ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಹೊಸಪೇಟೆ: ಕೊರೋನಾ ವೈರಸ್ ಲಾಕ್’ಡೌನ್ ಹಿನ್ನೆಲೆಯಲ್ಲಿ ಅನಾವಶ್ಯಕವಾಗಿ ಮನೆಗಳಿಂದ ಯಾರೂ ಹೊರಕ್ಕೆ ಬರಬಾರದು ಎಂಬ ಆದೇಶವನ್ನು ಉಲ್ಲಂಘಿಸಿ ತಿರುಗಾಡುತ್ತಿದ್ದ ಸವಾರರ ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈವರೆಗೂ ನೂರಾರು ವಾಹನಗಳನ್ನು ವಶಕ್ಕೆ ಪಡೆದಿರುವ ಪೊಲೀಸರು, ಲಾಕ್ ಡೌನ್ ಮುಕ್ತಾಯವಾಗುವವರೆಗೂ ವಶಕ್ಕೆ ಪಡೆದಿರುವ ವಾಹನಗಳನ್ನು ಹಿಂತಿರುಗಿಸಲಾಗುವುದಿಲ್ಲ ಎನ್ನಲಾಗಿದೆ.
(ವರದಿ: ಎಂ.ಎಂ. ನಾಡಿಗೇರ್, ಹೊಸಪೇಟೆ)
Get in Touch With Us info@kalpa.news Whatsapp: 9481252093















