No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
  • Advertise With Us
  • Grievances
  • About Us
  • Contact Us
Wednesday, July 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಲಾಕ್ ಡೌನ್ ವಿಸ್ತರಣೆ: ನಾಳೆಯಿಂದ ಏನಿರತ್ತೆ? ಏನಿರಲ್ಲ?

kalpa News by kalpa News
May 17, 2020
in ರಾಷ್ಟ್ರೀಯ
0
ಲಾಕ್ ಡೌನ್ ವಿಸ್ತರಣೆ: ಕೇಂದ್ರದ ಮಾರ್ಗಸೂಚಿ ಏನೆನ್ನುತ್ತದೆ? ಏನಿರುತ್ತೆ? ಏನಿರಲ್ಲ? ಇಲ್ಲಿದೆ ಸಂಕ್ಷಿಪ್ತ ಪಟ್ಟಿ

Image Courtesy: Internet

Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ನವದೆಹಲಿ: ದೇಶದಾದ್ಯಂತ ಮೇ 31ರವರೆಗೂ ಲಾಕ್ ಡೌನ್ ವಿಸ್ತರಣೆ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದ್ದು,  ನಾಳೆಯಿಂದ ಹೊಸ ನಿಯಮಗಳು ಜಾರಿಗೆ ಬರಲಿದೆ.

ಏನಿರತ್ತೆ? 

  • ಕಂಟೈನ್ ಮೆಂಟ್ ವಲಯ ಹೊರತುಪಡಿಸಿದಂತೆ ಉಳಿದ ಕಡೆಗಳಲ್ಲಿ ಸಾರಿಗೆ ಸಂಚಾರಕ್ಕೆ ಅನುಮತಿ
  • ಆಟೋ, ಟ್ಯಾಕ್ಸಿಗಳು ಕಾರ್ಯನಿರ್ವಹಿಸಬಹುದು
  • ಕ್ರೀಡಾ ಕಾಂಪ್ಲೆಕ್ಸ್ ಗಳು, ಸ್ಟೇಡಿಯಂಗಳು ತೆರೆಯಬಹುದು, ಆದರೆ, ವೀಕ್ಷಕರಿಗೆ ಪ್ರವೇಶ ನೀಡುವಂತಿಲ್ಲ

Ministry of Home Affairs (MHA) issues guidelines on measures to be taken by Ministries/Departments of Government of India, State Governments/UT Governments & State/UT authorities for containment of COVID19. #LockDown4 will remain in effect till 31st May 2020. pic.twitter.com/10WnwnWfte

— ANI (@ANI) May 17, 2020

ಏನಿರಲ್ಲ? 

  • ದೇಶಿಯ ವೈದ್ಯಕೀಯ ಸೇವೆ
  • ಏರ್ ಅಂಬ್ಯುಲೆನ್ಸ್ ಮತ್ತು ಸುರಕ್ಷತೆ ಉದ್ದೇಶ ಅಥವಾ ಗೃಹ ಸಚಿವಾಲಯದಿಂದ ಅನುಮತಿ ಪಡೆದಿರುವ ವಿಮಾನ ಪ್ರಯಾಣ ಹೊರತುಪಡಿಸಿದಂತೆ ಎಲ್ಲಾ ದೇಶಿಯ ಮತ್ತು ಅಂತಾರಾಷ್ಟ್ರೀಯ ವಿಮಾನ ಪ್ರಯಾಣ ಇಲ್ಲ
  • ಎಲ್ಲಾ ಸಿನಿಮಾ ಹಾಲ್ ಗಳು, ಶಾಫಿಂಗ್ ಮಾಲ್ , ಜಿಮ್, ಈಜುಕೊಳ, ಮನೋರಂಜನಾ ಪಾರ್ಕ್ , ಬಾರ್ ಗಳು ಮತ್ತು ಸಭೆ ಸಮಾರಂಭಗಳನ್ನು ನಡೆಸುವಂತಿಲ್ಲ
  • ಶಾಲಾ ಕಾಲೇಜು ಹಾಗೂ ಯಾವುದೇ ರೀತಿಯ ಶಿಕ್ಷಣ ಸಂಸ್ಥೆ ತೆರೆಯುವಂತಿಲ್ಲ
  • ರಾತ್ರಿ 7ರಿಂದ ಬೆಳಿಗ್ಗೆ 7ರವರೆಗೂ ಜನರ ಓಡಾಟಕ್ಕೆ ಕಠಿಣ ನಿರ್ಬಂಧ
  • ಹೊಟೇಲ್ ಗಳು, ರೆಸ್ಟೋರೆಂಟ್ ಸಹಿತ ಇತರೇ ಹಾಸ್ಪಿಟಾಲಿಟಿ ಸೇವೆಗಳಿಗೆ ನಿರ್ಬಂಧ ಮುಂದುವರಿಯಲಿದೆ. ಹೊಟೇಲ್ ಹಾಗೂ ರೆಸ್ಟೋರೆಂಟ್ ಗಳಲ್ಲಿ ಪಾರ್ಸೆಲ್ ಸೇವೆಗಳು, ಹೋಂ ಡೆಲಿವರಿಗೆ ಮಾತ್ರವೇ ಅವಕಾಶ.
  • ಬೃಹತ್ ಸಾಮಾಜಿಕ, ರಾಜಕೀಯ, ಕ್ರೀಡಾ, ಮನೋರಂಜನಾ, ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳ ಮೇಲೆ ನಿರ್ಬಂಧ
  • ಎಲ್ಲಾ ಧರ್ಮದವರ ಧಾರ್ಮಿಕ ಕೇಂದ್ರಗಳಲ್ಲಿ ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧ ಹಾಗೂ ಎಲ್ಲಾ ರೀತಿಯ ಧಾರ್ಮಿಕ ಸಮಾರಂಭಗಳ ನಿರ್ಬಂಧ

Get in Touch With Us info@kalpa.news Whatsapp: 9481252093

Tags: Big Breaking NewsCoronavirusCOVID-19 lockdownKannadaNewsWebsiteLatestNewsKannadaLockdown 4Lockdown Extendsಕೊರೋನ ವೈರಸ್ಲಾಕ್‍ಡೌನ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ದೇಶದಾದ್ಯಂತ ಮೇ 31ರವರೆಗೂ ಲಾಕ್ ಡೌನ್ ವಿಸ್ತರಣೆ : ಕೇಂದ್ರ ಸರ್ಕಾರ ಆದೇಶ

Next Post

ಉಪನಯನ ಎಂದರೇನು? ಲೇಖನ ಸರಣಿ-2: ಕಾಲಾಕಾಲ ನಿರ್ಣಯ ಮತ್ತು ಸಾಧ್ಯಾಸಾಧ್ಯ ನಿರ್ಣಯ

kalpa News

kalpa News

Next Post
ಉಪನಯನ ಎಂದರೇನು? ಲೇಖನ ಸರಣಿ-2: ಕಾಲಾಕಾಲ ನಿರ್ಣಯ ಮತ್ತು ಸಾಧ್ಯಾಸಾಧ್ಯ ನಿರ್ಣಯ

ಉಪನಯನ ಎಂದರೇನು? ಲೇಖನ ಸರಣಿ-2: ಕಾಲಾಕಾಲ ನಿರ್ಣಯ ಮತ್ತು ಸಾಧ್ಯಾಸಾಧ್ಯ ನಿರ್ಣಯ

Leave a Reply Cancel reply

Your email address will not be published. Required fields are marked *

No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!