No Result
View All Result
Sagara Engulfed In The Ocean of Music
English Articles

Sagara Engulfed In The Ocean of Music

by ಕಲ್ಪ ನ್ಯೂಸ್
March 23, 2026
0

Kalpa Media House  |  Special Article by Rasikapriya  | An invigorating music festival held recently at Sagara, Shimoga Dist., took...

Read moreDetails
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
  • Advertise With Us
  • Grievances
  • About Us
  • Contact Us
Monday, March 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ರಾಜ್ಯದಲ್ಲಿ ಕೋವಿಡ್19 ಸ್ಥಿತಿಗತಿ ಕುರಿತಂತೆ ಕೇಂದ್ರ ಆರೋಗ್ಯ ಸಚಿವರ ಜೊತೆ ಸಚಿವ ಡಾ.ಕೆ. ಸುಧಾಕರ್ ಚರ್ಚೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 9, 2020
in Small Bytes, ಬೆಂಗಳೂರು ನಗರ
0
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ಲಾಕ್ ಡೌನ್ ಸಡಿಲಿಕೆ ಮತ್ತು ವಿದೇಶಗಳಲ್ಲಿರುವ ಕನ್ನಡಿಗರು ಹಿಂದಿರುಗಿದ ನಂತರ ಎದುರಾಗುವ ಸವಾಲುಗಳನ್ನು ಎದುರಿಸಲು ರಾಜ್ಯ ಸರ್ಕಾರ ಎಲ್ಲ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಹೇಳಿದ್ದಾರೆ.

ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಮತ್ತು ಆರೋಗ್ಯ ಖಾತೆ ರಾಜ್ಯ ಸಚಿವ ಅಶ್ವಿನ್ ಕುಮಾರ್ ಚೌಬೆ ಹಾಗೂ ಸಚಿವಾಲಯದ ಹಿರಿಯ ಅಧಿಕಾರಿಗಳ ಜೊತೆ ನಡೆಸಿದ ವಿಡಿಯೊ ಸಂವಾದದಲ್ಲಿ ರಾಜ್ಯದ ಪರವಾಗಿ ಡಾ.ಸುಧಾಕರ್ ಪಾಲ್ಗೊಂಡಿದ್ದರು.

ಕೇಂದ್ರ ಸರ್ಕಾರ ನೀಡಿರುವ ಮಾರ್ಗಸೂಚಿ ಅನ್ವಯ ರಾಜ್ಯದಲ್ಲಿ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲಾಗಿದೆ. ಮುಂದಿನ ದಿನಗಳಲ್ಲೂ ಎದುರಾಗುವ ಸವಾಲುಗಳನ್ನು ನಿಭಾಯಿಸಲು ಟಾಸ್ಕ್ ಫೋರ್ಸ್ ಸಭೆಯಲ್ಲಿ ಸುದೀರ್ಘವಾಗಿ ಚರ್ಚಿಸಿ ಕೈಗೊಳ್ಳಬೇಕಿರುವ ಕ್ರಮಗಳನ್ನು ನಿರ್ಧರಿಸಲಾಗಿದೆ ಎಂದು ಡಾ. ಸುಧಾಕರ್ ಕೇಂದ್ರ ಸಚಿವರಿಗೆ ವಿವರಿಸಿದರು.

ಈ ಹಿಂದೆ ತಿಳಿಸಿದ್ದಂತೆ ತಂತ್ರಜ್ಞಾನ ಮತ್ತು ತಜ್ಞರ ಹೊಂದಾಣಿಕೆಯ ಮೂಲಕ ಕೋವಿಡ್19 ರೋಗಗಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, 4ಟಿ ಸೂತ್ರ ಯಶಸ್ವಿಯಾಗಿದೆ. ಆದರೆ ಮರಣ ಪ್ರಮಾಣವನ್ನು ಕಡಿಮೆಗೊಳಿಸುವ ಯತ್ನಗಳ ನಡುವೆಯೂ ಮೂವತ್ತು ಮಂದಿ ಸಾವನ್ನಪ್ಪಿರುವುದು ದುರದೃಷ್ಟಕರ ಎಂದು ಸಚಿವ ಡಾ.ಸುಧಾಕರ್ ಹೇಳಿದರು.

ಟೆಲಿ ಮೆಡಿಸಿನ್ ಮತ್ತು ಟೆಲಿ ಐಸಿಯು ನಂತಹ ಪರಿಣಾಮಕಾರಿ ಕ್ರಮಗಳ ಮೂಲಕ ಕರ್ನಾಟಕದಲ್ಲಿ ಉನ್ನತ ಗುಣಮಟ್ಟದ ಚಿಕಿತ್ಸೆ ಒದಗಿಸಲಾಗುತ್ತಿದೆ. ಆರಂಭದಲ್ಲಿ ಎರಡು ಲ್ಯಾಬ್’ಗಳಿಂದ ಕೇವಲ ಮುನ್ನೂರು ಟೆಸ್ಟ್‌’ಗಳನ್ನು ಮಾತ್ರವೇ ಮಾಡಲು ಸಾಧ್ಯವಾಗಿತ್ತು. ಆದರೆ ಈಗ ಲ್ಯಾಬ್ ಗಳ ಸಂಖ್ಯೆ ಮೂವತ್ತೆರಡು ಹಾಗೂ ಪ್ರತಿ ದಿನ ಐದು ಸಾವಿರದ ಐನೂರು ಟೆಸ್ಟ್‌’ಗಳನ್ನು ಮಾಡಲಾಗುತ್ತಿದೆ ಎಂದು ಡಾ.ಸುಧಾಕರ್ ವಿವರಿಸಿದರು.

ಬೆಂಗಳೂರಿನ ಖಾಸಗಿ ಸಂಸ್ಥೆ ಆವರಣದಲ್ಲಿ ಅಳವಡಿಸಿರುವ ಎರಡು ಟೆಸ್ಟ್‌ ಮಿಷನ್’ಗಳನ್ನು ನಮ್ಮ ಬಳಕೆಗೆ ಸಿಗುವಂತೆ ಐಸಿಎಂಆರ್ ಅಗತ್ಯ ಸೂಚನೆ ನೀಡಿದರೆ ದಿನವೊಂದಕ್ಕೆ ಹೆಚ್ಚುವರಿಯಾಗಿ ಆರೂವರೆ ಸಾವಿರ ಸ್ಟ್‌ ಮಾಡಲು ಅವಕಾಶವಾಗುತ್ತದೆ. ಈ ಕುರಿತು ಸಚಿವಾಲಯದಿಂದ ಅಗತ್ಯ ಸೂಚನೆ ರವಾನೆ ಆಗಬೇಕು ಎಂದು ಇದೇ ಸಮಯದಲ್ಲಿ ಡಾ.ಸುಧಾಕರ್ ಕೋರಿದರು. ಇದಕ್ಕೆ ತಕ್ಷಣ ಪ್ರತಿಕ್ರಿಯಿಸಿದ ಕೇಂದ್ರ ಸಚಿವರು ಐಸಿಎಂಆರ್ ಅಧಿಕಾರಿಗಳಿಗೆ ಸೂಚನೆ ನೀಡಿ ಸ್ಥಳೀಯವಾಗಿಯೇ ಆ ಯಂತ್ರಗಳ ಬಳಕೆಗೆ ಅವಕಾಶ ನೀಡಲು ಕ್ರಮ ಜರುಗಿಸುವಂತೆ ಸೂಚನೆ ನೀಡಿದರು. ಹಾಗೆಯೇ, ಟೆಸ್ಟ್‌ ಸಂಖ್ಯೆ ಹೆಚ್ಚಿಸಿರುವ ಹಿನ್ನೆಲೆಯಲ್ಲಿ ಟೆಸ್ಟಿಂಗ್ ಕಿಟ್’ಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಕಳುಹಿಸಿಕೊಡುವಂತೆ ಸಚಿವ ಸುಧಾಕರ್ ಮಾಡಿದ ಮನವಿಗೆ ಸ್ಪಂದಿಸಿದ ಕೇಂದ್ರ ಸಚಿವರು ಟೆಸ್ಟಿಂಗ್ ಕಿಟ್ ಕಳುಹಿಸಲು ಕ್ರಮ ಕೈಗೊಳ್ಳುವುದಾಗಿ ಹೇಳಿದರು.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪ್ರತಿದಿನವೂ ಪರಿಸ್ಥಿತಿಯ ಪರಾಮರ್ಶೆ ನಡೆಸುತ್ತಿದ್ದಾರೆ. ಆರೋಗ್ಯ ಸೇತು ಆ್ಯಪ್ ಜೊತೆಗೆ ಆಪ್ತಮಿತ್ರ ಸಹಾಯವಾಣಿಯನ್ನು ಅಭಿವೃದ್ಧಿಪಡಿಸಿ ಸಾರ್ವಜನಿಕರ ಬಳಕೆಗೆ ನೀಡಲಾಗಿದೆ. ಈ ಎರಡು ಹೆಚ್ಚು ಉಪಯುಕ್ತವಾಗುತ್ತದೆ. ಲಾಕ್ ಡೌನ್ ಸಡಲಿಕೆ ನಂತರ ಎದುರಾಗಬಹುದಾದ ಪರಿಸ್ಥಿತಿ ನಿಭಾಯಿಸಲು ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕೇಂದ್ರದ ಸೂಚನೆಯಂತೆ ವಿದೇಶದಿಂದ ಆಗಮಿಸುವ ಆರು ಸಾವಿರದ ಐನೂರು ಪ್ರಯಾಣಿಕರನ್ನು ಬರಮಾಡಿಕೊಂಡು, ಕೇಂದ್ರ ನೀಡಿರುವ ಮಾರ್ಗಸೂಚಿ ಪ್ರಕಾರವೇ ತಪಾಸಣೆ ಮತ್ತು ಕ್ವಾರಂಟೈನ್ ಗೆ ಬಲಪಡಿಸಲಾಗುವುದು ಎಂದು ಡಾ.ಸುಧಾಕರ್ ಕೇಂದ್ರ ಸಚಿವರಿಗೆ ವಿವರಿಸಿದರು.

ಇದೇ ಸಂದರ್ಭದಲ್ಲಿ ನಗರ ಮತ್ತು ಮೈಸೂರು ಜಿಲ್ಲೆ ಅಧಿಕಾರಿಗಳ ಜೊತೆ ಕೂಡ ಕೇಂದ್ರ ಸಚಿವರು ಮಾತನಾಡಿದರು. ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಕ್ತರ್ ಹಾಜರಿದ್ದರು.

(ವರದಿ: ಡಿ.ಎಲ್. ಹರೀಶ್, ಬೆಂಗಳೂರು)

Get in Touch With Us info@kalpa.news Whatsapp: 9481252093

Tags: IndiaLockDownKannadaNewsWebsiteLatestNewsKannadaMinister Dr Sudhakarಲಾಕ್ ಡೌನ್ಸಚಿವ ಡಾ. ಕೆ ಸುಧಾಕರ್
Share201Tweet123Send
Previous Post

ಆಹಾರವನ್ನು ಸರಿಯಾಗಿ ಪೂರೈಸದ 150 ಅಂಗಡಿಗಳ ಅಮಾನತು: ಸಚಿವ ಗೋಪಾಲಯ್ಯ

Next Post

ಇಂದಿನಿಂದ ಆರಂಭವಾಗಿದೆ ಎಸ್’ಎಸ್’ಎಲ್’ಸಿ ಆಂಗ್ಲ ಮಾಧ್ಯಮದಲ್ಲೂ ಪುನರ್ಮನನ ತರಗತಿ ಆರಂಭ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮುಖ್ಯಮಂತ್ರಿಗಳೇ, ಚಾಮರಾಜನಗರವೂ ನಿಮ್ಮ ಆಡಳತದ ವ್ಯಾಪ್ತಿಯಲ್ಲಿದೆ ಎಂಬುದು ನೆನಪಿದೆಯೇ?

ಇಂದಿನಿಂದ ಆರಂಭವಾಗಿದೆ ಎಸ್’ಎಸ್’ಎಲ್’ಸಿ ಆಂಗ್ಲ ಮಾಧ್ಯಮದಲ್ಲೂ ಪುನರ್ಮನನ ತರಗತಿ ಆರಂಭ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಮುಳ್ಳಿನಿಂದ ಶಾಲನ್ನು ಬಿಡಿಸಿ ಹೊದೆಸುವ ಮೂಲಕ ಕಷ್ಟದಲ್ಲಿದ್ದ ಕುಟುಂಬಕ್ಕೆ ರಾಮಚಂದ್ರಾಪುರ ಮಠ ಶ್ರೀರಕ್ಷೆ

ಮುಳ್ಳಿನಿಂದ ಶಾಲನ್ನು ಬಿಡಿಸಿ ಹೊದೆಸುವ ಮೂಲಕ ಕಷ್ಟದಲ್ಲಿದ್ದ ಕುಟುಂಬಕ್ಕೆ ರಾಮಚಂದ್ರಾಪುರ ಮಠ ಶ್ರೀರಕ್ಷೆ

March 23, 2026
Sagara Engulfed In The Ocean of Music

Sagara Engulfed In The Ocean of Music

March 23, 2026
ಯುಗಾದಿ | ಯಶವಂತಪುರ-ಹೊಸಪೇಟೆ ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು

ಹುಬ್ಬಳ್ಳಿ-ವಿಜಯಪುರ ನಡುವಿನ ರೈಲುಗಳ ಸೇವೆ ಪೂರ್ಣ ಪುನಾರಂಭ

March 23, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಬೆಂಗಳೂರು-ತಿರುಪತಿ, ಸುಬ್ರಹ್ಮಣ್ಯ-ಮಂಗಳೂರು ಸೇರಿ 9 ಪ್ರಮುಖ ರೈಲುಗಳ ಮಹತ್ವದ ಅಪ್ಡೇಟ್

March 23, 2026
ಸಮೀಕ್ಷಾ ರೆಡ್ಡಿ ಸಾವಿನ ಪ್ರಕರಣ | ಲಯನ್ ಸಫಾರಿಗೆ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷರ ಭೇಟಿ

ಸಮೀಕ್ಷಾ ರೆಡ್ಡಿ ಸಾವಿನ ಪ್ರಕರಣ | ಲಯನ್ ಸಫಾರಿಗೆ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷರ ಭೇಟಿ

March 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL