Wednesday, June 25, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಷ್ಟ್ರೀಯ

ಲಾಕ್’ಡೌನ್ ವಿಸ್ತರಣೆ: ಕೇಂದ್ರದ ಹೊಸ ಕಠಿಣ ಮಾರ್ಗಸೂಚಿಯಲ್ಲೇನಿದೆ? ಗ್ರೀನ್ ಝೋನ್’ನಲ್ಲಿ ಬಸ್ ಸಂಚಾರ

May 1, 2020
in ರಾಷ್ಟ್ರೀಯ
0 0
0
Share on facebookShare on TwitterWhatsapp
Read - < 1 minute

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ನವದೆಹಲಿ: ಕೊರೋನಾ ವೈರಸ್ ಲಾಕ್ ಡೌನ್ ವಿಸ್ತರಣೆ ಮಾಡಿರುವ ಕೇಂದ್ರ ಗೃಹ ಇಲಾಖೆ ಹೊಸದಾಗಿ ಒಂದು ಕಠಿಣ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ್ದು, ಇದನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಎಲ್ಲ ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ.

ಏನಿದೆ ಮಾರ್ಗಸೂಚಿಯಲ್ಲಿ?

  • 2 ವಾರಗಳ ಕಾಲ ಲಾಕ್ ಡೌನ್ ವಿಸ್ತರಣೆ
  • ಸಾಮಾಜಿಕ, ಧಾರ್ಮಿಕ ಕಾರ್ಯಕ್ರಮ ರದ್ದು
  • ಬಸ್, ರೈಲು ಹಾಗೂ ವಿಮಾನ ಸಂಚಾರ ರದ್ದು
  • ಮಹಾನಗರಗಳಲ್ಲಿ ಮೆಟ್ರೋ ರೈಲು ಸಂಚಾರ ಇಲ್ಲ
  • ಟ್ಯಾಕ್ಸಿ ಹಾಗೂ ಆಟೋ ಸಂಚಾರ ಇಲ್ಲ
  • ಕಟಿಂಗ್ ಶಾಪ್’ಗಳನ್ನು ಎಲ್ಲಿಯೂ ತೆರೆಯುವಂತಿಲ್ಲ
  • ಅಗತ್ಯ ವಸ್ತು ಪೂರೈಕೆಯ ಗೂಡ್ಸ್‌ ರೈಲು, ವಾಹನಕ್ಕೆ ಮಾತ್ರ ಅವಕಾಶ
  • ಗರ್ಭಿಣಿ, ಮಕ್ಕಳು ಹಾಗೂ ವೃದ್ದರು ಕಡ್ಡಾಯವಾಗಿ ಮನೆಯಲ್ಲೇ ಇರಬೇಕು
  • ಅಗತ್ಯ ವಸ್ತು ಖರೀದಿಗೆ ಮಾತ್ರ ರಸ್ತೆಗೆ ಬರಬೇಕು
  • ಅನಗತ್ಯವಾಗಿ ಯಾರೂ ಮನೆಯಿಂದ ಹೊರಕ್ಕೆ ಓಡಾಡುವಂತಿಲ್ಲ
  • ಥಿಯೇಟರ್, ಮಾಲ್, ಜಿಮ್, ಸ್ವಿಮ್ಮಿಂಗ್ ಪೂಲ್ ತೆರೆಯುವಂತಿಲ್ಲ
  • ಸಂಜೆ 7ರಿಂದ ಮುಂಜಾನೆ 7ರವರೆಗೂ ಕಡ್ಡಾಯವಾಗಿ ಯಾರೂ ಓಡಾಡುವಂತಿಲ್ಲ
  • ಅಂತಾರಾಜ್ಯ ವಾಹನ ಸಂಚಾರ ಸಂಪೂರ್ಣ ಬಂದ್
  • ಯಾವುದೇ ಶಾಲಾ-ಕಾಲೇಜುಗಳನ್ನು ತೆರೆಯುವಂತಿಲ್ಲ
  • ಕೈಗಾರಿಕೆಗಳಿಗೆ ಷರತ್ತುಬದ್ದ ಅನುಮತಿ
  • ಬಾರ್ ಅಂಡ್ ರೆಸ್ಟೋರೆಂಟ್’ಗಳಿಗೆ ಅನುಮತಿ ಇಲ್ಲ

ಆರೆಂಜ್ ಝೋನ್’ನಲ್ಲಿ ಯಾವುದಕ್ಕೆ ಅವಕಾಶ?

  • ನಿಗದಿತ ಪಾಸ್ ಹೊಂದಿರುವವರು ಮಾತ್ರ ಓಡಾಡಬಹುದು
  • ಅಗತ್ಯವಿದ್ದಲ್ಲಿ ಕಾರು ಬಳಸಬಹುದು. ಆದರೆ, ಕಾರಿನಲ್ಲಿ ಡ್ರೈವರ್ ಸೇರಿ ಇಬ್ಬರಿಗೆ ಮಾತ್ರ ಅವಕಾಶ
  • ಬೈಕ್’ನಲ್ಲಿ ಕೇವಲ ಒಬ್ಬರು ಮಾತ್ರ ಸಂಚರಿಸಬಹುದು
  • ಬಸ್ ಸಂಚಾರ ಇರುವುದಿಲ್ಲ

ಗ್ರೀನ್ ಝೋನ್’ನಲ್ಲಿ ಯಾವುದಕ್ಕೆ ಅವಕಾಶ?

  • ಈ ಜಿಲ್ಲಾ ವ್ಯಾಪ್ತಿಯಲ್ಲಿ ಬಸ್ ಓಡಾಟಕ್ಕೆ ಅವಕಾಶವಿದ್ದು, ಶೇ.50ರಷ್ಟು ಪ್ರಯಾಣಿಕರಿಗೆ ಮಾತ್ರ ಅವಕಾಶ
  • ಟ್ಯಾಕ್ಸಿ ಓಡಾಟಕ್ಕೆ ಅವಕಾಶವಿದ್ದು, ಡ್ರೈವರ್ ಸೇರಿ ಇಬ್ಬರಿಗೆ ಮಾತ್ರ ಅವಕಾಶ

Get in Touch With Us info@kalpa.news Whatsapp: 9481252093

Tags: Covid19IndiaGreen ZoneguidelinesKannadaNewsWebsiteLatestNewsKannadaLockdownextentionOrange ZoneRed Zoneಕೊರೋನಾ ವೈರಸ್ಲಾಕ್ ಡೌನ್ ವಿಸ್ತರಣೆ
Previous Post

ದೇಶದಾದ್ಯಂತ ಮೇ 17ರವರೆಗೂ ಲಾಕ್ ಡೌನ್ ವಿಸ್ತರಣೆ

Next Post

ನಿಯಮ ಉಲ್ಲಂಘಿಸಿ ನಮಾಜ್: ಮಸೀದಿಗೆ ನುಗ್ಗಿ ಅವಾಜ್ ಹಾಕಿದ ಕೋಲಾರ ತಹಶೀಲ್ದಾರ್ ಶೋಭಿತಾ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ನಿಯಮ ಉಲ್ಲಂಘಿಸಿ ನಮಾಜ್: ಮಸೀದಿಗೆ ನುಗ್ಗಿ ಅವಾಜ್ ಹಾಕಿದ ಕೋಲಾರ ತಹಶೀಲ್ದಾರ್ ಶೋಭಿತಾ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Internet Image

ಗಮನಿಸಿ | ಜೂನ್ 26ರ ನಾಳೆ ಸೊರಬದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 25, 2025

ಮಾದಕ ವ್ಯಸನ ವಿರೋಧಿ ದಿನ: ಎಚ್‌ಪಿಆರ್ ನರ್ಸಿಂಗ್ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ

June 25, 2025

ಕಾಂಗ್ರೆಸ್ ಸರ್ಕಾರದಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಶಾಸಕ ಚನ್ನಬಸಪ್ಪ

June 25, 2025

ಮುಸ್ಲಿಮರಿಗೆ ವಸತಿ ಯೋಜನೆಯಲ್ಲಿ ಶೇ.15ರಷ್ಟು ಮೀಸಲಾತಿ ಕೂಡಲೇ ಹಿಂಪಡೆಯಿರಿ

June 25, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Internet Image

ಗಮನಿಸಿ | ಜೂನ್ 26ರ ನಾಳೆ ಸೊರಬದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 25, 2025

ಮಾದಕ ವ್ಯಸನ ವಿರೋಧಿ ದಿನ: ಎಚ್‌ಪಿಆರ್ ನರ್ಸಿಂಗ್ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ

June 25, 2025

ಕಾಂಗ್ರೆಸ್ ಸರ್ಕಾರದಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಶಾಸಕ ಚನ್ನಬಸಪ್ಪ

June 25, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!