ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಮುಂಬೈ: ಅನಾರೋಗ್ಯದಿಂದ ಬಳಲುತ್ತಿದ್ದ ಖ್ಯಾತ ಬಾಲಿವುಡ್ ನಟ ಇರ್ಫಾನ್ ಖಾನ್(54) ಇಂದು ನಿಧನರಾಗಿದ್ದಾರೆ.
ಸೋಂಕಿನ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಮುಂಬೈನ ಧೀರುಬಾಯಿ ಅಂಬಾನಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತು. ಮುಂಜಾಗ್ರತಾ ಕ್ರಮವಾಗಿ ನಟನನ್ನು ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.
Get in Touch With Us info@kalpa.news Whatsapp: 9481252093















