ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ನವದೆಹಲಿ: ಕೋವಿಡ್19 ನಿಯಂತ್ರಣ ಹಾಗೂ ಪರಿಸ್ಥಿತಿ ಕುರಿತಂತೆ ಇಂದು ಮಧ್ಯಾಹ್ನ 3 ಗಂಟೆಗೆ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಮಹತ್ವದ ಸಭೆ ನಡೆಸಿದ್ದಾರೆ.
ವೀಡಿಯೋ ಕಾನ್ಫರೆನ್ಸ್ ಮೂಲಕ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿಯವರು ಸಭೆ ನಡೆಸಲಿದ್ದು, ಮೇ 17ರ ನಂತರವೂ ದೇಶದಲ್ಲಿ ಲಾಕ್ ಡೌನ್ ಮುಂದುವರೆಸುವ ಕುರಿತಾಗಿ ಚರ್ಚೆ ನಡೆಯಲಿದೆ ಎಂದು ಹೇಳಲಾಗಿದೆ. ಅಲ್ಲದೇ, ಆಯಾ ರಾಜ್ಯಗಳ ಪರಿಸ್ಥಿತಿ ಕುರಿತಾಗಿ ವರದಿಯನ್ನೂ ಸಹ ಪಡೆಯಲಿದ್ದಾರೆ ಎಂದು ವರದಿಯಾಗಿದೆ.
Get in Touch With Us info@kalpa.news Whatsapp: 9481252093
















