No Result
View All Result
20,000+ runners participated in the 8th Edition of Manipal Marathon
English Articles

20,000+ runners participated in the 8th Edition of Manipal Marathon

by ಕಲ್ಪ ನ್ಯೂಸ್
February 12, 2026
0

Kalpa Media House  |  Manipal | The 8th edition of the Manipal marathon concluded successfully at KMC Greens, Manipal, on...

Read moreDetails
Deeksha Brahmavara | A Divine Synergy of Artistic Excellence and Intellectual Brilliance

Deeksha Brahmavara | A Divine Synergy of Artistic Excellence and Intellectual Brilliance

February 10, 2026
ಬೇಸಿಗೆಯಲ್ಲಿ ಗಂಟಲು ಒಣಗುತ್ತಿದೆಯೇ? ಧ್ವನಿ ಗರಗರಿಸುತ್ತಿದೆಯೇ? ಹಾಗಾದರೆ ಹೀಗೆ ಮಾಡಿ | ತಜ್ಞರ ಸಲಹೆ

Stay Hydrated to Protect Your Voice This Summer: ENT Expert Advice

February 10, 2026
Mysore – Shivamogga Express Big Update on this Date | Must Read

Mysore – Shivamogga Express Big Update on this Date | Must Read

February 9, 2026
Union Minister V. Somanna Flagged Off New Demu Train Services Between Dandeli – Alnavar

Union Minister V. Somanna Flagged Off New Demu Train Services Between Dandeli – Alnavar

February 9, 2026
  • Advertise With Us
  • Grievances
  • About Us
  • Contact Us
Thursday, February 12, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಚಿಕ್ಕಮಗಳೂರು

ವೈಚಾರಿಕ ವಿರೋಧ ಪಕ್ಕಕ್ಕಿಟ್ಟು ಮಹೇಂದ್ರ ಕುಮಾರ್ ಅಂತಿಮ ದರ್ಶನ ಪಡೆದ ಪ್ರಮೋದ್ ಮುತಾಲಿಕ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 26, 2020
in ಚಿಕ್ಕಮಗಳೂರು
0
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಚಿಕ್ಕಮಗಳೂರು: ಹೃದಯಾಘಾತದಿಂದ ಅಕಾಲಿಕ ಸಾವನ್ನಪ್ಪಿದ ಪ್ರಗತಿಪರ ಚಿಂತಕ, ಬಜರಂಗದಳ ಮಾಜಿ ರಾಜ್ಯ ಸಂಚಾಲಕ ಮಹೇಂದ್ರ ಕುಮಾರ್ ಅವರ ಅಂತ್ಯ ಸಂಸ್ಕಾರವು ಹುಟ್ಟೂರಾದ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿ ನಡೆಯಿತು. ಕುಟುಂಬಿಕರು, ಸ್ನೇಹಿತರ ಸಮ್ಮುಖದಲ್ಲಿ ನಡೆದ ಮಹೇಂದ್ರ ಕುಮಾರ್ ಅಂತ್ಯ ಸಂಸ್ಕಾರಕ್ಕೆ ಸಂಘಟನೆಯ ಸ್ನೇಹಿತರು, ಹೋರಾಟಗಾರರು, ರಾಜಕೀಯ ನಾಯಕರು ಸಾಕ್ಷಿಯಾದರು.

ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರು ಅಂತಿಮ ನಮನ ಸಲ್ಲಿಸಿದರು. ವೈಚಾರಿಕತೆಯಲ್ಲಿ ತದ್ವಿರುದ್ಧ ನಿಲುವು ಹೊಂದಿದವರಾದರೂ ಸಾವಿನ ಸುದ್ದಿ ತಿಳಿಯುತ್ತಲೇ ಪ್ರಮೋದ್ ಮುತಾಲಿಕ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದರು. ಮಹೇಂದ್ರ ಕುಮಾರ್ ಅವರು ಬಹಳ ಒಳ್ಳೆಯ ಸ್ವಭಾವ, ಒಳ್ಳೆಯ ವಿಚಾರವಂತರು. ವೈಚಾರಿಕ ಚಿಂತನೆ ಬದಲಾದರೂ ಅವರಲ್ಲಿದ್ದ ದೇಶದ ಬಗೆಗಿನ ಕಳಕಳಿ ಕಡಿಮೆಯಾಗಿರಲಿಲ್ಲ. ಅವರ ನಿಧನ ಅನ್ನೋದು ಕರ್ನಾಟಕದ ಹೋರಾಟಗಾರರಿಗಾದ ನಷ್ಟ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ ಎಂದು ಸಂತಾಪ ಸೂಚಿಸಿದ್ದರು.

ಇನ್ನು ಸಂಜೆ ಮನೆಗೆ ಪಾರ್ಥಿವ ಶರೀರ ಆಗಮಿಸುತ್ತಲೇ, ಕೊಪ್ಪದಲ್ಲಿರುವ ಮಹೇಂದ್ರ ಕುಮಾರ್ ಅವರ ನಿವಾಸಕ್ಕೆ ಆಗಮಿಸಿ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಭಾವುಕರಾದರು.

ಸಂಘಟನೆ, ಸಿದ್ಧಾಂತ ವಿಭಿನ್ನವಾಗಿದ್ದರೂ ಪ್ರಮೋದ್ ಮುತಾಲಿಕ್ ಅವರು ಮಹೇಂದ್ರ ಕುಮಾರ್ ಅವರ ಒಡನಾಟ ಬಿಟ್ಟಿರಲಿಲ್ಲ. ಪ್ರಬಲ ಹಿಂದುತ್ವವಾದಿಯಾಗಿದ್ದ ಪ್ರಮೋದ್ ಮುತಾಲಿಕ್ ಪಾಲಿಗೆ ಮಹೇಂದ್ರ ಕುಮಾರ್ ಹಿಂದುತ್ವದ ಶಿಷ್ಯ’ ಅನ್ನೋ ಹಾಗಿದ್ದರು. ಆದರೆ 2008 ರ ಚರ್ಚ್ ದಾಳಿಯ ನಂತರ ಮಹೇಂದ್ರ ಕುಮಾರ್ ಬಜರಂಗದಳ ಸಂಘಟನೆ ತೊರೆದು ಪ್ರಗತಿಪರ ಹಾಗೂ ಸಾಮಾಜಿಕ ಚಟುವಟಿಕೆಯಲ್ಲಿ ಗುರುತಿಸಿಕೊಳ್ಳಲು ಆರಂಭಿಸಿದ್ದರು. ಆದರೆ ಹಿಂದೂ ಮಹೇಂದ್ರ ಕುಮಾರ್ ಅವರ ಕಾರ್ಯಚಟುವಟಿಕೆ ಕಂಡವರು ಯಾರೂ ವಿರೋಧಿಸಿರಲಿಲ್ಲ. ಸಂಘಟನೆಯ ಮೇಲ್ವರ್ಗದ ನಾಯಕರಿಂದಾದ ಅನ್ಯಾಯದ ಬಗ್ಗೆ ಮಾತಾಡುತ್ತಲೇ ಬಂದಿದ್ದರು.

ಶನಿವಾರ ಮುಂಜಾವು ಸಾವಿಗೀಡಾದ ಸುದ್ದಿ ಹರಿದಾಡುತ್ತಿದ್ದಂತೆ ಕೆಲವರು ಅದರಲ್ಲೂ ವಿಕೃತಿ ಮೆರೆದಿದ್ದರು. ಆದರೆ ಪ್ರಬಲ ಹೋರಾಟಗಾರರ ಪ್ರಮೋದ್ ಮುತಾಲಿಕ್ ಆ ಎಲ್ಲಾ ಭೇದ ಭಾವಗಳನ್ನು ಮೀರಿ ಓರ್ವ ಉತ್ತಮ ಸ್ನೇಹಿತ, ವಿಚಾರವಾದಿ ಅನ್ನೋ ನೆಲೆಗಟ್ಟಿನಲ್ಲಿ ಖುದ್ದು ಭೇಟಿ ನೀಡಿ ಅಂತಿಮ ದರ್ಶನ ಪಡೆದಿದ್ದಾರೆ. ಆ ಮೂಲಕ ಸಾವಿಗೆ ಯಾವುದೇ ಸಿದ್ಧಾಂತವಿಲ್ಲ ಅನ್ನೋದನ್ನ ಸಾರಿ ಹೇಳಿದ್ದಾರೆ. ಇನ್ನು ಮಂಗಳೂರು ಭಾಗದ ಪ್ರಮುಖ ಹಿಂದೂ ನಾಯಕ, ವಿಶ್ವ ಹಿಂದೂ ಪರಿಷತ್ ಮಂಗಳೂರು ವಿಭಾಗ ಕಾರ್ಯದರ್ಶಿ ಶರಣ್ ಪಂಪ್ವೆಲ್ ಕೂಡಾ ತನ್ನ ಹಳೆಯ ಸ್ನೇಹಿತನ ಅಕಾಲಿಕ ನಿಧನಕ್ಕೆ ಫೇಸ್ ಬುಕ್ ನಲ್ಲಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

(ವರದಿ: ಡಿ.ಎಲ್. ಹರೀಶ್)

Get in Touch With Us info@kalpa.news Whatsapp: 9481252093

Tags: ChikamagaluruKannadaNewsWebsiteMahendra KumarPramod MutalikSriRama Seneಚಿಕ್ಕಮಗಳೂರುಪ್ರಗತಿಪರ ಚಿಂತಕ ಮಹೇಂದ್ರ ಕುಮಾರ್ಪ್ರಮೋದ್ ಮುತಾಲಿಕ್ವಿಶ್ವ ಹಿಂದೂ ಪರಿಷತ್ಶ್ರೀರಾಮ ಸೇನೆ
Share256Tweet123Send
Previous Post

ಬಂಟ್ವಾಳದಲ್ಲಿ ಮತ್ತೊಬ್ಬ ಮಹಿಳೆಗೆ ಕೊರೋನಾ ಸೋಂಕು ಪತ್ತೆ

Next Post

ಏನಿದು ಚಾಲಕರ ಸೆಲ್ಫಿ ವಿತ್ ಖಾಲಿ ತಪ್ಪಲೆ, ಖಾಲಿ ತಟ್ಟೆ, ಕಪ್ಪು ಪಟ್ಟಿ ಅಭಿಯಾನ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಏನಿದು ಚಾಲಕರ ಸೆಲ್ಫಿ ವಿತ್ ಖಾಲಿ ತಪ್ಪಲೆ, ಖಾಲಿ ತಟ್ಟೆ, ಕಪ್ಪು ಪಟ್ಟಿ ಅಭಿಯಾನ?

ಏನಿದು ಚಾಲಕರ ಸೆಲ್ಫಿ ವಿತ್ ಖಾಲಿ ತಪ್ಪಲೆ, ಖಾಲಿ ತಟ್ಟೆ, ಕಪ್ಪು ಪಟ್ಟಿ ಅಭಿಯಾನ?

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

January 12, 2026
ಜೀವನದಲ್ಲಿ ಯಶಸ್ಸು ಗಳಿಸಲು ವಿದ್ಯಾರ್ಥಿಗಳು ಸಕಾರಾತ್ಮಕ ಚಿಂತನೆ ಬೆಳೆಸಿಕೊಳ್ಳಿ: ಪ್ರಾಚಾರ್ಯ ಶಿವಕುಮಾರ ಕರೆ

ಜೀವನದಲ್ಲಿ ಯಶಸ್ಸು ಗಳಿಸಲು ವಿದ್ಯಾರ್ಥಿಗಳು ಸಕಾರಾತ್ಮಕ ಚಿಂತನೆ ಬೆಳೆಸಿಕೊಳ್ಳಿ: ಪ್ರಾಚಾರ್ಯ ಶಿವಕುಮಾರ ಕರೆ

February 12, 2026
20,000+ runners participated in the 8th Edition of Manipal Marathon

20,000+ runners participated in the 8th Edition of Manipal Marathon

February 12, 2026
ಶಾಸಕ ಬೈರತಿ ಬಸವರಾಜ್’ಗೆ ಅರೆಸ್ಟ್ ಭೀತಿ | ಫೋನ್ ಕಾಲ್’ಗೂ ಸಿಗದೇ ಎಸ್ಕೇಪ್

ಶಾಸಕ ಭೈರತಿ ಬಸವರಾಜ್ ಜಾಮೀನು ಅರ್ಜಿ ಸುಪ್ರೀಂ ಕೋರ್ಟ್’ನಲ್ಲೂ ವಜಾ

February 12, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಅಂತರಾಷ್ಟ್ರೀಯ ರೇಸಿಂಗ್ ಫೆಸ್ಟಿವಲ್‌ಗೆ ಸಜ್ಜಾದ ಗೋವಾ | ಕಿಚ್ಚಾಸ್ ಕಿಂಗ್ಸ್ ಬೆಂಗಳೂರು ತಂಡ ಸ್ಪರ್ಧೆ!

ಅಂತರಾಷ್ಟ್ರೀಯ ರೇಸಿಂಗ್ ಫೆಸ್ಟಿವಲ್‌ಗೆ ಸಜ್ಜಾದ ಗೋವಾ | ಕಿಚ್ಚಾಸ್ ಕಿಂಗ್ಸ್ ಬೆಂಗಳೂರು ತಂಡ ಸ್ಪರ್ಧೆ!

February 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL