No Result
View All Result
Blood Donation Camp Successfully Organised at Mysuru Division
English Articles

Blood Donation Camp Successfully Organised at Mysuru Division

by ಕಲ್ಪ ನ್ಯೂಸ್
June 16, 2026
0

Kalpa Media House  | Mysuru | South Western Railway, Mysuru Division, organised a Blood Donation Camp in collaboration with Railway...

Read moreDetails
yoga | Participate online

India Launches Worldwide Campaign for International Day of Yoga 2026

June 13, 2026
Elderly Woman Found Dead

Elderly Woman Found Dead in Decomposed State in Shivamogga

June 13, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
  • Advertise With Us
  • Grievances
  • About Us
  • Contact Us
Thursday, June 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಹೊರ ಜಿಲ್ಲೆಗೆ ತೆರಳುವವರಿಗೆ ಸುಗಮ ಸಂಚಾರಕ್ಕೆ ವ್ಯವಸ್ಥೆ: ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 5, 2020
in ಶಿವಮೊಗ್ಗ
0
ಮುಂದುವರೆದ ಮಳೆ: ಗುರುವಾರವೂ ಶಿವಮೊಗ್ಗ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

File Image

Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಹೊರ ಜಿಲ್ಲೆಗಳಿಗೆ ಒಂದು ಅವಧಿಗೆ ಮಾತ್ರ ತೆರಳುವವರಿಗೆ ಈಗಾಗಲೇ ತಾಲೂಕು ಮಟ್ಟದಲ್ಲಿ ತಹಶೀಲ್ದಾರ್ ಹಂತದಲ್ಲಿ ವನ್ ವೇ ಪಾಸ್ ನೀಡಲಾಗುತ್ತಿದ್ದು, ವಿಳಂಬಕ್ಕೆ ಅವಕಾಶವಿಲ್ಲದಂತೆ ಅರ್ಜಿ ಸಲ್ಲಿಸಿದ ಎರಡು ಗಂಟೆ ಒಳಗಾಗಿ ಪಾಸ್ ವಿತರಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಸೂಚನೆ ನೀಡಿದರು.

ಅವರು ಮಂಗಳವಾರ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ನಡೆಸಿದ ವಿಡಿಯೋ ಕಾನ್ಫರೆನ್ಸ್‌ ಸಂದರ್ಭದಲ್ಲಿ ಈ ಕುರಿತು ಸೂಚನೆಗಳನ್ನು ನೀಡಿದರು.
ಅರ್ಜಿಯಲ್ಲಿ ಮೊಬೈಲ್ ಸಂಖ್ಯೆ ಸೇರಿದಂತೆ ಕನಿಷ್ಟ ಮಾಹಿತಿಗಳನ್ನು ಮಾತ್ರ ಪಡೆಯಬೇಕು. ಜನರನ್ನು ಕಾಯಿಸದೆ ನೇರವಾಗಿ ಅರ್ಜಿಯನ್ನು ಸ್ವೀಕರಿಸಬೇಕು. ಒಂದು ವೇಳೆ ಪಾಸ್ ನೀಡಲು ಸಾಧ್ಯವಿಲ್ಲದಿದ್ದರೆ ಅರ್ಜಿ ಸ್ವೀಕರಿಸುವ ಸಂದರ್ಭದಲ್ಲಿಯೇ ತಿಳಿಸಬೇಕು. ಅರ್ಜಿಗಳನ್ನು ತಹಶೀಲ್ದಾರ್ ಕಚೇರಿಯಲ್ಲಿ ಸ್ವೀಕರಿಸಬೇಕು. ಪಾಸ್‌ಗಳನ್ನು ಮೊಬೈಲ್ ಸಂಖ್ಯೆ ತಿಳಿಸಿ ನಾಡ ಕಚೇರಿಯಲ್ಲಿ ಪಡೆಯಬೇಕು ಎಂದರು.

ಹೊರ ಜಿಲ್ಲೆಗಳಿಗೆ ತೆರಳುವವರು ಬಸ್ ಸೌಲಭ್ಯ ಬಯಸಿದರೆ ಕಲ್ಪಿಸಬೇಕು. ಯಾವುದಾದರೂ ಒಂದು ಊರಿಗೆ ಒಂದು ಬಸ್‌ನಲ್ಲಿ ಪ್ರಯಾಣಿಸುವಷ್ಟು ಜನರಿಂದ ವಿನಂತಿ ಬಂದರೆ, ಕೆಎಸ್‌ಆರ್‌ಟಿಸಿ ಅಧಿಕಾರಿಗಳಿಗೆ ಮಾತನಾಡಿ ಬಸ್ ವ್ಯವಸ್ಥೆ ಮಾಡಿ ಅರ್ಜಿದಾರರಿಗೆ ಮಾಹಿತಿ ನೀಡಬೇಕು ಎಂದು ಹೇಳಿದರು.

ಮಾಹಿತಿ ಕಡ್ಡಾಯ
ಜಿಲ್ಲೆಯ ಎಪಿಎಂಸಿಗಳಿಗೆ ಸೇರಿದಂತೆ ಕೈಗಾರಿಕಾ ವಲಯಗಳಿಗೆ ಹೊರ ರಾಜ್ಯಗಳಿಂದ ಲಾರಿಗಳಲ್ಲಿ ಆಗಮಿಸುವವರ ಸಂಪೂರ್ಣ ವಿವರಗಳನ್ನು ಪಡೆಯಬೇಕು. ಹೊರ ರಾಜ್ಯಗಳಿಂದ ಲಾರಿಗಳಲ್ಲಿ ಅನಧಿಕೃತವಾಗಿ ಯಾರೂ ಜಿಲ್ಲೆ ಪ್ರವೇಶಿಸುವಂತಿಲ್ಲ. ಎಪಿಎಂಸಿಗಳಿಗೆ ಆಗಮಿಸುವ ಲಾರಿಗಳ ಚಾಲಕರ ವಿವರ, ಒಂದು ವೇಳೆ ಹಮಾಲಿಗಳು ಆಗಮಿಸಿದ್ದರೆ ಅವರ ವಿವರ, ಆಗಮಿಸಿದ ಹಾಗೂ ಹಿಂತಿರುಗುವ ದಿನಾಂಕ ಇತ್ಯಾದಿಗಳನ್ನು ಎಪಿಎಂಸಿ ಕಾರ್ಯದರ್ಶಿಗಳು ಪಡೆದು ಪೊಲೀಸರಿಗೆ ಸಲ್ಲಿಸಬೇಕು. ಯಾವುದೇ ಕಾರಣಕ್ಕೂ ಲಾರಿಯಲ್ಲಿ ಆಗಮಿಸುವವರು ಎಪಿಎಂಸಿ ಆವರಣದ ಹೊರಗೆ ಅಡ್ಡಾಡುವಂತಿಲ್ಲ. ಇದನ್ನು ಉಲ್ಲಂಘಿಸಿದರೆ ಸಂಬಂಧಪಟ್ಟ ಸಗಟು ಡೀಲರ್ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದು ಎಂದರು.

ಅನಾವಶ್ಯಕವಾಗಿ ಹೊರ ಬರಬೇಡಿ
ಲಾಕ್‌ಡೌನ್ ಸಡಿಲಿಕೆ ಮಾಡಿದ್ದರೂ, ಸಾರ್ವಜನಿಕರು ಅಗತ್ಯ ಸಂದರ್ಭಗಳಲ್ಲಿ ಮಾತ್ರ ಮನೆಯಿಂದ ಹೊರಗೆ ಬರಬೇಕು. ಅಗತ್ಯ ಸಾಮಾಗ್ರಿಗಳನ್ನು ಮನೆಯ ಸಮೀಪದಲ್ಲೇ ಖರೀದಿಸಬೇಕು. ಯಾವುದೇ ಅಂಗಡಿಗಳ ಮುಂದೆ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೇ ವ್ಯಾಪಾರ ನಡೆಸುತ್ತಿದ್ದರೆ, ಅಂತಹ ಅಂಗಡಿ ಮಾಲಿಕರಿಗೆ ದಂಡ ವಿಧಿಸುವಂತೆ ಜಿಲ್ಲಾಧಿಕಾರಿ ಅವರು ತಿಳಿಸಿದರು.

ಪೊಲೀಸ್ ವರಿಷ್ಟಾಧಿಕಾರಿ ಕೆ.ಎಂ. ಶಾಂತರಾಜು ಮತ್ತಿತರರು ಉಪಸ್ಥಿತರಿದ್ದರು.

Get in Touch With Us info@kalpa.news Whatsapp: 9481252093

Tags: DC K B SivakumarIndiaLockDownKannadaNewsWebsiteLatestNewsKannadaMalnadNewsShivamoggaಲಾಕ್‍ಡೌನ್ಶಿವಮೊಗ್ಗಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್
Share200Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮರೆಯಾದ ನಿತ್ಯೋತ್ಸವ ಕವಿಗೆ ಕೃಷಿ ಸಚಿವರ ಕಂಬನಿ

Next Post

ಜಿಲ್ಲೆಯಲ್ಲಿ ಸೆಲೂನ್ ಶಾಪ್ ತೆರೆಯಲು ಅನುಮತಿ: ಆದರೆ, ಮಾಸ್ಕ್‌, ಹ್ಯಾಂಡ್ ಗ್ಲೌಸ್ ಕಡ್ಡಾಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಜಿಲ್ಲೆಯಲ್ಲಿ ಸೆಲೂನ್ ಶಾಪ್ ತೆರೆಯಲು ಅನುಮತಿ: ಆದರೆ, ಮಾಸ್ಕ್‌, ಹ್ಯಾಂಡ್ ಗ್ಲೌಸ್ ಕಡ್ಡಾಯ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಗ್ರಾಮೀಣ ಭಾಗದಲ್ಲಿ ವಿವಿಧ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಸಂಸದ ರಾಘವೇಂದ್ರ ಸೂಚನೆ

ಗ್ರಾಮೀಣ ಭಾಗದಲ್ಲಿ ವಿವಿಧ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಸಂಸದ ರಾಘವೇಂದ್ರ ಸೂಚನೆ

June 18, 2026
ಎಸ್‍ಐಆರ್ ಪ್ರಕ್ರಿಯೆ | ಎಚ್ಚರಿಕೆ ಹೆಜ್ಜೆ ಅತ್ಯಗತ್ಯ: ಕಿಮ್ಮನೆ ರತ್ನಾಕರ್

ಎಸ್‍ಐಆರ್ ಪ್ರಕ್ರಿಯೆ | ಎಚ್ಚರಿಕೆ ಹೆಜ್ಜೆ ಅತ್ಯಗತ್ಯ: ಕಿಮ್ಮನೆ ರತ್ನಾಕರ್

June 18, 2026
Mysore - Shivamogga - Talguppa Train

ಮೈಸೂರು – ಮದಾರ್ ಜಂಕ್ಷನ್ ವಿಶೇಷ ಎಕ್ಸ್‌ಪ್ರೆಸ್ ಹೆಚ್ಚುವರಿ ರೈಲು ಸೇವೆ ವಿಸ್ತರಣೆ

June 18, 2026
ವಿದ್ಯುತ್ ವಿತರಣಾ ವ್ಯವಸ್ಥೆ ಖಾಸಗೀಕರಣ ನಿರ್ಧಾರ ಕೈಬಿಡಿ: ಮಾಜಿ ಡಿಸಿಎಂ ಈಶ್ವರಪ್ಪ

ವಿದ್ಯುತ್ ವಿತರಣಾ ವ್ಯವಸ್ಥೆ ಖಾಸಗೀಕರಣ ನಿರ್ಧಾರ ಕೈಬಿಡಿ: ಮಾಜಿ ಡಿಸಿಎಂ ಈಶ್ವರಪ್ಪ

June 18, 2026
Shivamogga Police : Traffic Rules

ಶಾಲಾ – ಕಾಲೇಜು ವಿದ್ಯಾರ್ಥಿಗಳ ಸುರಕ್ಷತೆಗಾಗಿ ಸಂಚಾರಿ ನಿಯಮ ಪಾಲಿಸಿ: ಪೊಲೀಸ್ ಉಪಾಧೀಕ್ಷಕ ಸಂಜೀವ್ ಕುಮಾರ್

June 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL