No Result
View All Result
MEIL Completes Historic Largest Concrete Pour for PHWR at Kaiga
English Articles

MEIL Completes Historic Largest Concrete Pour for PHWR at Kaiga

by kalpa News
July 6, 2026
0

Kalpa Media House  |  Karwar  | Megha Engineering & Infrastructures Ltd. (MEIL) has successfully completed one of the largest monolithic...

Read moreDetails
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
  • Advertise With Us
  • Grievances
  • About Us
  • Contact Us
Tuesday, July 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ನಾಳೆ ರಾಜ್ಯದಲ್ಲಿ ಸಂಪೂರ್ಣ ಲಾಕ್ ಡೌನ್ ಇರುವುದಿಲ್ಲ: ಸಿಎಂ ಬಿಎಸ್’ವೈ ಸ್ಪಷ್ಟನೆ

kalpa News by kalpa News
May 30, 2020
in ರಾಷ್ಟ್ರೀಯ
0
ಸಂಕಷ್ಟದಲ್ಲಿರುವ ರಾಜ್ಯದ ನೆರವಿಗೆ ಧಾವಿಸಿದ ರಾಜ್ಯ ಸರ್ಕಾರ: 1610 ಕೋಟಿ ರೂ. ವಿಶೇಷ ಪ್ಯಾಕೇಜ್ ಘೋಷಣೆ

File Photo

Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಪ್ರತಿ ಭಾನುವಾರ ಘೋಷಿಸಲಾಗಿದ್ದ ಸಂಪೂರ್ಣ ಲಾಕ್ ಡೌನ್ ಅನ್ನು ಮೇ 31ರ ನಾಳೆಯ ಮಟ್ಟಿಗೆ ಹಿಂಪಡೆದಿರುವ ರಾಜ್ಯ ಸರ್ಕಾರ ಕೊಂಚ ರಿಲಾಕ್ಸ್‌ ನೀಡಿದೆ.

ಈ ಕುರಿತಂತೆ ಆದೇಶ ಹೊರಡಿಸಿರುವ ರಾಜ್ಯದ ಮುಖ್ಯ ಕಾರ್ಯದರ್ಶಿ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಕಾರ್ಯಕಾರಿ ಸಮಿತಿ ಅಧ್ಯಕ್ಷ ಟಿ.ಎಂ.ವಿಜಯ್ ಭಾಸ್ಕರ್,  ಮೇ 18 ರಂದು ನಾಲ್ಕನೇ ಹಂತದ ಲಾಕ್ ಡೌನ್ ಘೋಷಿಸಿದ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭಾನುವಾರ ಸಂಪೂರ್ಣ ಲಾಕ್ ಡೌನ್ ಘೋಷಿಸಿದ್ದರು. ಅದರಂತೆ ಕಳೆದ ಭಾನುವಾರ ಅಗತ್ಯ ವಸ್ತುಗಳು ಹೊರತುಪಡಿಸಿ ಉಳಿದ ಎಲ್ಲಾ ಚಟುವಟಿಕೆಗಳು ರದ್ದಾಗಿತ್ತು.  ಸಾರ್ವಜನಿಕರ ಕೋರಿಕೆ ಮೇರೆಗೆ ಭಾನುವಾರದ ಸಂಪೂರ್ಣ ಲಾಕ್ ಡೌನ್ ಆದೇಶ ಮಾರ್ಪಡಿಸಲಾಗಿದೆ. ಆದರೆ ರಾತ್ರಿ 7 ಗಂಟೆಯಿಂದ ಬೆಳಿಗ್ಗೆ 7 ಗಂಟೆವರೆಗೆ ಯಥಾ ಪ್ರಕಾರ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದಿದ್ದಾರೆ.

ಈ ಭಾನುವಾರ ಕಂಪ್ಲೀಟ್ ಲಾಕ್ ಡೌನ್ ಇಲ್ಲ

ಸಾರ್ವಜನಿಕರ ಬೇಡಿಕೆ ಹಿನ್ನೆಲೆಯಲ್ಲಿ, ರಾಜ್ಯದ ಜನತೆಯ ಹಿತದೃಷ್ಟಿಯಿಂದ ನಾಳೆ ದಿನಾಂಕ 31.05.2020 ಭಾನುವಾರದಂದು ಕಂಪ್ಲೀಟ್‌ ಲಾಕ್ ಡೌನ್ ಇರುವುದಿಲ್ಲ ಎಂದು ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದ್ದಾರೆ.1/2

— Karnataka Varthe (@KarnatakaVarthe) May 30, 2020

ರಾಜ್ಯದಲ್ಲಿ ನಾಳೆ ಸಂಪೂರ್ಣ ಲಾಕ್ ಡೌನ್ ಇರುವುದಿಲ್ಲ. ಬದಲಾಗಿ ಈಗಾಗಲೇ ಜಾರಿಯಲ್ಲಿರುವಂತೆ ರಾತ್ರಿ 7 ಗಂಟೆಯಿಂದ ಬೆಳಗ್ಗೆ 7 ಗಂಟೆಯವರೆಗಿನ ಕರ್ಫ್ಯೂ ಮಾತ್ರ ಇರಲಿದೆ.

ಇನ್ನು, ದೇಶದಲ್ಲಿ ನಾಳೆಗೆ ನಾಲ್ಕನೆಯ ಹಂತದ ಲಾಕ್ ಡೌನ್ ಮುಕ್ತಾಯವಾಗಲಿದ್ದು, ಈ ಕುರಿತಂತೆ ಕೇಂದ್ರ ಸರ್ಕಾರ ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬ ಕುತೂಹಲ ಮೂಡಿದೆ. ಅಲ್ಲದೇ, ಇಂದು ಹೊಸ ಮಾರ್ಗಸೂಚಿಯನ್ನೂ ಸಹ ಬಿಡುಗಡೆ ಮಾಡಲಿದೆ ಎಂದು ಹೇಳಲಾಗಿದ್ದು, ಇದರ ಆಧಾರದಲ್ಲಿ ರಾಜ್ಯ ಸರ್ಕಾರ ಹೊಸ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.

Get in Touch With Us info@kalpa.news Whatsapp: 9481252093

Tags: BENGALURUCM B S YediyurappaCoronavirusCovid19IndiaKannadaNewsWebsiteKarnataka LockdownLatestNewsKannadaಕೊರೋನಾ ವೈರಸ್ಬೆಂಗಳೂರುಲಾಕ್ ಡೌನ್
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಾಘವೇಂದ್ರ ಅವರೇ, ನೀವೊಬ್ಬ ಸಮರ್ಥ ಸಂಸದ ಎಂಬುದನ್ನು ನಿಮ್ಮ ಸಾಧನೆಗಳೇ ಕೂಗಿ ಹೇಳುತ್ತಿವೆ

Next Post

ಹರಿದಾಸರ ಚಿಂತನೆಗಳ ಮನನ ಹೇಗೆ?

kalpa News

kalpa News

Next Post
ಹರಿದಾಸರ ಚಿಂತನೆಗಳ ಮನನ ಹೇಗೆ?

ಹರಿದಾಸರ ಚಿಂತನೆಗಳ ಮನನ ಹೇಗೆ?

Leave a Reply Cancel reply

Your email address will not be published. Required fields are marked *

No Result
View All Result
MEIL Completes Historic Largest Concrete Pour for PHWR at Kaiga
English Articles

MEIL Completes Historic Largest Concrete Pour for PHWR at Kaiga

by kalpa News
July 6, 2026
0

Kalpa Media House  |  Karwar  | Megha Engineering & Infrastructures Ltd. (MEIL) has successfully completed one of the largest monolithic...

Read moreDetails
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!