No Result
View All Result
ಸಾಂಕ್ರಾಮಿಕವಲ್ಲದ ಕಾಯಿಲೆಗಳ ಬಗ್ಗೆ ಎಚ್ಚರ ಅವಶ್ಯ : ಡಾ. ಸುಶ್ರುತ ಗೌಡ
English Articles

Post-COVID Surge: Lifestyle Diseases Now Striking People in Their 40s, Warns Neurologist  Dr. Sushrutha Gowda

by ಕಲ್ಪ ನ್ಯೂಸ್
March 9, 2026
0

Kalpa Media House  |  Mysuru | Non-communicable diseases that were earlier seen mostly after the age of 60 are now...

Read moreDetails
Yamaha Introduces XSR155 in ‘Metallic Black’ shade

Yamaha Introduces XSR155 in ‘Metallic Black’ shade

March 9, 2026
ಎಲ್ಲವನ್ನೂ ಎದುರಿಸಿ ಕೃಷ್ಣನ ಬಾಳಿಗೆ ಬೆಳಕಾಗ್ತಾಳಾ ರುಕ್ಕು?

A tale of love, revenge and destiny: Krishna Rukku to premiere on March 9 on Zee Kannada and ZEE5 Kannada

March 5, 2026

Record Budget: Chief Minister Must Fulfill Hometown Demands, Urges Dr. Shushrutha Gowda

March 2, 2026
Hotel Management Students Participate in Tree Census

Hotel Management Students Participate in Tree Census

March 2, 2026
  • Advertise With Us
  • Grievances
  • About Us
  • Contact Us
Wednesday, March 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ವಾಯುಮಾಲಿನ್ಯ ನಿಯಂತ್ರಣಕ್ಕೆ ಸೈಕಲ್ ಬಳಸಲು ಡಾ. ಅರವಿಂದ ಭತೇಜ ತಂಡ ಮನವಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 10, 2020
in Small Bytes, ಬೆಂಗಳೂರು ನಗರ
0
ವಾಯುಮಾಲಿನ್ಯ ನಿಯಂತ್ರಣಕ್ಕೆ ಸೈಕಲ್ ಬಳಸಲು ಡಾ. ಅರವಿಂದ ಭತೇಜ ತಂಡ ಮನವಿ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ಕೊರೋನಾ ಸಾಂಕ್ರಮಿಕ ಕಾಯಿಲೆಯಿಂದ ದೇಶದಲ್ಲೆಡೆ ಲಾಕ್‌ಡೌನ್ ಘೋಷಿಸಲಾಗಿತ್ತು. ಇದರಿಂದ ವಾಯುಮಾಲಿನ್ಯ ಸಂಪೂರ್ಣ ನಿಯಂತ್ರಣಕ್ಕೆ ಬಂದಿದೆ. ಇದೇ ರೀತಿಯಲ್ಲಿ ವಾಯುಮಾಲಿನ್ಯ ನಿಯಂತ್ರಣ ಮುಂದುವರೆಯಬೇಕಿದ್ದರೆ ಲಾಕ್‌ಡೌನ್ ತೆರವಾದ ಬಳಿಕವೂ ಕಾರು, ಬೈಕು ಇತರೆ ಇಂಧನಯುಕ್ತ ವಾಹನ ಬಳಸದೇ ಬೈಸಿಕಲ್ ಬಳಸುವತ್ತ ಜನ ಜಾಗೃತರಾಗಬೇಕು. ಈ ನಿಟ್ಟಿನಲ್ಲಿ ಸೈಕಲಿಸ್ಟ್‌ ಹಾಗೂ ನರಶಸ್ತ್ರ ತಜ್ಞರಾದ ಡಾ. ಅರವಿಂದ ಭತೇಜ ಅವರ ತಂಡ #ResetWithCycling ಎಂಬ ನೂತನ ಅಭಿಯಾನ ಪ್ರಾರಂಭಿಸಿದೆ.

ಪ್ರತಿಯೊಬ್ಬರು ಸೈಕಲ್ ಬಳಕೆಗೆ ಆದ್ಯತೆ ನೀಡುವಂತೆ ಪ್ರೋತ್ಸಾಹಿಸಲು ರಾಜ್ಯ ಸರಕಾರ ಹಾಗೂ ನಗರ ಪೊಲೀಸ್ ಆಯುಕ್ತರಿಗೂ ಪತ್ರದ ಮೂಲಕ ಮನವಿ ಮಾಡಿದ್ದಾರೆ.

ಲಾಕ್‌ಡೌನ್‌ನಿಂದಾಗಿ ಇಡೀ ದೇಶದ ವಾತಾವರಣ ಸಂಪೂರ್ಣ ನಿಯಂತ್ರಣಕ್ಕೆ ಬಂದಿದೆ. ಪ್ರಸ್ತುತ ಕೆಲವೆಡೆ ಲಾಕ್‌ಡೌನ್ ಸಡಿಲಿಕೆಗೆ ಅವಕಾಶ ನೀಡಲಾಗಿದೆ. ಇದರಿಂದ ಮತ್ತೆ ಮಾಯುಮಾಲಿನ್ಯ ಉಂಟಾಗಿ ಪರಿಸರ ನಾಶವಾಗಬಹುದು. ಇದಕ್ಕೆ ಅವಕಾಶ ನೀಡಬಾರದು. ಹೇಗೋ ಲಾಕ್‌ಡೌನ್‌ನಿಂದಾಗಿ ಸ್ವಚ್ಛಂದ ವಾತಾವರಣ ನಿರ್ಮಾಣವಾಗಿದೆ. ಇದನ್ನು ನಾವುಗಳು ಮುಂದುವರೆಸಿಕೊಂಡು ಹೋಗುವತ್ತ ಎಲ್ಲರು ಕೈ ಜೋಡಿಸುವಂತೆ ಮನವಿ ಮಾಡಿದ್ದಾರೆ.

ಡಾ.ಅರವಿಂದ್ ಭತೇಜಾ ಮತ್ತು ಬೆಂಗಳೂರಿನ ಸೈಕ್ಲಿಸ್ಟ್‌ ಮತ್ತು ಬೈಸಿಕಲ್ ಮೇಯರ್ ಸತ್ಯ ಶಂಕರನ್ ಅವರು #ResetWithCycling  ಎಂಬ ಅಭಿಯಾನವನ್ನು ಕೈಗೊಂಡಿದ್ದಾರೆ. ಆಸಕ್ತ ಸೈಕ್ಲಿಸ್ಟ್‌ಗಳು ಸಹ ಈ ಅಭಿಯಾನದಲ್ಲಿ ಭಾಗವಹಿಸಬಹುದು.

ನಾಗರಿಕರು, ವೈದ್ಯರು, ಪರಿಸರವಾದಿಗಳು, ನಗರ ಯೋಜಕರು ಮತ್ತು ಸರ್ಕಾರದ ಬೆಂಬಲದೊಂದಿಗೆ ಈ ಅಭಿಯಾನ ನಡೆಯುತ್ತಿದೆ.

ಭವಿಷ್ಯದ ಪೀಳಿಗೆಗೆ ಉತ್ತಮ ನಗರವನ್ನು ನಿರ್ಮಿಸಲು , ಒತ್ತಡ, ಆರೋಗ್ಯ, ಗಾಳಿಯ ಗುಣಮಟ್ಟವನ್ನು ಸುಧಾರಿಸಲು ಮತ್ತು ನಮ್ಮ ನಗರಗಳನ್ನು ನವೀಕರಿಸಲು ಬೈಸಿಕಲ್ ಅನ್ನು ಬಳಸೋಣ ಎಂಬ ಧ್ಯೇಯವಾಕ್ಯದೊಂದಿಗೆ ಅಭಿಯಾನ ಪ್ರಾರಂಭಿಸಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆ ಕೂಡ ಪ್ರತಿಯೊಬ್ಬರು ಸೈಕಲ್ ಬಳಕೆಗೆ ಆದ್ಯತೆ ನೀಡುವಂತೆ ಸಲಹೆ ನೀಡಿದೆ. ಸೈಕ್ಲಿಂಗ್ ಸಾರ್ವಜನಿಕ ಆರೋಗ್ಯ ಮತ್ತು ಜೀವನದ ಗುಣಮಟ್ಟವನ್ನು ಸುಧಾರಿಸುತ್ತದೆ ಎಂದಿದೆ.

ರಾಜ್ಯ ಸರಕಾರ ಕೂಡ ಈ ಅಭಿಯಾನಕ್ಕೆ ಕೈ ಜೋಡಿಸುತ್ತಿದೆ. ಸರಕಾರ ಒಂದಷ್ಟು ನಿಯಮವನ್ನು ಕಟ್ಟು ನಿಟ್ಟಿನಿಂದ ಜಾರಿಗೆ ತರುವಂತೆ ಮನವಿ ಮಾಡಿದ್ದಾರೆ.

  1. ಲಾಕ್‌ಡೌನ್ ಸಂದರ್ಭದಲ್ಲಿ ಸೈಕಲ್ ಮೂಲಕ ಓಡಾಡುವವರಿಗೆ ಪಾಸ್ ಕಡ್ಡಾಯ ಬೇಡ.
  2. ಸೈಕಲ್ ಮಾರಾಟ ಹಾಗೂ ರಿಪೇರಿ ಅಂಗಡಿಗಳು ಸದಾ ತೆರೆಯಲು ಅವಕಾಶ
  3. ಎಲ್ಲಾ ರಸ್ತೆಗಳಲ್ಲೂ ಸೈಕಲಿಂಗ್ ಪಾತ್ ಕಡ್ಡಾಯವಾಗಿ ನಿರ್ಮಾಣ ಮಾಡುವುದು.
  4. ಮನೆ ಹತ್ತಿರದ ಸ್ಥಳಗಳಿಗೆ ಸೈಕಲ್ ಮೂಲಕವೇ ತೆರಳುವುದು.

ಜನರು ಸಹ ಈ ಅಭಿಯಾನವನ್ನು ಅತ್ಯಂತ ಮುತುವರ್ಜಿವಹಿಸಿ ಸ್ವೀಕರಿಸಬೇಕು. ತಮ್ಮ ಸ್ನೇಹಿತರು, ಕುಟುಂಬ ಸದಸ್ಯರು ಸೈಕಲ್ ಬಳಸುವಂತೆ ಉತ್ತೇಜನ ನೀಡಬೇಕು. ಪರಿಸರ ಮಾಲಿನ್ಯ ತಡೆಗಟ್ಟುವಲ್ಲಿ ನಾವು ವಿಫಲವಾದರೆ ಭವಿಷ್ಯದಲ್ಲಿ ಕೊರೋನಗಿಂತ ಅತ್ಯಂತ ಕೆಟ್ಟ ಪರಿಸ್ಥಿತಿ ಎದುರಿಸಬೇಕಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.

Get in Touch With Us info@kalpa.news Whatsapp: 9481252093

Tags: CycleDr. Arvind BhatejaKannadaNewsWebsiteLatestNewsKannadaNeurosurgeryResetWithCyclingಡಾ. ಅರವಿಂದ ಭತೇಜನರಶಸ್ತ್ರ ತಜ್ಞವಾಯುಮಾಲಿನ್ಯಸೈಕಲ್
Share197Tweet123Send
Previous Post

ಮುಂಬೈನಲ್ಲಿ ಕಟ್ಟಡ ಕುಸಿತ: 14 ಮಂದಿ ರಕ್ಷಣೆ

Next Post

ಅಡಮಾನ ಸಾಲ ಖರೀದಿ ಮಿತಿ ಏರಿಕೆ, ಹೊರ ರಾಜ್ಯಕ್ಕೆ ಸಾಗಿಸಲು ಅನುಮತಿ: ರೀಲರ್ಸ್, ಟ್ರೇಡರ್ಸ್ ಸಂತಸ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಅಡಮಾನ ಸಾಲ ಖರೀದಿ ಮಿತಿ ಏರಿಕೆ, ಹೊರ ರಾಜ್ಯಕ್ಕೆ ಸಾಗಿಸಲು ಅನುಮತಿ: ರೀಲರ್ಸ್, ಟ್ರೇಡರ್ಸ್ ಸಂತಸ

ಅಡಮಾನ ಸಾಲ ಖರೀದಿ ಮಿತಿ ಏರಿಕೆ, ಹೊರ ರಾಜ್ಯಕ್ಕೆ ಸಾಗಿಸಲು ಅನುಮತಿ: ರೀಲರ್ಸ್, ಟ್ರೇಡರ್ಸ್ ಸಂತಸ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಮಾ.21, 22ರಂದು ರಾಜ್ಯಮಟ್ಟದ ಯೂತ್ ಬಾಕ್ಸಿಂಗ್ ಪಂದ್ಯಾವಳಿ

ಮಾ.21, 22ರಂದು ರಾಜ್ಯಮಟ್ಟದ ಯೂತ್ ಬಾಕ್ಸಿಂಗ್ ಪಂದ್ಯಾವಳಿ

March 11, 2026
ಮನರೆಗಾ ಯೋಜನೆಯನ್ನೇ ಪುನರ್ ಸ್ಥಾಪಿಸಿ: ಕಲ್ಲೂರು ಮೇಘರಾಜ್ ಆಗ್ರಹ

ಮನರೆಗಾ ಯೋಜನೆಯನ್ನೇ ಪುನರ್ ಸ್ಥಾಪಿಸಿ: ಕಲ್ಲೂರು ಮೇಘರಾಜ್ ಆಗ್ರಹ

March 11, 2026
ಶಿರಾಳಕೊಪ್ಪ | ಬರೋಬ್ಬರಿ 100 ಕೆಜಿ ಗೋಮಾಂಸ ಪತ್ತೆ

ಶಿರಾಳಕೊಪ್ಪ | ಬರೋಬ್ಬರಿ 100 ಕೆಜಿ ಗೋಮಾಂಸ ಪತ್ತೆ

March 11, 2026
ನಾಳೆಯಿಂದ ಶಿವಮೊಗ್ಗದ ಬಹುತೇಕ ಹೋಟೆಲ್’ಗಳು ಬಂದ್ | ಕಾರಣವೇನು?

ನಾಳೆಯಿಂದ ಶಿವಮೊಗ್ಗದ ಬಹುತೇಕ ಹೋಟೆಲ್’ಗಳು ಬಂದ್ | ಕಾರಣವೇನು?

March 11, 2026
ಬೆಂಗಳೂರು-ಧಾರವಾಡ ಸೇರಿದಂತೆ ಹಲವು ವಂದೇ ಭಾರತ್ ಎಕ್ಸ್’ಪ್ರೆಸ್ ರೈಲುಗಳ ವೇಳಾಪಟ್ಟಿ ಬದಲು

ಬೆಂಗಳೂರು-ಧಾರವಾಡ ಸೇರಿದಂತೆ ಹಲವು ವಂದೇ ಭಾರತ್ ಎಕ್ಸ್’ಪ್ರೆಸ್ ರೈಲುಗಳ ವೇಳಾಪಟ್ಟಿ ಬದಲು

March 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL