Wednesday, June 18, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಪುಂಡರ ವಿರುದ್ಧ ಸಾಫ್ಟ್‌ ಕಾರ್ನರ್ ಬೇಡ, ತಕ್ಕ ಶಾಸ್ತಿ ಆಗಲಿ: ಸಿಎಂ ಮೇಲೆ ಸಂಪುಟ ಸದಸ್ಯರ ತೀವ್ರ ಒತ್ತಡ

April 20, 2020
in Small Bytes, ರಾಷ್ಟ್ರೀಯ
0 0
0
Share on facebookShare on TwitterWhatsapp
Read - < 1 minute

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ಪಾದರಾಯನಪುರದಲ್ಲಿ ಕೊರೋನಾ ವಾರಿಯರ್ಸ್‌ ವಿರುದ್ಧ ಮುಸಲ್ಮಾನರು ನಡೆಸಿದ ಹಲ್ಲೆಯಂತಹ ಘಟನೆಗಳು ಪದೇ ಪದೇ ರಾಜ್ಯದಲ್ಲಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಪುಂಡರ ವಿರುದ್ಧ ಕ್ರಮ ಸಾಫ್ಟ್‌ ಕಾರ್ನರ್ ಬೇಡ ಎಂದು ಸಂಪುಟ ಸದಸ್ಯರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮೇಲೆ ತೀವ್ರ ಒತ್ತಡ ಹೇರಿದ್ದಾರೆ.

ಈ ಕುರಿತಂತೆ ಮಾತನಾಡಿರುವ ಕಂದಾಯ ಸಚಿವ ಆರ್. ಅಶೋಕ್, ಪಾದರಾಯನಪುರದಲ್ಲಿ ಗೂಂಡಾಗಿರಿ ಪ್ರದರ್ಶನ ಮಾಡಿದವರ ವಿರುದ್ದ ಸರ್ಕಾರ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಿದೆ. ಇಂತಹ ರಾಕ್ಷಸೀ ಪ್ರವೃತ್ತಿಯನ್ನು ಸರ್ಕಾರ ಸಹಿಸಲ್ಲ. ಹೆಚ್ಚುವರಿ ಪೊಲೀಸ್ ಬಂದೋಬಸ್ತ್‌ ಮಾಡುವ ಜತೆಗೆ ಕಿಡಿಗೇಡಿಗಳು ಹಾಗೂ ಗೂಂಡಾಗಿರಿ ಪ್ರವೃತ್ತಿಗೆ ಸಂಪೂರ್ಣ ಕಡಿವಾಣ ಹಾಕುತ್ತೇವೆ ಎಂದಿದ್ದಾರೆ.

ಸಚಿವ ಸಿ.ಟಿ. ರವಿ ಮಾತನಾಡಿದ್ದು, ಪಾದರಾಯನಪುರದಲ್ಲಿ ವೈದ್ಯಕೀಯ ಹಾಗೂ ಪೊಲೀಸ್ ಸಿಬ್ಬಂದಿ ವಿರುದ್ದ ದೌರ್ಜನ್ಯ ನಡೆಸುವ ಪ್ರಯತ್ನ ಮಾಡಿದವರನ್ನು ಮುಲಾಜಿಲ್ಲದೆ ಬಂಧಿಸಿ ಕಠಿಣ ಕ್ರಮ ಜರುಗಿಸಬೇಕು. ಇಂತಹವರ ನಿಯಂತ್ರಿಸದಿದ್ದರೆ ಸರ್ಕಾರ ಹಾಗೂ ಪೊಲೀಸ್ ಇಲಾಖೆಗೆ ಕೆಟ್ಟ ಹೆಸರು ಬರುತ್ತದೆ. ಹೀಗಾಗಿ ಈ ರೀತಿ ಪುಂಡಾಟ ಮಾಡಿದವರನ್ನು ಕೂಡಲೇ ಬಂಧಿಸಿ ಕಠಿಣ ಕ್ರಮ ಜರುಗಿಸಬೇಕು. ಗೃಹ ಸಚಿವರು ಇಂತಹವರನ್ನು ಮಟ್ಟ ಹಾಕಬೇಕು ಎಂದು ಒತ್ತಾಯ ಮಾಡಿದ್ದೇನೆ. ಇಂತಹ ಜನರಿಗೆ ಸಂಯಮದ ಪಾಠ ಅಗತ್ಯವಿಲ್ಲ. ಅವರಿಗೆ ಅರ್ಥವಾಗುವ ಭಾಷೆಯಲ್ಲಿ ಉತ್ತರ ನೀಡಬೇಕು ಎಂದಿದ್ದಾರೆ.

(ವರದಿ: ಡಿ.ಎಲ್. ಹರೀಶ್, ಬೆಂಗಳೂರು)

Get in Touch With Us info@kalpa.news Whatsapp: 9481252093

Tags: CM B S YediyurappaKannadaNewsWebsiteLatestNewsKannadaMinister C T RaviMinister R AshokPadarayanapuraಕೊರೋನಾ ವಾರಿಯರ್ಸ್‌ಪಾದರಾಯನಪುರಮುಸಲ್ಮಾನರುಸಚಿವ ಆರ್. ಅಶೋಕ್ಸಚಿವ ಸಿ.ಟಿ. ರವಿ
Previous Post

ಜಮೀರ್ ಅಹ್ಮದ್ ಯಾರು? ಸರ್ಕಾರ ಮಾಡುವ ಕೆಲಸಕ್ಕೆ ಅವರನ್ನೇಕೆ ಕೇಳಬೇಕು: ಸಿಎಂ ಬಿಎಸ್‌ವೈ ಕಿಡಿ

Next Post

ಕ್ವಾರಂಟೈನ್ ಮಾಡಲು ರಾತ್ರಿ ಏಕೆ ಹೋಗಿದ್ದರು? ಬೆಳಗಿನ ವೇಳೆ ಹೋಗಬೇಕಿತ್ತು: ಶಾಸಕ ಜಮೀರ್ ಪ್ರಶ್ನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕ್ವಾರಂಟೈನ್ ಮಾಡಲು ರಾತ್ರಿ ಏಕೆ ಹೋಗಿದ್ದರು? ಬೆಳಗಿನ ವೇಳೆ ಹೋಗಬೇಕಿತ್ತು: ಶಾಸಕ ಜಮೀರ್ ಪ್ರಶ್ನೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

File Image

ಬಿಜೆಪಿ ನಾಯಕರ ಪ್ರತಿಭಟನೆ ರಾಜಕೀಯ ಪ್ರೇರಿತ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

June 18, 2025

ಶ್ರಮಿಕರ ಹಿತ ರಕ್ಷಣೆಗೆ ಸರ್ಕಾರ ಸದಾ ಬದ್ಧ: ಸಚಿವ ದಿನೇಶ್ ಗುಂಡೂರಾವ್

June 18, 2025

ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35000 ಸಾವಿರ ಹುದ್ದೆಗಳ ಭರ್ತಿ: ಸಿಎಂ

June 18, 2025

“ಎಡಗೈಯೇ ಅಪಘಾತಕ್ಕೆ ಕಾರಣ” ಸಿನಿಮಾಕ್ಕೆ ಉತ್ತಮ ಪ್ರತಿಕ್ರಿಯೆ: ನಿರ್ಮಾಪಕ ರಾಜೇಶ್ ಕೀಳಂಬಿ ಸಂತಸ

June 18, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

File Image

ಬಿಜೆಪಿ ನಾಯಕರ ಪ್ರತಿಭಟನೆ ರಾಜಕೀಯ ಪ್ರೇರಿತ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

June 18, 2025

ಶ್ರಮಿಕರ ಹಿತ ರಕ್ಷಣೆಗೆ ಸರ್ಕಾರ ಸದಾ ಬದ್ಧ: ಸಚಿವ ದಿನೇಶ್ ಗುಂಡೂರಾವ್

June 18, 2025

ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35000 ಸಾವಿರ ಹುದ್ದೆಗಳ ಭರ್ತಿ: ಸಿಎಂ

June 18, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!