ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ನವದೆಹಲಿ: ದೇಶದಾದ್ಯಂತ ಕೊರೋನಾ ವೈರಸ್ ಹಾವಳಿ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 1,396 ಹೊಸ ಕೊರೋನಾ ಸೋಂಕಿತರು ಪತ್ತೆಯಾಗಿದೆ.
ಈ ಕುರಿತಂತೆ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ಪ್ರಕಟಿಸಿದ್ದು, ಇದರಂತೆ ಈವರೆಗೂ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 28 ಸಾವಿರದ ಸನಿಹಕ್ಕೆ ಬಂದಿದೆ. ಅಲ್ಲದೇ, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಾದ್ಯಂತ 48 ಮಂದಿ ಕೊರೋನಾಗೆ ಬಲಿಯಾಗಿದ್ದು, ಈವರೆಗೂ ಬಲಿಯಾದವರ ಸಂಖ್ಯೆ 872ಕ್ಕೇರಿದೆ.
Get in Touch With Us info@kalpa.news Whatsapp: 9481252093
















