Tuesday, July 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಗೋಮಾತೆಯ ಸಂಚಾರಕ್ಕೆ ಪ್ಲಾಸ್ಟಿಕ್ ಮುಕ್ತ ಪರಿಸರ !

August 28, 2016
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes

ಬೆಂಗಳೂರು, ಆ.28- ರಸ್ತೆಯ ಬದಿಯಲ್ಲಿ ಸಂಚರಿಸುವ ಗೋವುಗಳು ಪ್ಲಾಸ್ಟಿಕ್ ತ್ಯಾಜ್ಯಗಳನ್ನು ತಿಂದು, ತಮ್ಮ ಜೀವನವನ್ನು ಕಳೆದು ಕೊಳ್ಳುತ್ತಲಿವೆ. ಈ ಪ್ಲಾಸ್ಟಿಕ್ ಸಮಸ್ಯೆ ಯಿಂದ ಗೋ ಪರಿವಾರವನ್ನು ರಕ್ಷಿಸಲು ಈ ಚಾತುರ್ಮಾಸ್ಯವನ್ನು ವಿಶೇಷವಾಗಿ ಗೋವಿನ ಕುರಿತಾಗಿಯೇ ಆಚರಿಸುತ್ತಿರುವ ಶ್ರೀರಾಮಚಂದ್ರಾಪುರಮಠದ ಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರು ಕಳಕಳಿಯನ್ನು ಹೋಂದಿದ್ದು, ಗೋಮಾತೆಯ ಸಂಚಾರಕ್ಕೆ ಪ್ಲಾಸ್ಟಿಕ್ ಮುಕ್ತ ಪರಿಸರವನ್ನು ನಿರ್ಮಿಸುವ ಬೃಹತ್ ಚಿಂತನೆಯನ್ನು ಹೊಂದಿದ್ದು, ಇದಕ್ಕೆ ಪೂರಕವಾಗಿ ‘ರಾಘವ ಸೇನೆಯ’ ಕಾರ್ಯಕರ್ತರು ಈ ಸ್ವಚ್ಚತಾ ಅಭಿಯಾನವನ್ನು ಕೈಗೊಂಡರು.

ಶ್ರಿರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳ ಆಶಯದಂತೆ ‘ಗೋಮಾತೆಯ ಸಂಚಾರಕ್ಕೆ ಪ್ಲಾಸ್ಟಿಕ್ ಮುಕ್ತ ಪರಿಸರ’  ಎಂಬ ಉದ್ದೇಶದೊಂದಿಗೆ ಸಾಮಾಜಿಕ ಸೇವಾ ಸಂಘಟನೆಯಾದ ‘ರಾಘವ ಸೇನೆ’ಯ ವತಿಯಿಂದ ಸ್ವಚ್ಚತಾ ಅಭಿಯಾನ ನಡೆಯಿತು. ಬೆಳಗ್ಗೆ 10.00 ರಿಂದ ಮಧ್ಯಾಹ್ನ 1.00 ರವರೆಗೆ  ಗಿರಿನಗರದ ಪರಿಸರದಲ್ಲಿ  ರಸ್ತೆಯ ಇಕ್ಕೆಲಗಳಲ್ಲಿ ಬಿದ್ದಿರುವ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಸ್ವಚ್ಚಗೊಳಿಸಲಾಯಿತು.
ಸ್ವಚ್ಚತಾ ಅಭಿಯಾನಕ್ಕೆ ಬಿವಿಜಿ ಗ್ರೂಪಿನ ಪ್ರಸನ್ನ ಶಾಸ್ತ್ರಿ ಸ್ವಚ್ಚತಾ ಪರಿಕರಗಳನ್ನು ನೀಡುವ ಮೂಲಕ ಚಾಲನೆ ನೀಡಿದರು, ಕಾರ್ಯಕ್ರಮದಲ್ಲಿ ಡಾ. ವೈ ವಿ ಕೃಷ್ಣಮೂರ್ತಿ, ರಾಮಚಂದ್ರ ಭಟ್ ಕೆಕ್ಕಾರು, ಡಾ ಶಾರದಾ ಜಯಗೋವಿಂದ, ರಾಘವಸೇನೆಯ ಆರ್ ಕೆ ಭಟ್ ಬೆಳ್ಳಾರೆ ಹಾಗೂ ನೂರಾರು ಸಂಖ್ಯೆಯ ಕಾರ್ಯಕರ್ತರು ಇದ್ದರು.
plastic Swachata Abhiyaana
ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಶ್ರೀ ಪುತ್ತಿಗೆ ಮಠದ ಬೆಂಗಳೂರಿನ ಶ್ರೀ ಗೋವರ್ಧನ ಕ್ಷೇತ್ರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿ ಹಾಗೂ ಶ್ರೀ ಕೃಷ್ಣ ಲೀಲೋತ್ಸವ, ಪರಮಪೂಜ್ಯ ಶ್ರೀ ಪುತ್ತಿಗೆ ಶ್ರೀಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ 47 ನೇ ಚಾತುರ್ಮಾಸ್ಯದ  ಸುಸಂದರ್ಭದಲ್ಲಿ ಸಂಪನ್ನಗೊಂಡಿತು,
AKB_2682
ಈ ಸಮಾರಂಭದ  ಉದ್ಘಾಟನೆಯನ್ನು ಶ್ರೀ ರಾಮಚಂದ್ರಾಪುರ ಮಠದ ಶ್ರೀ ಶ್ರೀ ರಾಘವೇಶ್ವರ ತೀರ್ಥ ಶ್ರೀಪಾದರು ನೆರವೇರಿಸಿದರು .
AKB_2424
ಈ ಸಂದರ್ಭದಲ್ಲಿ ಶ್ರೀ ಗೋವರ್ಧನ ಕ್ಷೇತ್ರಕ್ಕೆ ಬೆಳ್ಳಿಯ ರಥದ ಸಮರ್ಪಣೆ ಹಾಗೂ ವೈಭವದ ರಥೋತ್ಸವ ಮೆರವಣಿಗೆ ನಡೆಯಿತು .
AKB_2476
ಶ್ರೀ ಬಂಡಾರಕೇರಿ ಮಠದ ಶ್ರೀ ಶ್ರೀ ವಿದ್ಯೇಶತೀರ್ಥ ಶ್ರೀಪಾದರು ಹಾಗೂ  ಕನ್ನಡ ದೈನಿಕ “ವಿಶ್ವವಾಣಿ”  ಸ೦ಪಾದಕರಾದ ಶ್ರೀ ವಿಶ್ವೇಶ್ವರ ಭಟ್ ಉಪಸ್ಥಿತರಿದ್ದರು …
AKB_2462
Previous Post

ಸಿಂಧು, ಸಾಕ್ಷಿ , ದೀಪಾ ಕರ್ಮಾಕರ್,ಗೋಪಿಚಂದ್ಗೆ ಬಿಎಂಡಬ್ಲ್ಯುಕಾರುಕೊಡುಗೆ

Next Post

ಮಹದಾಯಿ ನದಿ ತಿರುವು ಯೋಜನೆ ವಿವಾದವನ್ನು ಹತ್ತು ನಿಮಿಷಗಳಲ್ಲಿ ಬಗೆಹರಿಸಬಹುದು-ಎಚ್ ಡಿ ಕುಮಾರ ಸ್ವಾಮಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮಹದಾಯಿ ನದಿ ತಿರುವು ಯೋಜನೆ ವಿವಾದವನ್ನು ಹತ್ತು ನಿಮಿಷಗಳಲ್ಲಿ ಬಗೆಹರಿಸಬಹುದು-ಎಚ್ ಡಿ ಕುಮಾರ ಸ್ವಾಮಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಜುಲೈ 9ರಂದು ರಾಷ್ಟ್ರಾದ್ಯಂತ ಬಿಸಿಯೂಟ ನೌಕರರ ಮುಷ್ಕರ

July 1, 2025

India Powers Global Festivities as the World celebrates International Kho Kho Day

July 1, 2025

ಬೆಂಗಳೂರು | ಜುಲೈ 4ರವರೆಗೆ ವಿಶೇಷ ಧಾರ್ಮಿಕ-ಸಾಂಸ್ಕೃತಿಕ ಕಾರ್ಯಕ್ರಮಗಳು

July 1, 2025

ರೈಲ್ವೆ ಪ್ರಯಾಣಿಕರೇ ಗಮನಿಸಿ! ರಿಸರ್ವೇಷನ್ ಟೈಮ್ ಕುರಿತಾಗಿ ಇಲಾಖೆ ಕೊಟ್ಟಿದೆ ಬಿಗ್ ಅಪ್ಡೇಟ್

July 1, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಜುಲೈ 9ರಂದು ರಾಷ್ಟ್ರಾದ್ಯಂತ ಬಿಸಿಯೂಟ ನೌಕರರ ಮುಷ್ಕರ

July 1, 2025

India Powers Global Festivities as the World celebrates International Kho Kho Day

July 1, 2025

ಬೆಂಗಳೂರು | ಜುಲೈ 4ರವರೆಗೆ ವಿಶೇಷ ಧಾರ್ಮಿಕ-ಸಾಂಸ್ಕೃತಿಕ ಕಾರ್ಯಕ್ರಮಗಳು

July 1, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!