ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಒಂದೆಡೆ ಕೊರೋನಾ ಸೋಂಕು ವ್ಯಾಪಕವಾಗುತ್ತಿದ್ದರೆ ಇನ್ನೊಂದೆಡೆ ಕೊರೋನಾ ಸೋಂಕಿತ ವ್ಯಕ್ತಿಯೊಬ್ಬ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ.
ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದ. ಖಿನ್ನತೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದ್ದು ವಿಕ್ಟೋರಿಯಾ ಟ್ರಾಮಾ ಸೆಂಟರ್’ನಲ್ಲಿ ಘಟನೆ ನಡೆದಿದ್ದು, ಕಟ್ಟಡದ ಮೂರನೆಯ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
Get in Touch With Us info@kalpa.news Whatsapp: 9481252093
Discussion about this post