No Result
View All Result
Sparsh Hospital Sarjapur Bengaluru 1st Anniversary
English Articles

SPARSH Hospital Sarjapur Celebrates 1st Anniversary, Expands Advanced Healthcare Access

by kalpa News
September 16, 2026
0

Kalpa Media House  |  ​Bengaluru  | As Sarjapur and the larger South East Bengaluru corridor continue to expand rapidly, the...

Read moreDetails
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
  • Advertise With Us
  • Grievances
  • About Us
  • Contact Us
Wednesday, September 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಮಾನ್ವಿ ಕರ್ನಾಟಕ ರಕ್ಷಣಾ ವೇದಿಕೆ ಜನಪರ ಬಣದಿಂದ ಬಡವರಿಗೆ ಹಣ್ಣು ವಿತರಣೆ

kalpa News by kalpa News
April 17, 2020
in Small Bytes, ರಾಯಚೂರು
0
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಮಾನ್ವಿ: ಇಂದು ಸಂಜೆ ಕರ್ನಾಟಕ ರಕ್ಷಣಾ ವೇದಿಕೆ ಜನಪರ ಬಣ ಸಂಘಟನೆಯ ವತಿಯಿಂದ ಕಡು ಬಡಕುಟುಂಬಗಳಿಗೆ ತರಕಾರಿ ಹಣ್ಣುಹಂಪಲು ಸಾಬೂನುಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷರಾದ ಶ್ರೀಕಾಂತ ಪಾಟೀಲ ಗೂಳಿ, ರಾಜ್ಯ ಉಪಾಧ್ಯಕ್ಷರಾದ ಇರ್ಫಾನ್ ಧಣಿ, ರಾಜ್ಯ ಮುಖಂಡರಾದ ರಾಮಣ್ಣ ನಾಯಕ, ಕಾರ್ಮಿಕ ಘಟಕ ಅಧ್ಯಕ್ಷರಾದ ಎಂ.ಡಿ. ಇಮಾಮ್ ಸಾಬ್ ತಾಲೂಕು ಕಾರ್ಯದರ್ಶಿ ಸಿ. ಲಕ್ಷ್ಮಣ ಉಪಸ್ಥಿತರಿದ್ದರು.

ಇನ್ನು, ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಬಡವರಿಗೆ ಹಣ್ಣು ಹಂಪಲು ವಿತರಿಸುತ್ತಿರುವ ವೇದಿಕೆ ಸದಸ್ಯರು ಸಂಕಷ್ಟದ ಕಾಲದಲ್ಲಿ ಬಡವರಿಗಾಗಿ ಮಿಡಿಯುತ್ತಿದ್ದಾರೆ.

ಈ ಸಂದರ್ಭದಲ್ಲಿ ಕರವೇ ಜನಪರ ಬಣದ ರಾಜ್ಯಾಧ್ಯಕ್ಷ ಶ್ರೀಕಾಂತ ಪಾಟೀಲ ಗೂಳಿ ಮಾತನಾಡಿ, ಕೊರೊನಾ ಭೀತಿಗೆ ದೇಶವೇ ಲಾಕ್ ಡೌನ್ ಆಗಿರುವ ಹಿನ್ನೆಲೆಯಲ್ಲಿ ಕೂಲಿ ನಂಬಿ ಜೀವನ ನಡೆಸುವ ಕುಟುಂಬಗಳಿಗೆ ತುಂಬಾ ತೊಂದರೆಯಾಗಿದೆ. ಹಸಿವಿನಿಂದ ಬಳಲಬಾರದು ಎನ್ನುವ ದೃಷ್ಟಿಯಿಂದ ಮಾನವ ಜನ್ಮ ದೊಡ್ಡದಲ್ಲ ಮಾನವೀಯತೆ ದೊಡ್ಡದು ಎಂಬ ನಿಟ್ಟಿನಲ್ಲಿ ನಮ್ಮ ಸಂಘಟನೆಯು ನಮ್ಮ ಕೈಲಾದಷ್ಟು ತರಕಾರಿ ಹಣ್ಣು ಹಂಪಲು ಸಾಬೂನುಗಳನ್ನು ವಿತರಿಸಲಾಗಿದೆ ಎಂದರು.

ಸಾರ್ವಜನಿಕರು ಮನೆಯಲ್ಲಿಯೇ ಹಿರಿ ಸುರಕ್ಷಿತವಾಗಿರಿ ಆರೋಗ್ಯದಲ್ಲಿ ಏನಾದರೂ ಬದಲಾವಣೆ ಕಂಡುಬಂದರೆ ತಕ್ಷಣ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಸಾಮಾಜಿಕ ಅಂತರ ಕಾಪಾಡಿ ರಕ್ಷಣೆ ಮಾಡಿಕೊಳ್ಳಿ ಮುಖಕ್ಕೆ ಮಾಸ್ಕ್‌ ಕಟ್ಟಿಕೊಳ್ಳಿ ಕೈಗಳನ್ನು ಚೆನ್ನಾಗಿ ತೊಳೆದುಕೊಳ್ಳಿ ಎಂದರು.

ತಮ್ಮ ಜೀವದ ಹಂಗು ತೊರೆದು ನಮ್ಮ ಸೇವೆಯಲ್ಲಿ ತೊಡಗಿರುವ ವೈದ್ಯರಿಗೆ ಸೈನಿಕರಿಗೆ ಪೊಲೀಸರಿಗೆ ಧನ್ಯವಾದ ತಿಳಿಸಿದರು.

Get in Touch With Us info@kalpa.news Whatsapp: 9481252093

Tags: BayaluSeemeNewsKannadaNewsWebsiteLatestNewsKannadaMaanviRaichurಕರ್ನಾಟಕ ರಕ್ಷಣಾ ವೇದಿಕೆ ಜನಪರ ಬಣಮಾನ್ವಿ
Share208Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಉಚಿತ ಮಾಸ್ಕ್‌ ವಿತರಿಸಿದ ಭದ್ರಾವತಿ ಬಿಜೆಪಿ ಮುಖಂಡ ಪ್ರವೀಣ್ ಪಟೇಲ್

Next Post

ತಿರುಮಲ ಏಜನ್ಸಿ ವತಿಯಿಂದ ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಗೆ ಹ್ಯಾಂಡ್ ಸ್ಯಾನಿಟೈಸರ್ ಕೊಡುಗೆ

kalpa News

kalpa News

Next Post

ತಿರುಮಲ ಏಜನ್ಸಿ ವತಿಯಿಂದ ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಗೆ ಹ್ಯಾಂಡ್ ಸ್ಯಾನಿಟೈಸರ್ ಕೊಡುಗೆ

Leave a Reply Cancel reply

Your email address will not be published. Required fields are marked *

No Result
View All Result
Sparsh Hospital Sarjapur Bengaluru 1st Anniversary
English Articles

SPARSH Hospital Sarjapur Celebrates 1st Anniversary, Expands Advanced Healthcare Access

by kalpa News
September 16, 2026
0

Kalpa Media House  |  ​Bengaluru  | As Sarjapur and the larger South East Bengaluru corridor continue to expand rapidly, the...

Read moreDetails
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL