Friday, June 20, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಬಿಎಲ್‍ಒಗಳಿಂದ ಆರೋಗ್ಯ ಸಮೀಕ್ಷೆ ಕಾರ್ಯ ಮುಂದುವರಿಕೆ: ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್

April 24, 2020
in Small Bytes, ಶಿವಮೊಗ್ಗ
0 0
0
Share on facebookShare on TwitterWhatsapp
Read - < 1 minute

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಜಿಲ್ಲೆಯಲ್ಲಿ ಇದುವರೆಗೆ 11 ಲಕ್ಷ ಜನರ ಆರೋಗ್ಯ ತಪಾಸಣಾ ಸಮೀಕ್ಷೆ ಕಾರ್ಯ ಪೂರ್ಣಗೊಂಡಿದ್ದು, ನಾಳೆಯಿಂದ ಬಿಎಲ್‍ಒ (ಮತಗಟ್ಟೆ ಅಧಿಕಾರಿ) ತಮ್ಮ ವ್ಯಾಪ್ತಿಯಲ್ಲಿ ಬಾಕಿಯುಳಿದಿರುವ ಮನೆಗಳ ಆರೋಗ್ಯ ಸಮೀಕ್ಷೆ ಕಾರ್ಯವನ್ನು ನಡೆಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದರು.

ಅವರು ಜಿಲ್ಲಾ ಮಟ್ಟದ ಆರೋಗ್ಯ ಸಮಿತಿ ಸಭೆಯಲ್ಲಿ ಈ ಸೂಚನೆ ನೀಡಿದರು.

ಆಶಾ ಕಾರ್ಯಕರ್ತೆಯರು ಇದುವರೆಗೆ ನಗರ ವ್ಯಾಪ್ತಿಯಲ್ಲಿ 1.28 ಲಕ್ಷ ಮನೆಗಳ ಸಮೀಕ್ಷೆ ಪೂರ್ಣಗೊಳಿಸಿದ್ದು, 5.16ಲಕ್ಷ ಜನರ ಆರೋಗ್ಯ ಸಮೀಕ್ಷೆ ಕೈಗೊಂಡಿದ್ದಾರೆ. ಇವರ ಪೈಕಿ 168 ಮಂದಿಯ ಗಂಟಲ ದ್ರವ ಪರೀಕ್ಷೆಗೆ ಒಳಪಡಿಸಲಾಗಿದೆ. ಇದೇ ವೇಳೆ ಗ್ರಾಮೀಣ ಪ್ರದೇಶದಲ್ಲಿ 1.78 ಲಕ್ಷ ಮನೆಗಳಿಗೆ ಭೇಟಿ ನೀಡಿ 7.64ಜನರ ಆರೋಗ್ಯ ಸಮೀಕ್ಷೆ ನಡೆಸಲಾಗಿದೆ. ಒಟ್ಟು 77 ಮಂದಿಯ ಗಂಟಲ ದ್ರವ ಪರೀಕ್ಷೆಗೆ ಕಳುಹಿಸಲಾಗಿದೆ. ಈ ಕಾರ್ಯವನ್ನು ಮತಗಟ್ಟೆ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಕೈಗೊಂಡು ಪ್ರತಿದಿನ ವರದಿಯನ್ನು ಸಲ್ಲಿಸಬೇಕು ಎಂದು ಅವರು ತಿಳಿಸಿದರು.

ತಂಬಾಕು ಮಾರಾಟ ನಿಷೇಧ: ಸರ್ಕಾರ ಲಾಕ್‍ಡೌನ್‍ನಲ್ಲಿ ಕೆಲವು ಸಡಿಲಿಕೆಗಳನ್ನು ಮಾಡಿದ್ದು, ಅದರಂತೆ ಕೆಲವು ಹೆಚ್ಚುವರಿ ಸೇವೆಗಳಿಗೆ ಅವಕಾಶ ಕಲ್ಪಿಸಿದೆ. ಆದರೆ ಈ ಸೇವೆಯನ್ನು ನೀಡುವ ಸಂದರ್ಭದಲ್ಲಿ ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಕಾಪಾಡಬೇಕು. ಬೀಡಿ, ಸಿಗರೇಟು, ಗುಟ್ಕಾ ಸೇರಿದಂತೆ ಎಲ್ಲಾ ರೀತಿಯ ತಂಬಾಕು ಉತ್ಪನ್ನಗಳ ಮಾರಾಟವನ್ನು ನಿಷೇಧಿಸಲಾಗಿದ್ದು, ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು. ಇದೇ ರೀತಿ ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವವರಿಗೆ ದಂಡ ವಿಧಿಸಿ ಆದೇಶಿಸಲಾಗಿದೆ ಎಂದು ಅವರು ಹೇಳಿದರು.

ಎಲ್ಲಾ ಸರ್ಕಾರಿ ಕಚೇರಿಗಳು ಆರಂಭವಾಗಿದ್ದು, ಕಚೇರಿಗೆ ಆಗಮಿಸುವ ಸಾರ್ವಜನಿಕರ ಥರ್ಮಲ್ ಸ್ಕ್ರೀನಿಂಗ್ ಕಡ್ಡಾಯವಾಗಿ ನಡೆಸಬೇಕು. ಸರಕಾರಿ ಕಚೇರಿಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ನಿಯಮಿತವಾಗಿ ಕೀಟನಾಶಕ ಸಿಂಪಡಣೆ ಕಾರ್ಯವನ್ನು ಕೈಗೊಳ್ಳಬೇಕು. ಯಾವುದೇ ಸಭೆ, ಸಮಾರಂಭಗಳಲ್ಲಿ 10ಕ್ಕಿಂತ ಹೆಚ್ಚು ಜನರು ಸೇರುವುದನ್ನು ನಿಷೇಧಿಸಲಾಗಿದೆ. ಈಗಾಗಲೇ ಅನುಮತಿ ನೀಡಲಾಗಿರುವ ಕಾರ್ಖಾನೆಗಳು ತಮ್ಮ ಕಾರ್ಮಿಕರಿಗೆ ಕಡ್ಡಾಯವಾಗಿ ವೈದ್ಯಕೀಯ ವಿಮೆಯನ್ನು ಮಾಡಬೇಕು. ಕಂಪೆನಿಗಳು ಶಿಫ್ಟ್ ನಡುವೆ ಕನಿಷ್ಟ ಒಂದು ಗಂಟೆ ಕಾಲ ಅಂತರ ನೀಡಬೇಕು. ಊಟದ ಸಂದರ್ಭದಲ್ಲಿ ಎಲ್ಲರೂ ಒಟ್ಟಾಗಿ ಸೇರುವುದನ್ನು ತಪ್ಪಿಸಲು ವ್ಯವಸ್ಥೆ ಮಾಡಬೇಕು ಎಂದು ಅವರು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕೆ.ಎಂ.ಶಾಂತರಾಜು, ಅಪರ ಜಿಲ್ಲಾಧಿಕಾರಿ ಜಿ.ಅನುರಾಧ, ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಟಾರೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ ಸುರಗಿಹಳ್ಳಿ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Get in Touch With Us info@kalpa.news Whatsapp: 9481252093

Tags: DC K.B. ShivakumarHealth Inspection SurveyKannadaNewsWebsiteMalnadNewsShivamoggaಆರೋಗ್ಯ ತಪಾಸಣಾ ಸಮೀಕ್ಷೆಆಶಾ ಕಾರ್ಯಕರ್ತೆಶಿವಮೊಗ್ಗ
Previous Post

ಭದ್ರಾವತಿಯಲ್ಲಿ ಪೊಲೀಸ್ ರೂಟ್ ಮಾರ್ಚ್: ಪುಷ್ಪವೃಷ್ಠಿ ಮಾಡಿ ಕೃತಜ್ಞತೆ ಸಲ್ಲಿಸಿದ ನಾಗರಿಕರು

Next Post

ಅರ್ನಾಬ್ ಗೋಸ್ವಾಮಿ ವಿರುದ್ಧ ಶಿವಮೊಗ್ಗ ಜಯನಗರ ಠಾಣೆಯಲ್ಲಿ ದೂರು ದಾಖಲು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಅರ್ನಾಬ್ ಗೋಸ್ವಾಮಿ ವಿರುದ್ಧ ಶಿವಮೊಗ್ಗ ಜಯನಗರ ಠಾಣೆಯಲ್ಲಿ ದೂರು ದಾಖಲು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

File Image

ಅಪ್ಸರಕೊಂಡ – ಮುಗಲಿ ಕಡಲ ವನ್ಯ ಜೀವಿಧಾಮ ಘೋಷಣೆ | ಸಚಿವ ಸಂಪುಟ ಸಭೆ ಅನುಮೋದನೆ

June 20, 2025

ವಿಕಸಿತ ಭಾರತದ ದಾರಿಯಲ್ಲಿ ಪ್ರಧಾನಿ ಮೋದಿ ಸರ್ಕಾರ: ಸಂಸದ ರಾಘವೇಂದ್ರ

June 20, 2025
File Image

ಅಧಿಕಾರಿಗಳ ವರ್ಗಾವಣೆ | ರಾಜ್ಯ ಸರ್ಕಾರದ ವಿರುದ್ಧ ಸಂಸದ ರಾಘವೇಂದ್ರ ಕಿಡಿ

June 20, 2025
Internet Image

ಭದ್ರಾವತಿ | ಆನೆ ತುಳಿತದಿಂದ ವ್ಯಕ್ತಿ ಸಾವು

June 20, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

File Image

ಅಪ್ಸರಕೊಂಡ – ಮುಗಲಿ ಕಡಲ ವನ್ಯ ಜೀವಿಧಾಮ ಘೋಷಣೆ | ಸಚಿವ ಸಂಪುಟ ಸಭೆ ಅನುಮೋದನೆ

June 20, 2025

ವಿಕಸಿತ ಭಾರತದ ದಾರಿಯಲ್ಲಿ ಪ್ರಧಾನಿ ಮೋದಿ ಸರ್ಕಾರ: ಸಂಸದ ರಾಘವೇಂದ್ರ

June 20, 2025
File Image

ಅಧಿಕಾರಿಗಳ ವರ್ಗಾವಣೆ | ರಾಜ್ಯ ಸರ್ಕಾರದ ವಿರುದ್ಧ ಸಂಸದ ರಾಘವೇಂದ್ರ ಕಿಡಿ

June 20, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!