Read - < 1 minute
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ನವದೆಹಲಿ: ಮಹಾರಾಷ್ಟ್ರದ ಔರಂಗಾಬಾದ್’ನಲ್ಲಿ ಇಂದು ಸಂಭವಿಸಿದ ರೈಲು ದುರಂತದಲ್ಲಿ 16 ವಲಸೆ ಕಾರ್ಮಿಕರು ಬಲಿಯಾದ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, ಕಾರ್ಮಿಕರು ಸಾವನ್ನಪ್ಪಿರುವ ವಿಷಯ ಕೇಳಿ ನನಗೆ ಆಘಾತವಾಯಿತು, ವಲಸೆ ಕಾರ್ಮಿಕರ ಸಾವಿಗೆ ಸಂತಾಪ ಸೂಚಿಸಿರುವ ಅವರು ಈ ಪ್ರಕರಣದಿಂದ ನಮಗೆ ನಾಚಿಕೆಯಾಗಬೇಕು ಎಂದಿದ್ದಾರೆ.
Get in Touch With Us info@kalpa.news Whatsapp: 9481252093
Discussion about this post