಲ್ಲಿರುವ ಲಾಕ್ ಡೌನ್’ನಿಂದ ಬಾದಿತರಾದವರಿಗೆ, ನಿರಾಶ್ರಿತರಿಗೆ, ಅಸಂಘಟಿತ ಕೂಲಿ ಕಾರ್ಮಿಕರಿಖಿ, ಅಲೆಮಾರಿ ಜನಾಂಗದವರಿಗೆ ಹಾಗೂ ಆಶ್ರಯ ಕೋರಿ ಬಂದ ಒಟ್ಟು 5108 ಜನರಿಗೆ ಸಮಾಜ ಇಲಾಖೆಯ ವ್ಯಾಪ್ತಿಯ 92 ವಸತಿ ಶಾಲೆಗಳಲ್ಲಿ ಹಾಗೂ ನಿಲಯಗಳಲ್ಲಿ ಆಶ್ರಯ ಕಲ್ಪಿಸಲಾಗಿದೆ. ರಾಜ್ಯದಲ್ಲಿ ಯಾರೂ ಅನ್ನ, ನೀರು ದೊರಕದೇ ಬಳಲಬಾರದು ಎನ್ನುವುದು ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಆಶಯವಾಗಿದ್ದು, ಇದಕ್ಕಾಗಿ ಅನೇಕ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದಾರೆ. ಅದಕ್ಕೆ ಪೂರಕವಾಗಿ ಸಮಾಜ ಕಲ್ಯಾಣ ಇಲಾಖೆಯು ಶ್ರಮಿಸುತ್ತಿದೆ. ಇಂತಹ ಸಂಕಷ್ಟದ ಸಮಯದಲ್ಲಿ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಕುಮಾರ್ ನಾಯಕ್ ಅವರ ನೇತೃತ್ವದಲ್ಲಿ ಇಲಾಖೆ ಅಧಿಕಾರಿಗಳು ಸಕ್ರಿಯವಾಗಿ ಕ್ರಮಕೈಗೊಂಡಿರುವುದು ಶ್ಲಾಘನೀಯ ಸಂಗತಿಯಾಗಿದೆ ಎಂದರು.

ತೊಂದರೆಗೊಳದ ಯಾವುದೇ ಅಸಂಘಟಿಕ ಕಾರ್ಮಿಕರು, ಬೇರೆ ಸ್ಥಳಗಳಿಂದ ಬಂದವರು ಆಶ್ರಯ ಬೇಕಾದರೆ ಅಥವಾ ಯಾವುದೇ ತೊಂದರೆಗಳಿದ್ದರೂ ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರನ್ನು ಸಂಪರ್ಕಿಸಿದರೆ ಸಮಸ್ಯೆ ಪರಿಹಾರವಾಗಲಿದೆ. ವಸತಿ ನಿಲಯಗಳ ಆಶ್ರಯದಲ್ಲಿರುವವರಿಗೆ ಪ್ರತಿನಿತ್ಯ ತಿಂಡಿ, ಊಟೋಪಚಾರ ನೀಡಿ, ಆರೈಕೆ ಮಾಡಲಾಗುತ್ತಿದೆ. ಸೂಕ್ತ ವಸತಿ, ಸ್ನಾನಗೃಹ ಸೌಲಭ್ಯ ಒದಗಿಸಿ, ಸಾಬೂನು ಸೇರಿದಂತೆ ಮೂಲಭೂತಸೌಕರ್ಯಗಳನ್ನು ನೀಡಲಾಗಿದೆ. ತಾಲೂಕು ಸಮಾಜ ಕಲ್ಯಾಣಾಧಿಕಾರಿಗಳ ಮೇಲ್ವಿಚಾರಣೆಯಲ್ಲಿ ತಾಲೂಕು ವೈದ್ಯಾಧಿಕಾರಿಯೊಂದಿಗೆ ಸೂಕ್ತ ಸಮನ್ವಯ ಸಾಧಿಸಿಕೊಂಡು ವೈದ್ಯಕೀಯ ತಂಡವು ಇವರ ಆರೋಗ್ಯ ತಪಾಸಣೆ ಕೈಗೊಳ್ಳುವಂತೆ ಕ್ರಮಕೈಗೊಳ್ಳಲಾಗಿದೆ. ಈ ವಸತಿ ನಿಲಯ ಹಾಗೂ ವಸತಿ ಶಾಲೆಗಳಲ್ಲಿರುವವರು ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ವ್ಯವಸ್ಥೆ ಮಾಡಲಾಗಿದೆ. ವಸತಿ ನಿಲಯಗಳ ಸಿಬ್ಬಂದಿ ವರ್ಗದವರು ಶ್ರಮಿಸುತ್ತಿದ್ದಾರೆ. ಈ ವಿದ್ಯಾರ್ಥಿ ನಿಲಯಗಳ ಆಶ್ರಯದಲ್ಲಿರುವವರು ಯಾವುದೇ ಆತಂಕಕ್ಕೊಳಗಾಗಬಾರದು. ಸರ್ಕಾರದ ನಿರ್ದೇಶನಗಳನ್ನು ಪಾಲಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಕುಮಾರ ನಾಯಕ್, ಡಿಸಿಎಂ ಅವರ ಆಪ್ತಕಾರ್ಯದರ್ಶಿ ವಿ. ಶ್ರೀನಿವಾಸ ಉಪಸ್ಥಿತರಿದ್ದರು.

(ವರದಿ: ಡಿ.ಎಲ್. ಹರೀಶ್, ಬೆಂಗಳೂರು)

Get in Touch With Us info@kalpa.news Whatsapp: 9481252093

Tags: BENGALURUDCM Govinda M KarajolaKannadaNewsWebsiteLatestNewsKannadaಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳಬೆಂಗಳೂರುಸಮಾಜ ಕಲ್ಯಾಣ ಇಲಾಖೆ
Share201Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕ್ಷುಲ್ಲಕ ಕಾರಣಕ್ಕೆ ತಂದೆ-ಮಗನ ಮೇಲೆ ಮಾರಣಾಂತಿಕ ಹಲ್ಲೆ

Next Post

ಕೊರೋನದ ಮಾನಸಿಕ ಖಿನ್ನತೆಗೆ ಪೀಪಲ್ ಟ್ರೀ ಮಾರ್ಗಾ ವತಿಯಿಂದ ದೂರವಾಣಿ ಮೂಲಕ ಉಚಿತ ಕೌನ್ಸಲಿಂಗ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕೊರೋನದ ಮಾನಸಿಕ ಖಿನ್ನತೆಗೆ ಪೀಪಲ್ ಟ್ರೀ ಮಾರ್ಗಾ ವತಿಯಿಂದ ದೂರವಾಣಿ ಮೂಲಕ ಉಚಿತ ಕೌನ್ಸಲಿಂಗ್

ಕೊರೋನದ ಮಾನಸಿಕ ಖಿನ್ನತೆಗೆ ಪೀಪಲ್ ಟ್ರೀ ಮಾರ್ಗಾ ವತಿಯಿಂದ ದೂರವಾಣಿ ಮೂಲಕ ಉಚಿತ ಕೌನ್ಸಲಿಂಗ್

Leave a Reply Cancel reply

Your email address will not be published. Required fields are marked *

No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL